ತಾಲೂಕು ಸುದ್ದಿ
ನಡ ಸ. ಪ್ರೌ. ಶಾಲಾ ಮಕ್ಕಳ ಮಾಸಿಕ ಪತ್ರಿಕೆ ‘ಮಕ್ಕಳ ವಾಣಿ’ ಬಿಡುಗಡೆ
ನಡ : ಮಕ್ಕಳ ಓದು ಹಾಗೂ ಬರಹವನ್ನು ಉತ್ತೇಜಿಸುವ ಉದ್ದೇಶದಿಂದ ಸರಕಾರಿ ಪ್ರೌಢಶಾಲೆ ನಡ ಇಲ್ಲಿನ ಮಕ್ಕಳ ಸೃಜನಶೀಲತೆಯ ಪ್ರತೀಕವಾಗಿ “ಮಕ್ಕಳ ವಾಣಿ” ಮಾಸಿಕ ಪತ್ರಿಕೆಯ ಬಿಡುಗಡೆಯನ್ನು ...
ಸುಲ್ಕೇರಿಮೊಗ್ರು ಸ. ಹಿ. ಪ್ರಾ. ಶಾಲಾ ಶೌಚಾಲಯ ಕುಸಿತ
ಅಳದಂಗಡಿ: ಭಾರಿ ಮಳೆಯಿಂದಾಗಿ ಸುಲ್ಕೇರಿಮೊಗ್ರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶೌಚಾಲಯದ ಹಂಚು ಮಳೆಯ ರಭಸಕ್ಕೆ ಕುಸಿದು ಬಿದ್ದ ಘಟನೆ ಜು.18 ರಂದು ನಡೆದಿದೆ. ಇದರಿಂದ ಶೌಚಾಲಯವಿಲ್ಲದೆ ...
ಬೃಂದಾವನ ಸಂಜೀವಿನಿ ಮಹಿಳಾ ಒಕ್ಕೂಟ ಮತ್ತು ಗ್ರಾ.ಪಂ. ಕುಕ್ಕೇಡಿ ವತಿಯಿಂದ ನರೇಗಾ ಫಲಾನುಭವಿಗಳಿಗೆ ಗಿಡ ವಿತರಣೆ
ಕುಕ್ಕೇಡಿ : ಬೃಂದಾವನ ಸಂಜೀವಿನಿ ಮಹಿಳಾ ಒಕ್ಕೂಟ ಮತ್ತು ಗ್ರಾಮ ಪಂಚಾಯತಿ ಕುಕ್ಕೇಡಿ ವತಿಯಿಂದ ಕೃಷಿ ಪೌಷ್ಠಿಕ ಕೈತೋಟ ಗಿಡಗಳನ್ನು 20 ಜನ ನರೇಗಾ ಫಲಾನುಭವಿಗಳಿಗೆ ವಿತರಿಸಲಾಯಿತು. ...
ಕಳಿಯ ಗ್ರಾ.ಪಂ.ನಲ್ಲಿ ಕಾವಲು ಸಮಿತಿ ಸಭೆ
ಕಳಿಯ ಗ್ರಾಮ ಪಂಚಾಯತ್ ನಲ್ಲಿ ಕಾವಲು ಸಮಿತಿಯ ಸಭೆ ಅಧ್ಯಕ್ಷೆ ಶ್ರೀಮತಿ ಸುಭಾಷಿಣಿ ಕೆ.ರವರ ಅಧ್ಯಕ್ಷತೆಯಲ್ಲಿ ಜರಗಿತು. ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯತ್ ವ್ಯಾಪ್ತಿಯ ...
ಬೆಳ್ತಂಗಡಿ ಲಯನ್ಸ್ ಕ್ಲಬ್‌ನ 50ನೇ ವರ್ಷದ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ
ಬೆಳ್ತಂಗಡಿ: 2023-24ನೇ ಸಾಲಿನ ಬೆಳ್ತಂಗಡಿ ಲಯನ್ಸ್ ಕ್ಲಬ್‌ನ 50ನೇ ವರ್ಷದ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಡಾ. ಡಿ. ವೀರೇಂದ್ರ ಹೆಗ್ಗಡೆ ಜು.18ರಂದು ಶ್ರೀ ಕ್ಷೇತ್ರದಲ್ಲಿ ಬಿಡುಗಡೆಗೊಳಿಸಿದರು. ...
ಜು.19: ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ: ಹಿಂದೂಗಳ ಹತ್ಯೆಗೆ ಖಂಡನೆ, ಹಿಂದೂಗಳ ರಕ್ಷಣೆಗೆ ಆಗ್ರಹ
ಬೆಳ್ತಂಗಡಿ: ಕರ್ನಾಟಕದಲ್ಲಿ ಹಿಂದೂ ಕಾರ್ಯಕರ್ತರು ಮತ್ತು ಜೈನ ಮುನಿಗಳ ಹತ್ಯೆ ಖಂಡಿಸಿ ಹಿಂದೂ ಸಂಘಟನೆಗಳ ಹಿಂದೂ ರಾಷ್ಟ್ರ ಆಂದೋಲನವು ಜು.19 ರಂದು ಮಿನಿ ವಿಧಾನ ಸೌಧದ ಮುಂಭಾಗ, ...
ಮಡಂತ್ಯಾರು: ರಚನಾ ಸಿಲ್ಕ್ ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್
ಮಡಂತ್ಯಾರು: ಪೊಂಪೈ ಆರ್ಕೇಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ರಚನಾ ಸಿಲ್ಕ್ ನಲ್ಕಿ ಗ್ರಾಹಕರಿಗೆ ಆಷಾಡ ಡಿಸ್ಕೌಂಟ್ ಸೇಲ್ ಜುಲೈ 16 ರಿಂದ ಪ್ರಾರಂಭಗೊಂಡಿದೆ. ಮಹಿಳೆಯರಿಗೆ, ಪುರುಷರಿಗೆ, ಯುವಕ ,ಯುವತಿಯರಿಗೆ,ಮಕ್ಕಳಿಗೆ, ...
ದ.ಕ. , ಉಡುಪಿ ಜಿಲ್ಲೆಯ ವಕೀಲರ ವೇದಿಕೆ ಬೆಂಗಳೂರು ಇದರ ಕಾರ್ಯದರ್ಶಿಯಾಗಿ ಬೆಳ್ತಂಗಡಿಯ ಶೈಲಾ ರಮೇಶ್ ಆಯ್ಕೆ
ಬೆಳ್ತಂಗಡಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಕೀಲರ ವೇದಿಕೆ ಬೆಂಗಳೂರು ಇದರ ಕಾರ್ಯದರ್ಶಿಯಾಗಿ ಬೆಳ್ತಂಗಡಿಯ ಶೈಲಾ ರಮೇಶ್ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಪರಾಗ್ ಹೊಟೇಲಿನಲ್ಲಿ ನಡೆದ ಸಭೆಯಲ್ಲಿ ...
ಸುಲ್ಕೇರಿ: ಎಸ್.ಡಿ.ಎಂ ಸ್ನಾತಕೋತ್ತರ ಪದವಿ ಕೇಂದ್ರ ಮತ್ತು ಗ್ರಾ.ಪಂ ವತಿಯಿಂದ ಗ್ರಾಮ ಸಮೀಕ್ಷೆ ಕಾರ್ಯಕ್ರಮ
ಸುಲ್ಕೇರಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಪದವಿ ಕೇಂದ್ರ ಮತ್ತು ಸುಲ್ಕೇರಿ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಗ್ರಾಮ ಸಮೀಕ್ಷೆ ಕಾರ್ಯಕ್ರಮವು ಜು, 14 ರಂದು ನಡೆಯಿತು. ಕ್ರಾರ್ಯಕ್ರಮವನ್ನು ...
ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಸುಧೀರ್ ಜೈನ್ ಬಳಂಜ
ಬೆಳ್ತಂಗಡಿ: ಬೆಳ್ತಂಗಡಿಯ ಯುವ ಉದ್ಯಮಿ ಕಳೆದ ಎರಡು ವರ್ಷಗಳಿಂದ ಬೆಳೆಸಿದ ತನ್ನ ತಲೆಕೂದಲನ್ನು ಕ್ಯಾನ್ಸರ್ ಪೀಡಿತರಿಗೆ ದಾನ ಮಾಡುವ ಮೂಲಕ ಮಾದರಿಯಾಗಿದ್ದಾರೆ. ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಯಾನ್ಸ್ ...