24.7 C
ಪುತ್ತೂರು, ಬೆಳ್ತಂಗಡಿ
September 14, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ರಾಜ್ಯದಲ್ಲಿ ಗುಟ್ಕಾ, ತಂಬಾಕು ಮಿಶ್ರಿತ ಪಾನ್ ಮಸಾಲ ಬ್ಯಾನ್ : ರಾಜ್ಯ ಸರ್ಕಾರದ ಮಹತ್ವದ ಆದೇಶ

Suddi Udaya
ಬೆಳ್ತಂಗಡಿ: ತಂಬಾಕು ಅಥವಾ ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ, ಸಂಗ್ರಹ, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ಕರ್ನಾಟಕದಲ್ಲಿ ಒಂದು ವರ್ಷದ ಅವಧಿಗೆ ನಿಷೇಧಿಸಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಮಲಾಬಾದ್ (ಗಡಾಯಿ ಕಲ್ಲು) ಕೋಟೆಗೆ ರೋಪ್‌ವೇ ನಿರ್ಮಾಣಕ್ಕೆ ಯು.ಟಿ. ಖಾದರ್ ಅವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಐತಿಹಾಸಿಕ ಜಮಲಾಬಾದ್ ಕೋಟೆ (ಗಡಾಯಿ ಕಲ್ಲು) ಪ್ರವಾಸಿ ತಾಣಕ್ಕೆ ರೋಪ್‌ವೇ ನಿರ್ಮಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ದಕ್ಷಿಣ ಕನ್ನಡ ಜಿಲ್ಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ.18 ರ ದೇಶವ್ಯಾಪಿ ಕಾರ್ಮಿಕ ಪ್ರತಿಭಟನೆಗೆ ಬೆಳ್ತಂಗಡಿ ತಾಲೂಕಿನಿಂದ ಬೆಂಬಲ

Suddi Udaya
ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ (BMS) ವತಿಯಿಂದ ಕಾರ್ಮಿಕರ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಆಗಸ್ಟ್ 18ರಂದು ದೇಶವ್ಯಾಪಿ ಪ್ರತಿಭಟನೆ ನಡೆಯಲಿದ್ದು, ಈ ಪ್ರತಿಭಟನೆಯಲ್ಲಿ ಬೆಳ್ತಂಗಡಿ ತಾಲೂಕಿನಿಂದ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ಭಾಗವಹಿಸಲಿದ್ದಾರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆ.18: ದೇಶವ್ಯಾಪಿ ಕಾರ್ಮಿಕ ಪ್ರತಿಭಟನೆ: ಬೆಳ್ತಂಗಡಿ ತಾಲೂಕಿನ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು: ಅನಿಲ್ ಕುಮಾರ್ ಯು

Suddi Udaya
ಬೆಳ್ತಂಗಡಿ: ಕಾರ್ಮಿಕರ ವೇತನ, ಸಾಮಾಜಿಕ ಭದ್ರತೆ, ಪಿಂಚಣಿ, PF–ESI, ಬೋನಸ್, ಗ್ರ್ಯಾಚ್ಯುಟಿ, ಉದ್ಯೋಗ ಭದ್ರತೆ ಹಾಗೂ ಗೌರವಯುತ ಜೀವನಕ್ಕೆ ಸಂಬಂಧಿಸಿದ ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಭಾರತೀಯ ಮಜ್ದೂರ್ ಸಂಘದ ನೇತೃತ್ವದಲ್ಲಿ ಆಗಸ್ಟ್ 18ರಂದು ಟೌನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಶ್ರೀ ಧ.ಮಂ.ಅ.ಪ್ರೌಢ ಶಾಲೆಯಲ್ಲಿ ಆಟಿದ ಲೇಸು ಕಾರ್ಯಕ್ರಮ

Suddi Udaya
ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಆ.11 ರಂದು ಆಟಿದ ಲೇಸು ಕಾರ್ಯಕ್ರಮ ಜರಗಿತು. ಕಾರ್ಯಕ್ರಮವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಮುಖ್ಯ ಗ್ರಂಥಪಾಲಕರಾದ ಡಾ.ರಜತ ಪಿ ಶೆಟ್ಟಿ ಉದ್ಘಾಟಿಸಿ,ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಲ್ಲಿ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಪದಾಧಿಕಾರಿಗಳ ಆಯ್ಕೆ

Suddi Udaya
ಕೊಲ್ಲಿ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆಯು ಆ. 11 ರಂದು ಕೊಲ್ಲಿ ದೇವಸ್ಥಾನದಲ್ಲಿ ನಡೆಯಿತು. ಸಭೆಯಲ್ಲಿ ಸಮಿತಿಯ ಪದಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನೆರಿಯ ವಲಯದ ಭಜನಾ ಪರಿಷತ್ತಿನ ಸಭೆ

Suddi Udaya
ನೆರಿಯ : ನೆರಿಯ ವಲಯದ ಭಜನಾ ಪರಿಷತ್ತಿನ ಸಭೆಯು ವಲಯ ಅಧ್ಯಕ್ಷ ಪಿ.ಕೆ ರಾಜನ್ ಇವರ ಅಧ್ಯಕ್ಷತೆಯಲ್ಲಿ ವಲಯ ಯೋಜನೆ ಕಚೇರಿ ತೋಟತ್ತಾಡಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಭಜನಾ ಪರಿಷತ್ತಿನ ರಾಜ್ಯ ಅಧ್ಯಕ್ಷ ಪಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್‌ಗೆ ‘ಕೃಷ್ಣೋತ್ಸವ ಪ್ರಶಸ್ತಿ’ ಗೌರವ

Suddi Udaya
ಮೂಡುಬಿದಿರೆ: ಮೂಡುಬಿದಿರೆ ಗೋಪಾಲಕೃಷ್ಣ ದೇವಸ್ಥಾನದ 110ನೇ ವರ್ಷದ ಮೊಸರು ಕುಡಿಕೆ ಉತ್ಸವದ ಅಂಗವಾಗಿ ಜವನೆರ್ ಬೆದ್ರ ಫೌಂಡೇಶನ್ ಆಯೋಜಿಸಿರುವ ‘ಬೆದ್ರದ ಕೃಷ್ಣೋತ್ಸವ 2026’ ಕಾರ್ಯಕ್ರಮದಲ್ಲಿ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ 13: ಮುಳಿಯ ಪ್ರತಿಷ್ಠಾನದಿಂದ ‘ಧನಾತ್ಮಕ ಪೋಷಕತ್ವ’ ಆನ್‌ಲೈನ್ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಮುಳಿಯ ಫೌಂಡೇಶನ್ ಹಾಗೂ ಮುಳಿಯ ಗೋಲ್ಡ್ & ಡೈಮಂಡ್ಸ್ ಸಹಯೋಗದಲ್ಲಿ ಬೆಂಗಳೂರಿನ 81ಕ್ಕೂ ಹೆಚ್ಚು ಶಾಲೆಗಳಲ್ಲಿ ಆಯೋಜಿಸಲಾಗುತ್ತಿರುವ ‘ಧನಾತ್ಮಕ ಪೋಷಕತ್ವ’ ವಿಚಾರ ಸಂಕಿರಣ ಸರಣಿಯ ಉದ್ಘಾಟನಾ ಕಾರ್ಯಕ್ರಮವು ಆನ್‌ಲೈನ್ ಮೂಲಕ ಆ 13ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಕಬ್ , ಬುಲ್ ಬುಲ್ ತೃತೀಯ ಚರಣ ಮತ್ತು ಸುವರ್ಣ ಗರಿ ಪರೀಕ್ಷೆ

Suddi Udaya
ಬೆಳ್ತಂಗಡಿ: ಭಾರತ್ ಸೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಬೆಳ್ತಂಗಡಿ ಸ್ಥಳೀಯ ಸಂಸ್ಥೆ, ಹಾಗೂ ವಾಣಿ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ಆ.11 ರಂದು...
error: Content is protected !!