ತಾಲೂಕು ಸುದ್ದಿ
ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆಯಲ್ಲಿ ವನಮಹೋತ್ಸವ
ತೆಂಕಕಾರಂದೂರು: ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ,ಮೂಡಬಿದ್ರೆ ಉಪವಿಭಾಗ ಹಾಗೂ ವೇಣೂರು ವಲಯದ ವತಿಯಿಂದ ವನಮಹೋತ್ಸವ ಸಸಿ ನೆಡುವ ಕಾರ್ಯಕ್ರಮ ವನ್ನು ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಯಲ್ಲಿ ...
ಬ್ರೈನ್ ಹ್ಯಾಮರೇಜ್: ಬೆಳ್ತಂಗಡಿ ಗಣೇಶ್ ಹೋಟೆಲ್ ಮಾಲಕ ದಿವಾಕರ ಪ್ರಭು ಆಸ್ಪತ್ರೆಗೆ : ಸ್ಥಿತಿ ಗಂಭೀರ
ಬೆಳ್ತಂಗಡಿ : ಬೆಳ್ತಂಗಡಿ ಮೂರುಮಾರ್ಗದ ಬಳಿಯ ಹೋಟೆಲ್ ಗಣೇಶ್ ಇದರ ಮಾಲಕರಾದ ದಿವಾಕರ ಪ್ರಭು ಅವರು ಬ್ರೈನ್ ಹ್ಯಾಮರೇಜ್ ಗೆ ಒಳಗಾಗಿದ್ದಾರೆ ಎಂದು ವರದಿಯಾಗಿದೆ.ನಿನ್ನೆ ಬ್ರೈನ್ ಹ್ಯಾಮರೇಜ್ ...
ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರ ಹಾಗೂ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ
ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ವತಿಯಿಂದ ಶ್ರೀ ಕ್ಷೇತ್ರದ ವಠಾರವನ್ನು ಸಸ್ಯಕಾಶಿಯನ್ನಾಗಿಸಲು ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಸಹಯೋಗದೊಂದಿಗೆ ಶ್ರೀ ಕ್ಷೇತ್ರದಲ್ಲಿ ಜು.6 ರಂದು ವನಮಹೋತ್ಸವ ಕಾರ್ಯಕ್ರಮವು ...
ಮಿತ್ತಬಾಗಿಲು: ನೇತ್ರಾವತಿ ನದಿಯ ಕೊಪ್ಪದ ಗಂಡಿ ಸೇತುವೆ ಮುಳುಗಡೆ
ಮಿತ್ತಬಾಗಿಲು: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಧಾರಕಾರ ಮಳೆಯಿಂದಾಗಿ ದಿಡುಪೆ ಸಮೀಪದ ಮಿತ್ತ ಬಾಗಿಲಿನಿಂದ ಬಂಗಾಡಿ ಕಡೆಗೆ ಸಂಪರ್ಕ ಕಲ್ಪಿಸುವ ನೇತ್ರಾವತಿ ನದಿಯ ಕೊಪ್ಪದ ಗಂಡಿ ಸೇತುವೆ ...
ಗಡಾಯಿಕಲ್ಲು ಚಾರಣ: ತಾತ್ಕಾಲಿಕ ನಿಷೇಧ
ಬೆಳ್ತಂಗಡಿ: ತಾಲೂಕಿನ ನಡ ಗ್ರಾಮದ ಇತಿಹಾಸ ಪ್ರಸಿದ್ಧ ಗಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ನಿಷೇಧ ಹೇರಲಾಗಿದೆ.ಪ್ರಸ್ತುತ ವಿಪರೀತ ಮಳೆ ಇದ್ದು,ಕಲ್ಲುಗಳಿಂದ ಆವೃತವಾಗಿರುವ ಈ ಸ್ಥಳ ಜಾರುವ ಪ್ರದೇಶವಾಗಿದೆ. ಈ ...
ವೇಣೂರು: ಬಜಿರೆಯಲ್ಲಿ ಮನೆಯ ಬಾವಿ ತಡೆಗೋಡೆ ಕುಸಿತ
ವೇಣೂರು: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯ ಪರಿಣಾಮ ವೇಣೂರು ಬಜಿರೆ ಗ್ರಾಮದ ಚಂದ್ರಾವತಿಯವರ ಮನೆಯ ಬಾವಿಯ ತಡೆಗೋಡೆ ಸಂಪೂರ್ಣ ಕುಸಿದ ಘಟನೆ ಇಂದು ನಡೆದಿದೆ.
ಬಳಂಜ ಗ್ರಾ.ಪಂ ಹಾಗೂ ಅರಣ್ಯ ಇಲಾಖೆಯಿಂದ ವನಮಹೋತ್ಸವ ಆಚರಣೆ
ಬಳಂಜ: ಗ್ರಾಮ ಪಂಚಾಯತ್ ಬಳಂಜ ಮತ್ತು ಅರಣ್ಯ ಇಲಾಖೆ ವೇಣೂರು ಇದರ ವತಿಯಿಂದ ಬಳಂಜ ಗ್ರಾ.ಪಂ ವ್ಯಾಪ್ತಿಯಲ್ಲಿ ವನಮಹೋತ್ಸವ ಆಚರಿಸಲಾಯಿತು. ಬಳಂಜ ಗ್ರಾ.ಪಂ ವ್ಯಾಪ್ತಿಯಲ್ಲಿ ಸುಮಾರು ವಿವಿಧ ...
ಮೇಲಂತಬೆಟ್ಟು ಗ್ರಾ. ಪಂ. ನ ಗ್ರಾಮ ಸಭೆ
ಮೇಲಂತಬೆಟ್ಟು: ಮೇಲಂತಬೆಟ್ಟು ಗ್ರಾಮ ಪಂಚಾಯತದ 2023-24 ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹರಿಣಾಕ್ಷಿರವರ ಅಧ್ಯಕ್ಷತೆಯಲ್ಲಿ ಮೇಲಂತಬೆಟ್ಟುನಲ್ಲಿ ಜು.6 ರಂದು ಜರಗಿತು. ...
ಉರುವಾಲು : ಮುಹಮ್ಮದ್ ರಾಝಿಖ್ ದುಬೈನಲ್ಲಿ ಅನುಮಾನಸ್ಪದವಾಗಿ ಸಾವು
ಉರುವಾಲು : ತುರ್ಕಳಿಕೆ ನಿವಾಸಿ ಮುಂಡೊಟ್ಟು ದಾವೂದ್ ಎಂಬವರ ಪುತ್ರ ಮುಹಮ್ಮದ್ ರಾಝಿಖ್ ಎಂಬವರು ದುಬೈನಲ್ಲಿ ಅನುಮಾನಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಇವರು ಇತ್ತೀಚೆಗಷ್ಟೇ ಮದುವೆಯಾಗಿದ್ದು, ಸಣ್ಣದೊಂದು ...
ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಮೂರನೇ ಶನಿವಾರ ಬ್ಯಾಗ್ ರಹಿತ ದಿನ
ಬೆಳ್ತಂಗಡಿ: ಶಾಲಾ ಮಕ್ಕಳಿಗೆ ವಾರದಲ್ಲಿ ಒಂದು ದಿನ ಬ್ಯಾಗ್ ರಹಿತವಾಗಿ ಖುಷಿಯಿಂದ ಕಲಿಯುವ ವಾತಾವರಣ ನಿರ್ಮಿಸುವ ಉದ್ದೇಶದಿಂದ ರಾಜ್ಯದ ಶಾಲೆಗಳಲ್ಲಿ ಪ್ರತಿ ತಿಂಗಳ 3ನೇ ಶನಿವಾರವನ್ನು ‘ಬ್ಯಾಗ್ ...