ತಾಲೂಕು ಸುದ್ದಿ
ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಸಭೆಯಲ್ಲಿ ಭಿನ್ನಮತ ಸ್ಫೋಟ: ಎರಡು ಬಣಗಳ ನಡುವೆ ಮಾತಿನ ಚಕಮಕಿ: ಬೆಳ್ತಂಗಡಿ ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಬುಗಿಲೆದ್ದ ಭಿನ್ನಮತ
ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಸೋಲಿನ ಕುರಿತು ಪರಾಮರ್ಶೆ ಸಭೆ ಜು.14 ರಂದು ಬೆಳ್ತಂಗಡಿ ಮೂರು ಮಾರ್ಗದ ಬಳಿ ...
ಚಂದ್ರಯಾನ-3 ಉಪಗ್ರಹ ಹೊತ್ತ ನೌಕೆ ಯಶಸ್ವಿ ಉಡಾವಣೆ
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮತ್ತೊಂದು ಮೈಲಿಗಲ್ಲು ಸಾಧಿಸಿದೆ. ಚಂದ್ರಯಾನ -3 ಯಶಸ್ವಿಯಾಗಿ ಉಡಾವಣೆಯಾಗಿದೆ. ಆಂಧ್ರದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ ...
ಬೆಳ್ತಂಗಡಿ ಗಮಕ ಕಲಾ ಪರಿಷತ್ ವತಿಯಿಂದ ಪ. ರಾಮಕೃಷ್ಣ ಶಾಸ್ತ್ರಿ ದಂಪತಿಗಳಿಗೆ ಗೌರವಾರ್ಪಣೆ
ಬೆಳ್ತಂಗಡಿ: ಕರ್ನಾಟಕ ಗಮಕ ಕಲಾ ಪರಿಷತ್ ಬೆಳ್ತಂಗಡಿ ತಾಲೂಕು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಪ. ರಾಮಕೃಷ್ಣ ಶಾಸ್ತ್ರಿ ದಂಪತಿಗಳಿಗೆ ಜು. 13. ರಂದು ...
ನೇರ ನಗದು ವರ್ಗಾವಣೆ: ಬ್ಯಾಂಕ್ ಖಾತೆ ಸಕ್ರಿಯಗೊಳಿಸಲು ಸೂಚನೆ
ಬೆಳ್ತಂಗಡಿ: ಸರ್ಕಾರದ ಮಹತ್ವಾಕಾಂಕ್ಷಿ ಅನ್ನ ಭಾಗ್ಯ ಯೋಜನೆಯಡಿ 2023ರ ಜುಲೈನಿಂದ ನೇರ ನಗದು ವರ್ಗಾವಣೆಯ ಮೂಲಕ ಅಂತ್ಯೋದಯ (3ಕ್ಕಿಂತ ಹೆಚ್ಚಿನ ಸದಸ್ಯರಿರುವ ಅಂತ್ಯೋದಯ ಪಡಿತರ ಚೀಟಿಗಳು) ಹಾಗೂ ...
ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ದಿನೇಶ್ ಹೊಳ್ಳರವರಿಂದ ಬ್ಯಾಗ್, ಛತ್ರಿ, ಲೇಖನಿ ಸಾಮಾಗ್ರಿ ವಿತರಣೆ
ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅರಸಿನಮಕ್ಕಿ, ಇಲ್ಲಿನ ಶಾಲಾ ವಿದ್ಯಾರ್ಥಿಗಳಿಗೆ ಪರಿಸರ ಪ್ರೇಮಿಗಳಾದ ಹಾಗೂ ಹಲವಾರು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುವ ಶ್ರೀ ದಿನೇಶ್ ...
ಹಳೆಪೇಟೆ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ
ಉಜಿರೆ: ಸರಕಾರಿ ಪ್ರೌಢಶಾಲೆ ಹಳೆಪೇಟೆ ಉಜಿರೆಯಲ್ಲಿ ಮಕ್ಕಳ ಹಕ್ಕುಗಳ ಸಂಘವನ್ನು ಜು.13ರಂದು ಉದ್ಘಾಟಿಸಲಾಯಿತು. ಸಂಘದ ಉದ್ಘಾಟನೆಯನ್ನು ನೆರವೇರಿಸಿದ ಮುಖ್ಯೋಪಾಧ್ಯಾಯರಾದ ತ್ರಿವೇಣಿ ಬಾಯಿ ಮಕ್ಕಳಿಗೆ ಪುಸ್ತಕ ವಿತರಿಸಿ ಶುಭ ...
ಪುದುವೆಟ್ಟು ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವನಮಹೋತ್ಸವ
ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಜು.13 ರಂದು ಆಚರಿಸಲಾಯಿತು. ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರ ...
ವೈದ್ಯರ ನಿರ್ಲಕ್ಷ್ಯಕ್ಕೆ ವೇಣೂರಿನ ಗರ್ಭಿಣಿ ಮಹಿಳೆ ಕೋಮಸ್ಥಿತಿಯಲ್ಲಿ
ವೇಣೂರು: ಮಂಗಳೂರಿನ ಪ್ರತಿಷ್ಠಿತವೆಂದು ಕರೆಸಿಕೊಳ್ಳುವ ಖಾಸಗಿ ಆಸ್ಪತ್ರೆಗೆ ಹೆರಿಗೆಗೆಂದು ದಾಖಲಾದ ಗರ್ಭಿಣಿ ಹೆಣ್ಣುಮಗಳೊಬ್ಬಳು ಆಸ್ಪತ್ರೆಯ ಬೇಜವಾಬ್ದಾರಿ ಮತ್ತು ವೈದ್ಯರ ನಿರ್ಲಕ್ಷಕ್ಕೆ ಬಲಿಯಾಗಿದ್ದಾರೆ. ಹೆರಿಗೆಗಾಗಿ ನಡೆದ ಶಸ್ತ್ರಚಿಕಿತ್ಸೆಯಿಂದಾದ ಎಡವಟ್ಟಿಗೆ ಗರ್ಭಕೋಶವನ್ನು ...
ಬಂದಾರು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಪೋಷಕರು ಹಾಗೂ ಹಳೆ ವಿದ್ಯಾರ್ಥಿಗಳಿಂದ ಶ್ರಮದಾನ
ಬಂದಾರು :ರಾಷ್ಟ್ರಮಟ್ಟದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿ ಗುರುತಿಸಿಕೊಂಡಿರುವ ಹೆಮ್ಮೆಯ ಬಂದಾರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಯಲ್ಲಿ ಅಡಿಕೆ ತೋಟ ನಿರ್ಮಾಣವಾಗಿದ್ದು ...
ರೋಟರಿ ಮಂಗಳೂರು ಪೂರ್ವದ ಅಧ್ಯಕ್ಷರಾಗಿ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು ಆಯ್ಕೆ
ಮಂಗಳೂರು : ರೋಟರಿ ಮಂಗಳೂರು ಪೂರ್ವ ಇದರ 2023-24 ರ ಸಾಲಿನ ನೂತನ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಇತ್ತೀಚೆಗೆ ನಗರದ ಮೋತಿಮಹಲ್ ಹೋಟೆಲಿನ ಸಭಾ ...