ತಾಲೂಕು ಸುದ್ದಿ
ಪಡಂಗಡಿ: ಮುನಿಶ್ರೀ 108 ದಿವ್ಯಸಾಗರ ಮಹಾರಾಜರ ಭವ್ಯ ಚಾತುರ್ಮಾಸ
ಪಡಂಗಡಿ: ಪರಮ ಪೂಜ್ಯ “ಧಾನ್ಯ ದಿವಾಕರ ಮುನಿಶ್ರೀ 108 ಜೈಕೀರ್ತಿ ಮಹಾರಾಜರ ಪರಮ ಶಿಷ್ಯ ಪರಮ ಪೂಜ್ಯ ಮುನಿಶ್ರೀ 108 ದಿವ್ಯಸಾಗರ ಮಹಾರಾಜರು.ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ...
ಪರಾಮರ್ಶೆ ಸಮಿತಿಯ ಮುಖ್ಯಸ್ಥ ಮಾಜಿ ರಾಜ್ಯಸಭಾ ಸದಸ್ಯರಾದ ಬಿ ಇಬ್ರಾಹಿಂರಿಗೆ ಅಗೌರವ: ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ನಗರ ಮತ್ತು ಗ್ರಾಮೀಣ ಘಟಕದ ಖಂಡನೆ : ಆರೋಪಿತರ ವಿರುದ್ಧ ಪಕ್ಷ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹ
ಬೆಳ್ತಂಗಡಿ: ಕರ್ನಾಟಕ ರಾಜ್ಯ ವಿಧಾನಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 224 ಕ್ಷೇತ್ರಗಳಲ್ಲಿ 135 ಸ್ಥಾನಗಳನ್ನು ಪಡೆದು ಸರ್ಕಾರವನ್ನು ರಚಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ...
ಧರ್ಮಸ್ಥಳ ಯೋಜನೆಯ ಕಾರ್ಯಕ್ರಮ: ರಾಜ್ಯಾದ್ಯಂತ 1000 ಶಾಲೆಗಳಿಗೆ ಜ್ಞಾನದೀಪ ಗೌರವ ಶಿಕ್ಷಕರ ನಿಯೋಜನೆ
ಧರ್ಮಸ್ಥಳ: ರಾಜ್ಯಾದ್ಯಂತ ಶಾಲಾ ಶಿಕ್ಷಕರ ಕೊರತೆಯನ್ನು ಗಮನಿಸಿದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಸೂಚನೆಯಂತೆ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ 1000 ಶಾಲೆಗಳಿಗೆ ಸಂಸ್ಥೆಯ ವತಿಯಿಂದ ಗೌರವ ಶಿಕ್ಷಕರನ್ನು ...
ಮಚ್ಚಿನ ಅಂಚೆ ಕಚೇರಿ ಹಾಗೂ ಮಚ್ಚಿನ ಗ್ರಾ.ಪಂ. ಸಹಯೋಗದಲ್ಲಿ ಆಧಾರ್ ಸೀಡಿಂಗ್ ಕ್ಯಾಂಪ್
ಮಚ್ಚಿನ: ಅಂಚೆ ಕಚೇರಿ ಮಚ್ಚಿನ, ಗ್ರಾಮ ಪಂಚಾಯತ್ ಮಚ್ಚಿನ ಇದರ ಸಹಭಾಗಿತ್ವದಲ್ಲಿ ಪಿಂಚಣಿ ದಾರದ ಎಸ್ ಬಿ ಖಾತೆಗಳಿಗೆ ಆಧಾರ್ ಸೀಡಿಂಗ್ ಕ್ಯಾಂಪ್ ಮಚ್ಚಿನ ಸಮುದಾಯ ಭವನದಲ್ಲಿ ...
ಇಚಿಲಂಪಾಡಿ ಬೆಕ್ಕಿನ ಮರಿಯನ್ನು ನುಂಗಿದ ನಾಗರಹಾವು: ಹಾವನ್ನು ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್
ಕಡಬ : ಇಚಿಲಂಪಾಡಿ ಗ್ರಾಮದ ಬಿಜೇರು ಶ್ರೀಧರ ಗೌಡರವರ ಮನೆಯಲ್ಲಿ ದೊಡ್ಡ ಗಾತ್ರದ ನಾಗರಹಾವು ಬೆಕ್ಕಿನ ಮರಿಯನ್ನು ನುಂಗಿದ ಘಟನೆ ವರದಿಯಾಗಿದೆ. ಹರೀಶ್ ಶೆಟ್ಟಿ ನೇರ್ಲ ಇಚಿಲಂಪಾಡಿರವರು ...
ರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಅಂತಿಮ ದಿನ
2023 -24 ನೇ ಸಾಲಿನ ಮರುವಿನ್ಯಾಸ ಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಅಡಿಕೆ ಹಾಗೂ ಕಾಳುಮೆಣಸು, ಬೆಳೆಗಳಿಗೆ ಬೆಳೆ ವಿಮೆ ಪಾವತಿಸಲು ದಕ್ಷಿಣ ಕನ್ನಡ ...
ಹೊಸಂಗಡಿ: ಇಂದಿರಾ ‘ಗಾಂಧಿ ವಸತಿ ಶಾಲೆಯಲ್ಲಿ ಔಷಧೀಯ ವನ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ
ಹೊಸಂಗಡಿ: ಶಾಲೆ ವಠಾರದಲ್ಲಿ ಔಷಧೀಯ ಗಿಡಗಳನ್ನು ನೆಟ್ಟು ಬೆಳೆಸಬೇಕು ಎಂದು ಯೇನಪೊಯ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ಲಕ್ಷ್ಮೀಶ ಉಪಾದ್ಯಾಯ ಹೇಳಿದ್ದಾರೆ. ...
ಮಿತ್ತಬಾಗಿಲು: ಭಾರಿ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿತ: ಅಪಾರ ಹಾನಿ
ಮಿತ್ತಬಾಗಿಲು : ಸುರಿಯುತ್ತಿರುವ ಭಾರಿ ಗಾಳಿ ಮಳೆಗೆ ಮಿತ್ತಬಾಗಿಲು ಗ್ರಾಮದ ಕೆ. ಅಬೂಬಕ್ಕರ್ ರವರ ವಾಸ್ತವ್ಯದ ಮನೆಯ ಮೇಲ್ಛಾವಣಿ ಗಾಳಿ ಮಳೆಗೆ ಕುಸಿದು ಬಿದ್ದು ಮನೆಯು ಸಂಪೂರ್ಣ ...
ಬೆಳೆ ವಿಮೆ ಸೌಲಭ್ಯ ಇದುವರೆಗೂ ದೊರೆಯದಿರುವ ಕುರಿತು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಮಲ್ಲಿಕಾರ್ಜುನರಿಗೆ ಪತ್ರ
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ, ಕೋಕೋ ಮತ್ತು ಕರಿಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಇದುವರೆಗೂ ದೊರೆಯದಿರುವ ಕುರಿತು ವಿಧಾನ ಪರಿಷತ್ ...
ಇಂದು ಆನ್ ಸಿಲ್ಕ್ಸ್ ನಲ್ಲಿ ಸ್ಪೆಷಲ್ ಡಿಸ್ಕೌಂಟ್ ಸೇಲ್: ಪ್ರತೀ ಬ್ರ್ಯಾಂಡೆಡ್ ವಸ್ತ್ರಗಳಿಗೆ ಶೇ.35% ರಿಂದ 50% ಡಿಸ್ಕೌಂಟ್ ಸೇಲ್
ಬೆಳ್ತಂಗಡಿ: ಇಲ್ಲಿಯ ಜೆ.ಎಮ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಆನ್ ಸಿಲ್ಕ್ಸ್ ನಲ್ಲಿ ಆಷಾಡ ಬಂಪರ್ ಸೇಲ್ ಪ್ರಾರಂಭಗೊಂಡಿದ್ದು ಇಂದು ಜು.20 ರಂದು ಸ್ಪೆಷಲ್ ಡಿಸ್ಕೌಂಟ್ ನಡೆಯಲಿದೆ. ಕ್ರೊಕಾಡೈಲ್ ...