ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯ ಬಾಲಕ ಬಾಲಕಿಯರ ನೂತನ ಶೌಚಾಲಯದ ಹಸ್ತಾಂತರ
ಕುವೆಟ್ಟು: ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುವೆಟ್ಟು, ಗ್ರಾಮ ಪಂಚಾಯತ್ ಕುವೆಟ್ಟು, ನರೇಗಾ ಮತ್ತು ಶಿಕ್ಷಣ ಇಲಾಖೆ ಸಹಭಾಗಿತ್ವದಲ್ಲಿ ಮಂಜೂರಾದ ಬಾಲಕ ಬಾಲಕಿಯರ ನೂತನ ಶೌಚಾಲಯದ ಹಸ್ತಾಂತರ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದಲ್ಲಿ ಕುವೆಟ್ಟು...