28.1 C
ಪುತ್ತೂರು, ಬೆಳ್ತಂಗಡಿ
September 10, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟುವಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ; ಗ್ರಾಮೀಣ ಸ್ಪರ್ಧೆಗಳ ಆಯೋಜನೆ

Suddi Udaya
ಬೆಳ್ತಂಗಡಿ; ಕೃಷಿಕ ಯುವಕ ಮಂಡಲ ಮೇಲಂತಬೆಟ್ಟು ಇದರ ವತಿಯಿಂದ ಮೇಲಂತಬೆಟ್ಟು, ಮುಂಡೂರು, ಸವಣಾಲು, ಮತ್ತು ಲಾಯಿಲ ಗ್ರಾಮಸ್ತರಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 4 ನೇ ವರ್ಷದ ಮೊಸರು ಕುಡಿಕೆ ಉತ್ಸವ ಮತ್ತು ವಿವಿಧ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುತ್ಲೂರು ಮತ್ತು ನಾವೂರಿಗೆ ವಿದ್ಯುತ್ ಯೋಜನೆ ಮಂಜೂರಾತಿಗೆ ಶಾಸಕರ ಶ್ರಮವೇ ಕಾರಣ

Suddi Udaya
ಬೆಳ್ತಂಗಡಿ: ಈಗಿನ ರಾಜ್ಯ ಸರ್ಕಾರಕ್ಕೆ ಆರು ತಿಂಗಳಿನಿಂದ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳಿಗೆ ಪೌಷ್ಟಿಕ ಆಹಾರ ಕೊಡಲು ಸಾಧ್ಯವಾಗಿಲ್ಲ. ಬಜೆಟ್‌ನಲ್ಲಿ ಪೌಷ್ಟಿಕ ಆಹಾರಕ್ಕೆ ಮೀಸಲಿಟ್ಟ ಹಣವನ್ನು ದೋಚುವ ಕೆಲಸ ಮಾಡಲಾಗುತ್ತಿದೆ. ವಾಲ್ಮೀಕಿ ಹಗರಣದಲ್ಲಿ ಸಮುದಾಯದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು ಯುವಶಕ್ತಿ ಫ್ರೆಂಡ್ಸ್‌ನಿಂದ ವೈಭವದ ಮೊಸರು ಕುಡಿಕೆ ಉತ್ಸವ

Suddi Udaya
ಬಳಂಜ: ನಾಲ್ಕೂರು ಯುವಶಕ್ತಿ ಫ್ರೆಂಡ್ಸ್ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಯೋಜಿಸಿದ್ದ 4ನೇ ವರ್ಷದ ಮೊಸರು ಕುಡಿಕೆ ಉತ್ಸವವು ಸೆ.6ರಂದು ನಿಟ್ಟದ್ದ ಮೈದಾನದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು. ಉತ್ಸವದ ಅಂಗವಾಗಿ ಮಕ್ಕಳು ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ಶಿಪ್ : ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳ ಸಾಧನೆ

Suddi Udaya
ಉರುವಾಲು : ಉಪ್ಪಿನಂಗಡಿ ಹೆಚ್ ಎಮ್ ಆಡಿಟೋರಿಯಂ ನಲ್ಲಿ ನಡೆದ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ಶಿಪ್ ಸ್ಪರ್ಧೆಯಲ್ಲಿ ಉರುವಾಲು ಇಲ್ಲಿನ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ತೇಜೊರತ್ 5ನೇ ತರಗತಿ ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಗುರುದೇವ ಪ.ಪೂ.ಕಾಲೇಜಿನ ಎನ್.ಎಸ್.ಎಸ್ ಚಟುವಟಿಕೆಗಳ ಉದ್ಘಾಟನೆ

Suddi Udaya
ಬೆಳ್ತಂಗಡಿ : ‘ಬದುಕಿನ ಸವಾಲುಗಳನ್ನು ಮೆಟ್ಟಿ ನಿಲ್ಲಲು ರಾಷ್ಟ್ರೀಯ ಸೇವಾ ಯೋಜನೆಯ ತರಬೇತಿಗಳು ಪೂರಕವಾಗಿವೆ. ಹಾಗಾಗಿ ವಿದ್ಯಾರ್ಥಿ ಬದುಕಿನಲ್ಲಿ ಪ್ರತಿಯೊಬ್ಬರೂ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ತೊಡಗಿಸಿಕೊಂಡು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು’ ಎಂದು ಪತ್ರಕರ್ತ ಮನೋಹರ ಬಳಂಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೆ. 10 -11: ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಉತ್ಸವ

Suddi Udaya
ಉಜಿರೆ: ಸ್ಥಳೀಯ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಸೆ. 10 ಮತ್ತು 11 ರಂದು ರಾಷ್ಟ್ರಮಟ್ಟದ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಉತ್ಸವ “ಎಸ್.ಡಿ.ಎಂ. ಆರೋಹಂ” ಆಯೋಜಿಸಲಾಗಿದೆ ಎಂದು ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ. ತಿಳಿಸಿದರು. ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾತುರ್ಮಾಸ್ಯ ವ್ರತಾಚರಣೆ: ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಕನ್ಯಾಡಿ ಶ್ರೀಗಳ ಭೇಟಿ

Suddi Udaya
ಬೆಳ್ತಂಗಡಿ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಬೈಂದೂರಿನಲ್ಲಿ ಚಾತುರ್ಮಾಸ್ಯ ವ್ರತಾಚರಣೆ ನಡೆಸುತ್ತಿರುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆರ್ಶಿವಾದ ಪಡೆದರು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆಗೆ ಚಲನಚಿತ್ರ ನಿರ್ದೇಶಕ ಜಿ. ಕೃಷ್ಣ ಬೆಳ್ತಂಗಡಿ ಭೇಟಿ

Suddi Udaya
ಬೆಳ್ತಂಗಡಿ: ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆಗೆ ಚಲನಚಿತ್ರ ನಿರ್ದೇಶಕರಾದ ಜಿ. ಕೃಷ್ಣ ಬೆಳ್ತಂಗಡಿ ಭೇಟಿ ನೀಡಿ ಸಿಬ್ಬಂದಿಗಳಿಗೆ ಜೀವನದಲ್ಲಿ ಅವಮಾನಗಳನ್ನು ಎದುರಿಸಿ, ಎಲ್ಲಾ ಕಷ್ಟಗಳನ್ನು ಮೆಟ್ಟಿ ನಿಂತರೆ ಮಾತ್ರ ನಾವು ನಮ್ಮ ಭವಿಷ್ಯವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
ಉಜಿರೆ: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆ, ಉಜಿರೆಯಲ್ಲಿ ಸೆ. 7ರಂದು ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಶಿಕ್ಷಕರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳು ಶಿಕ್ಷಕರಿಗಾಗಿ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಿದ್ದರು. ಶಾಲೆಯ ಎಲ್ಲಾ ಶಿಕ್ಷಕರು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.14: ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂಡಳಿಯ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಹಗ್ಗಜಗ್ಗಾಟ, ಕಬಡ್ಡಿ, ತ್ರೋಬಾಲ್ ಸ್ಫರ್ಧೆಗಳಿಗೆ ಹೆಸರು ನೋಂದವಣಿಗೆ ಸೆ.10 ಕೊನೆ ದಿನ

Suddi Udaya
ಕುಪ್ಪೆಟ್ಟಿ: ಶ್ರೀ ಗಣೇಶ ಭಜನಾ ಮಂಡಳಿ ಕುಪ್ಪೆಟ್ಟಿ, ಶ್ರೀ ದುರ್ಗಾ ಗಣೇಶ ಮಾತೃ ಮಂಡಳಿ ಮತ್ತು ಕಟ್ಟಡ ಅಭಿವೃದ್ಧಿ ಸಮಿತಿ ಕುಪ್ಪೆಟ್ಟಿ ವತಿಯಿಂದ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ವೇ. ಮೂ. ಕೆ.ಯಂ....
error: Content is protected !!