ತಾಲೂಕು ಸುದ್ದಿ
ಜು.19: ವೇಣೂರು ವಿದ್ಯುತ್ ನಿಲುಗಡೆ
ಬೆಳ್ತಂಗಡಿ: ತುರ್ತು ಕಾಮಗಾರಿಯ ಪ್ರಯುಕ್ತ ಜು.19 ರಂದು ಬುಧವಾರ ಬೆಳಿಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ 33/11 ಕೆವಿ ವೇಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ ...
ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ತಣ್ಣೀರುಪoತ ವಲಯ ಸದಸ್ಯರಿಂದ ವಿವಿಧ ಜಾತಿಯ ಹಣ್ಣು ಹಂಪಲು ಗಿಡ ನಾಟಿ
ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣ ಘಟಕ ತಣ್ಣೀರುಪoತ ವಲಯ ಸದಸ್ಯರಿಂದ ವಿವಿಧ ಜಾತಿಯ ಹಣ್ಣು ಹಂಪಲು ಗಿಡ ನಾಟಿ ಕಾರ್ಯಕ್ರಮವನ್ನು ಮಾಡಲಾಯಿತು. ...
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ವಾರ್ಷಿಕ ಮಹಾಸಭೆ
ಬೆಳ್ತಂಗಡಿ: ಸೇವೆ ಎಂಬ ಮನೋಭಾವದ ಶ್ರೀಮಂತಿಕೆಯಿಂದ ಕೆಲಸ ಮಾಡಬೇಕು ಇದಕ್ಕೆ ಸದಸ್ಯರ ಸಹಕಾರ ಅಗತ್ಯ ಸಂಘಟನೆಯ ಕೀರ್ತಿ ಹೆಚ್ಚಲು ಹಿರಿಯರು ಹಾಕಿ ಕೊಟ್ಟ ಅಡಿಪಾಯ ಕಾರಣ ಅವರನ್ನು ...
ಪತ್ರಕರ್ತ ನಿಶಾಂತ್ ಬಿಲ್ಲಂಪದವು ಮೇಲಿನ ಹಲ್ಲೆ ಪ್ರಕರಣ: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಖಂಡನೆ: ಆರೋಪಿಯ ವಿರುದ್ಧ ಸೂಕ್ತ ತನಿಖೆಗೆ ರಾಜ್ಯಪಾಲರಿಗೆ ಹಾಗೂ ಪೊಲೀಸ್ ಇಲಾಖೆಗೆ ಮನವಿ
ಬೆಳ್ತಂಗಡಿ: ಪತ್ರಕರ್ತ ನಿಶಾಂತ್ ಬಿಲ್ಲಂಪದವು ಮೇಲೆ ಜು.15 ರಂದು ಪುತ್ತೂರಿನ ಬಪ್ಪಳಿಗೆಯಲ್ಲಿ ನಡೆದ ದೌರ್ಜನ್ಯವನ್ನು ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಖಂಡಿಸಿದೆ. ವರದಿಗಾರಿಕೆಗೆ ತೆರಳಿದ್ದ ಸಂದರ್ಭದಲ್ಲಿ ...
ಮುಂಡಾಜೆ ಚಿತ್ಪಾವನ ಸಂಘಟನೆಯ ವಾರ್ಷಿಕೋತ್ಸವ: ಪದಗ್ರಹಣ ಸಮಾರಂಭ
ಮುಂಡಾಜೆ : ಚಿತ್ಪಾವನ ಸಂಘಟನೆ ಮುಂಡಾಜೆ ಇದರ ವಾರ್ಷಿಕೋತ್ಸವ ಕಾರ್ಯಕ್ರಮ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಸಭಾ ಭವನದಲ್ಲಿ ಜು.16 ರಂದು ಜರಗಿತು. ವೇದಮೂರ್ತಿ ಸುರೇಶ್ ಗೋಖಲೆ ...
ಚಾರ್ಮಾಡಿಯಲ್ಲಿ ಅಕ್ರಮ ಮರಳು ಸಾಗಾಟ: ಲಾರಿಯನ್ನು ವಶಪಡಿಸಿಕೊಂಡ ಧರ್ಮಸ್ಥಳ ಪೊಲೀಸರು
ಚಾರ್ಮಾಡಿ: ಚಾರ್ಮಾಡಿಯಲ್ಲಿ ಪರವಾನಿಗೆ ಇಲ್ಲದೆ ಸಾಗಿಸುತ್ತಿದ್ದ ಅಕ್ರಮ ಮರಳು ಸಾಗಾಟದ ಲಾರಿಯನ್ನು ಧರ್ಮಸ್ಥಳ ಪೊಲೀಸರು ವಶ ಪಡಿಸಿಕೊಂಡ ಘಟನೆ ಚಾರ್ಮಾಡಿಯಲ್ಲಿ ನಡೆದಿದೆ. ಚಾರ್ಮಾಡಿಯಲ್ಲಿ ವಾಹನಗಳನ್ನು ತಪಾಸಣೆಗೈಯುತ್ತಿರುವ ವೇಳೆ ...
ಸೂರ್ಯತ್ತಾವು ಶ್ರೀ ದುರ್ಗಾ ಜನರಲ್ ಸ್ಟೋರ್ ಹಾಗೂ ಚಿಕನ್ ಸೆಂಟರ್ ಶುಭಾರಂಭ
ಪಟ್ರಮೆ: ಇಲ್ಲಿಯ ಸೂರ್ಯತ್ತಾವು ಎಂಬಲ್ಲಿ ಶ್ರೀ ದುರ್ಗಾ ಜನರಲ್ ಸ್ಟೋರ್ ಮತ್ತು ದುರ್ಗಾ ಚಿಕನ್ ಸೆಂಟರ್ ಇದರ ಉದ್ಘಾಟನೆಯು ಜು.14ರಂದು ಶುಭಾರಂಭಗೊಂಡಿತು. ಜನರಲ್ ಸ್ಟೋರ್‍ಸ್ ನ್ನು ಮಾಲಕರ ...
ಮಂಗಳೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ಘಟಕ ಮಂಗಳೂರು ಕೋಶಾಧಿಕಾರಿಯಾಗಿ ಚೇತನ್ ಕೆಂಗುಡೇಲು
ಕೊಕ್ಕಡ : ಮಂಗಳೂರಿನಲ್ಲಿ ಉದ್ಯೋಗಿಯಾಗಿರುವ ಮೂಲತಃ ಕೊಕ್ಕಡದ ಕೆಂಗುಡೇಲುನವರಾದ ಚೇತನ್ ರವರು ಮಂಗಳೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ಘಟಕ ಮಂಗಳೂರು ಸಮಿತಿಯ ಕೋಶಾಧಿಕಾರಿಯಾಗಿ ...
ಜಿಲ್ಲೆಯ ಹಾಸ್ಟೇಲ್‌ಗಳ ಸ್ಥಿತಿಗಳ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಸದಸ್ಯ ಪ್ರತಾಪಸಿಂಹ ನಾಯಕ್ ಪ್ರಶ್ನೆ
ಬೆಳ್ತಂಗಡಿ: ದ.ಕ.ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 10 ವಿದ್ಯಾರ್ಥಿ ನಿಲಯಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಕಾಮಗಾರಿಗಳು ಪ್ರಗತಿಯಲ್ಲಿದ್ದು, 18 ವಿದ್ಯಾರ್ಥಿನಿಲಯಗಳಿಗೆ ಅನುದಾನದ ಲಭ್ಯತೆಯುನುಸಾರ ಹಂತಹಂತವಾಗಿ ಸ್ವಂತ ...
ಬಂದಾರು ಗ್ರಾ.ಪಂ. ನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ
ಬಂದಾರು : ಗ್ರಾಮ ಪಂಚಾಯತ್ ಬಂದಾರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ವಿಭಾಗ ) ಮಂಗಳೂರು ದ.ಕ, ಪ್ರಾಥಮಿಕ ಆರೋಗ್ಯ ಕೇಂದ್ರ ಕಣಿಯೂರು, ...