ತಾಲೂಕು ಸುದ್ದಿ
ಉಜಿರೆ ಎಸ್ ಡಿ.ಎಂ. ಆಂ.ಮಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ
ಉಜಿರೆ : “ಕಲಿಕೆ ಮತ್ತು ಕಲ್ಪನೆಗೆ ಕೊನೆಯಿರಬಾರದು. ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳು ಇತರೆ ಚಟುವಟಿಕೆಗಳ ಮೂಲಕ ಜ್ಞಾನ ಗಳಿಸಬೇಕು” ಎಂದು ಶ್ರೀಮತಿ ಸೋನಿಯಾ ವರ್ಮ ಹೇಳಿದರು. ಇವರು ...
ನಾವೂರು ಗ್ರಾಮ ಪಂಚಾಯತ್ ನ ಗ್ರಾಮ ಸಭೆ
ನಾವೂರು : ನಾವೂರು ಗ್ರಾಮ ಪಂಚಾಯತ್ ನ 2023-24 ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ ಗೌಡ ರವರ ಅಧ್ಯಕ್ಷತೆಯಲ್ಲಿ ದ. ...
ತೆಂಕಕಾರಾಂದೂರು ಗ್ರಾಮದಲ್ಲೊಂದು ಕೇಳುವವರಿಲ್ಲದ ಅಂಬೇಡ್ಕರ್ ಭವನ: ಗಾಳಿ ಮಳೆಗೆ ಮೇಲ್ಛಾವಣಿ ಕುಸಿದರು ಗಮನಿಸಿದ ಸಂಬಂಧಪಟ್ಟ ಇಲಾಖೆ: ನೂತನ ಅಂಬೇಡ್ಕರ್ ಭವನ ನಿರ್ಮಿಸಿ ಅಥವಾ ದುರಸ್ತಿಗೊಳಿಸುವಂತೆ ಅಶ್ರಫ್ ಕಟ್ಟೆಯವರಿಂದ ಮನವಿ
ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದಲ್ಲಿ ಜವಾಹರ್ ರೋಜ್ ಗಾರ್ ಯೋಜನೆಯಡಿಯಲ್ಲಿ 1992-93ನೇ ಸಾಲಿನಲ್ಲಿ ನಿರ್ಮಾಣಗೊಂಡು ಗ್ರಾಮದ ಜನರಿಗೆ ಉಪಯೋಗವಾಗುತ್ತಿದ್ದ ಅಂಬೇಡ್ಕರ್ ಭವನ ಇದೀಗ ದುಸ್ಥಿತಿಗೆ ಬಂದು ತಲುಪಿದೆ. ನಿರ್ಮಾಣಗೊಂಡು ...
ಧರ್ಮಸ್ಥಳ ಗ್ರಾ. ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ
ಧರ್ಮಸ್ಥಳ ಗ್ರಾಮ ಪಂಚಾಯತ್ 2023-2024 ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಧರ್ಮಸ್ಥಳ ಗ್ರಾ.ಪಂ. ಸಭಾಭವನದಲ್ಲಿ ಪಂಚಾಯತ್ ಅಧ್ಯಕ್ಷ ಜಯ ಮೋನಪ್ಪ ರವರ ಅಧ್ಯಕ್ಷತೆಯಲ್ಲಿ ಜು.5 ರಂದು ...
ಗರ್ಡಾಡಿ: ಗಾಳಿ ಮಳೆಗೆ ಮಣ್ಣು ಕುಸಿತ, ಮನೆಗೆ ಹಾನಿ
ಗರ್ಡಾಡಿ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯ ಪರಿಣಾಮ ಗರ್ಡಾಡಿ ಗ್ರಾಮದ ಅಲೆಕ್ಕಿ ಎಂಬಲ್ಲಿ ಗುಡ್ಡ ಕುಸಿದು ಮನೆಗೆ ಹಾನಿಯಾದ ಘಟನೆ ನಡೆದಿದೆ. ಧಾರಾಕಾರ ಮಳೆಗೆ ಬೋಜರವರ ...
ಉಜಿರೆ: ಅರಣ್ಯ ಇಲಾಖೆ ಹಾಗೂ ಎಸ್.ವೈ.ಎಸ್ ಉಜಿರೆ ಯೂನಿಟ್ ಸಹಯೋಗದೊಂದಿಗೆ ವನಮಹೋತ್ಸವ ಕಾರ್ಯಕ್ರಮ
ಉಜಿರೆ : ಅರಣ್ಯ ಇಲಾಖೆ ಹಾಗೂ ಉಜಿರೆ ಎಸ್.ವೈ.ಎಸ್ ಉಜಿರೆ ಯೂನಿಟ್ ಜಂಟಿಯಾಗಿ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮ ಮುಹಿಯುದ್ದೀನ್ ಜುಮಾ ಮಸೀದಿ ಹಳೇಪೇಟೆ ಉಜಿರೆ ವಠಾರದಲ್ಲಿ ಗಿಡಗಳನ್ನು ...
ಬೆಳ್ತಂಗಡಿ: ಚಂಪಿ ಆಟೋ ರಿಕ್ಷಾ ಚಾಲಕ ಶೇಖರ ನಿಧನ
ಬೆಳ್ತಂಗಡಿ ಅಚ್ಚಿನಡ್ಕ ನಿವಾಸಿ ಶೇಖರ್ (45ವ)ರವರು ಜು.4 ರಂದು ಹೃದಯಾಘಾತದಿಂದ ನಿಧನರಾದರು.ಮೂಲತಃ ಪುತ್ತೂರಿನವರಾಗಿದ್ದ ಇವರು ಬೆಳ್ತಂಗಡಿಯಲ್ಲಿ ಚಂಪಿ ಆಟೋ ರಿಕ್ಷಾ ಚಾಲಕರಾಗಿದ್ದರು. ಮೃತರು ತಾಯಿ, ಸಹೋದರ, ಸಹೋದರಿ ...
ಆಡಳಿತ ಪಕ್ಷ ರಾಜ್ಯಪಾಲರಿಂದ ಮಾಡಿಸಿರುವ ಭಾಷಣ ಕೇವಲ ಸಾಹಿತ್ಯಿಕವಾಗಿ ರಂಜನೀಯವಾಗಿತ್ತೇ ಹೊರತು ಅಭಿವೃದ್ಧಿಯ ಚಿಂತನೆ ಇಲ್ಲದೆ ನೀರಸವಾಗಿತ್ತು: ಎಂ.ಎಲ್.ಸಿ ಪ್ರತಾಪಸಿಂಹ ನಾಯಕ್
ಬೆಳ್ತಂಗಡಿ: ರಾಜ್ಯ ವಿಧಾನಸಭೆಯಲ್ಲಿ ಆಡಳಿತ ಪಕ್ಷ ರಾಜ್ಯಪಾಲರಿಂದ ಮಾಡಿಸಿರುವ ಭಾಷಣ ಕೇವಲ ಸಾಹಿತ್ಯಿಕವಾಗಿ ರಂಜನೀಯವಾಗಿತ್ತೇ ಹೊರತು ಅಭಿವೃದ್ಧಿಯ ಚಿಂತನೆ ಇಲ್ಲದೆ ನೀರಸವಾಗಿತ್ತು. ಅವರ ಭಾಷಣದಲ್ಲಿ ಮುಂದಿನ ಗ್ಯಾರಂಟಿ ...
ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ‘ ಸ್ವಾಗತಮ್ ‘ ಸಮಾರಂಭ
ಗುರುವಾಯನಕೆರೆ:ವಿದ್ಯಾರ್ಥಿ ಜೀವನದಲ್ಲಿ ಸಾಧನೆ ಮಾಡಿರುವುದು ಅತ್ಯಂತ ಸಂತೋಷ. ಆದರೆ ಆ ಸಾಧನೆ ಇಲ್ಲಿಗೆ ಸೀಮಿತವಾಗದೆ ನಿರಂತರವಾಗಿರಲಿ. ವಿಶೇಷ ಸಾಧಕರಾಗಿ ದೇಶಕ್ಕೆ ಕೊಡುಗೆಯಾಗಿ, ಸಮಾಜಕ್ಕೆ ಆಸ್ತಿಯಾಗಿರಿ ‘ ಎಂದು ...
ಜು.5: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತಿದ್ದು ಜು. 05 ಬುಧವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ...