ತಾಲೂಕು ಸುದ್ದಿ
ನಡ ಸರಕಾರಿ ಪ್ರೌಢ ಶಾಲೆಯಲ್ಲಿ ‘ಗಣಿತ ಸಂಘದ ಉದ್ಘಾಟನೆ’
ನಡ : ಸರಕಾರಿ ಪ್ರೌಢಶಾಲೆ ನಡ ಇಲ್ಲಿ 2013 – 24 ನೇ ಸಾಲಿನ ಗಣಿತ ಸಂಘದ ಉದ್ಘಾಟನೆಯನ್ನು ಜು. 22 ರಂದು ನಡೆಸಲಾಯಿತು.ಉದ್ಘಾಟನೆ ನೆರವೇರಿಸಿ ಮಾತನಾಡಿದ ...
ಅಮೆರಿಕದಲ್ಲಿ ಕಾಲಭೈರವೇಶ್ವರ ದೇಗುಲ ನಿರ್ಮಾಣ: ಕಾಮಗಾರಿ ಪರಿಶೀಲಿಸಿದ ಮಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ
ಅಮೇರಿಕದ ನ್ಯೂಜೆರ್ಸಿಯ ಫ್ಯಾಂಕ್ಲಿನ್ ಟೌನ್ ಶಿಪ್‌ನಲ್ಲಿ ಆದಿಚುಂಚನಗಿರಿ ಮಠದ ವತಿಯಿಂದ 80 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ ಕಾಲಭೈರವೇಶ್ವರ ದೇಗುಲ ನಿರ್ಮಾಣದ ಕಾಮಗಾರಿಯನ್ನು ಮಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ...
ಶ್ರೀ ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿ ಸಭೆ
ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಗೆಜ್ಜೆಗಿರಿ ಇದರ ಮಾಸಿಕ ಸಭೆಯು ಗೆಜ್ಜೆ ಗಿರಿಯಲ್ಲಿ ಜು.20 ರಂದು ಜರಗಿತು. ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್ ರವರು ...
ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ರವರಿಗೆ ‘ಸಹಕಾರ ಭೂಷಣ’ ಪ್ರಶಸ್ತಿ
ಬೆಳ್ತಂಗಡಿ: ಮುಂಬಯಿ ಮಹಾನಗರದಲ್ಲಿ ಕನ್ನಡಿಗರ ಸಾಂಸ್ಕೃತಿಕ ಕಲೆಗಳಿಗೆ ಸದಾ ಪ್ರೋತ್ಸಾಹ ನೀಡುತ್ತಾ ಕನ್ನಡಪರ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ ಕರ್ನಾಟಕ ಸಂಘ ಅಂಧೇರಿ ಹಾಗೂ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ...
ಗುರಿಪಳ್ಳ: ಸಂಜೀವ ಶೆಟ್ಟಿ ನಿಧನ
ಗುರಿಪಳ್ಳ : ಗುರಿಪಳ್ಳ ಹೊಸಮನೆ ನಿವಾಸಿ ಸಂಜೀವ ಶೆಟ್ಟಿ (70 ವರ್ಷ) ರವರು ಅಸೌಖ್ಯದಿಂದ ಜು.20 ರಂದು ನಿಧನರಾಗಿದ್ದಾರೆ. ಇವರು ಗುತ್ತಿನ ಶೆಟ್ಟಿಯಾಗಿದ್ದರು. ಮೃತರು ಪತ್ನಿ ದೇವಕಿ, ...
ಜನಜಾಗೃತಿ ವೇದಿಕೆಯ ಪದಾಧಿಕಾರಿಗಳಿಂದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಬೇಟಿ
ಬೆಳ್ತಂಗಡಿ ತಾಲೂಕಿನ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ನೂತನ ಅಧ್ಯಕ್ಷರಾಗಿ ಕಾಸಿಂ ಮಲ್ಲಿಗೆಮನೆ ಆಯ್ಕೆಯಾಗಿದ್ದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು. ...
ನಡ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ
ನಡ : “ನಮ್ಮ ಸಮಾಜದ ವ್ಯವಸ್ಥೆಯಲ್ಲಿ ತಾಯಿ ನಿಜವಾದ ನಾಯಕಿ. ತಾಯಿಯು ದುಡಿಮೆಯೊಂದಿಗೆ, ಕುಟುಂಬದ ನಾಯಕತ್ವ ವಹಿಸಿಕೊಂಡು, ಕುಟುಂಬವನ್ನು ಮುನ್ನಡೆಸುವಲ್ಲಿ ಯಶಸ್ವಿಯಾಗುತ್ತಾಳೆ”ಎಂದು ಅಳದಂಗಡಿ ಸರ್ಕಾರಿ ಪದವಿಪೂರ್ವ ಕಾಲೇಜಿನ ...
ಶ್ರೀ ಕ್ಷೇ. ಧ.ಗ್ರಾ. ಯೋಜನೆ ಬೆಳ್ತಂಗಡಿ ವಲಯದ ಭಜನಾ ಮಂಡಳಿಯ ಸಭೆ
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ವಲಯದ ಭಜನಾ ಮಂಡಳಿಯ ಸಭೆಯನ್ನು ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಸಭಾ ಭವನದಲ್ಲಿ ನಡೆಸಲಾಯಿತು. ವೇದಿಕೆಯಲ್ಲಿ ಬೆಳ್ತಂಗಡಿ ...
ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಲಾಯಿಲ ಗ್ರಾ.ಪಂ. ಗೆ ಕಸದ ಬುಟ್ಟಿ ವಿತರಣೆ
ಬೆಳ್ತಂಗಡಿ: ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಸ್ವಚ್ಛ ಭಾರತ್ ಮಿಷನ್ ಕಾರ್ಯಕ್ರಮದಡಿಯಲ್ಲಿ ಸುಮಾರು 10 ಕಸದ ಬುಟ್ಟಿಗಳನ್ನು ವಿತರಿಸುವ ಕಾರ್ಯಕ್ರಮ ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ...
ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ
ಉಜಿರೆ :”ವಿದ್ಯಾರ್ಥಿಗಳು ನಿಂತ ನೀರಾಗಬಾರದು, ಹರಿಯುವ ನೀರಾಗಬೇಕು. ತಮ್ಮ ಜೀವನದಲ್ಲಿ ಎಂದೆಂದಿಗೂ ಪ್ರಾಮಾಣಿಕತೆಯಿಂದ ಕೆಲಸ ಮಾಡಿ ದೇಶಕ್ಕೆ ಸಂಪನ್ಮೂಲವಾಗಬೇಕು” ಎಂದು ಎಸ್. ಡಿ. ಎಮ್ ಶಿಕ್ಷಣ ಸಂಸ್ಥೆ ...