ತಾಲೂಕು ಸುದ್ದಿ

ಪ್ರದೀಪ್ ಮರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯ 2020ನೇ ಸಾಲಿನ ಪ್ರತಿಷ್ಠಿತ ‘ಮೈಸೂರು ದಿಗಂತ’ ಪ್ರಶಸ್ತಿಯನ್ನು ಮಂಗಳೂರಿನ ಪ್ರಜಾವಾಣಿ ಪತ್ರಕರ್ತ ಪ್ರದೀಶ್ ಮರೋಡಿ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ...

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತಿನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವ ಸಲುವಾಗಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ ಹದಿನೈದನೇ ಹಣಕಾಸು ...

ಪ್ರಧಾನಿ ಭಾಷಣ ಕನ್ನಡಕ್ಕೆ ಭಾಷಾಂತರ : ಎಂ.ಎಲ್.ಸಿ ಪ್ರತಾಪಸಿಂಹ ನಾಯಕ್ ರಿಗೆ ರಾಷ್ಟ್ರ ನಾಯಕರ ಮೆಚ್ಚುಗೆ

Suddi Udaya

ಬೆಳ್ತಂಗಡಿ: ಮೈಸೂರು- ಬೆಂಗಳೂರು ದಶಪಥ ಹೆದ್ದಾರಿ ಉದ್ಘಾಟನೆ ಬಳಿಕ ಮದ್ದೂರಿನ ಗೆಜ್ಜಲಗೆರೆಯಲ್ಲಿ ನಿನ್ನೆ ಮಾ.12ರಂದು ನಡೆದ ಬೃಹತ್ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹಿಂದಿ ಭಾಷಣವನ್ನು ...

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

Suddi Udaya

ತೋಟತ್ತಾಡಿ : ತೋಟತ್ತಾಡಿ ಗ್ರಾಮದ ಮುಂಡಾಯಿಲು ಎಂಬಲ್ಲಿ ಸರಕಾರಿ ಗುಡ್ಡದಲ್ಲಿ ಜುಗಾರಿ ಆಟವಾಡುತ್ತಿದ್ದಅಡ್ಡೆಗೆ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ಬಂಧಿಸಿ, ,ರೂ.11,870 ಮೌಲ್ಯದ ಸೋತ್ತುಗಳನ್ನು ವಶಪಡಿಸಿಕೊಂಡ ಘಟನೆ ...

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನ : ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಂದ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಶ್ರೀ ಭಗವತಿ ದೇವಸ್ಥಾನ ಮೇಲಂತಬೆಟ್ಟು ಇದರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಬೀಡಿನಲ್ಲಿ ಧಮಾ೯ಧಿಕಾರಿ ಡಾ.‌ಡಿ ವೀರೇಂದ್ರ ಹೆಗ್ಗಡೆಯವರು ಬಿಡುಗಡೆ ಗೊಳಿಸಿ, ಬ್ರಹ್ಮಕಲಶೋತ್ಸವ ...

ಧರ್ಮಾಸ್ಟಳ ನಿತ್ಯಾನಂದ ನಗರ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಭೇಟಿ

Suddi Udaya

ಕನ್ಯಾಡಿ: ಧರ್ಮಾಸ್ಟಳ ನಿತ್ಯಾನಂದ ನಗರ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಮಾ.12 ರಂದು ಭೇಟಿ ನೀಡಿದರು. ಅವರನ್ನು ಕ್ಷೇತ್ರದ ಪೀಠಾಧೀಶರಾದ ...

ಜಿಲ್ಲೆಯಾಧ್ಯಂತ ಸಂಚರಿಸಲಿರುವ “ವಿಜಯ ಸಂಕಲ್ಪ ಯಾತ್ರೆ” : ಬೆಳ್ತಂಗಡಿ ಶ್ರೀ ಕುತ್ಯಾರು ದೇವಸ್ಥಾನ ಬಳಿಯಿಂದ ಲಾಯಿಲಾದ ವರೆಗೆ ಬೃಹತ್ ರೋಡ್ ಶೋ ಹಾಗೂ ಬೈಕ್ ಜಾಥಾ

Suddi Udaya

ಬೆಳ್ತಂಗಡಿ: ಭರವಸೆಯ ನಾಯಕತ್ವ, ಸುಸ್ಥಿರ ಅಭಿವೃದ್ಧಿ,ರಾಷ್ಟ್ರೀಯವಾದದ ಸಿದ್ಧಾಂತಗಳನ್ನು ಆಧಾರವಾಗಿಟ್ಟುಕೊಂಡು ಕಾರ್ಯ ಮಾಡುತ್ತಿರುವ ರಾಜ್ಯ ಬಿಜೆಪಿ ಸರಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲು ಜಿಲ್ಲೆಯಾಧ್ಯಂತ ಸಂಚರಿಸಲಿರುವ “ವಿಜಯ ಸಂಕಲ್ಪ ಯಾತ್ರೆ”ಯ ...

ರಾಜ್ಯದಲ್ಲಿ ಸ್ವಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬಿಜೆಪಿಯ ಯಾವುದೇ ಶಾಸಕರು ಕಾಂಗ್ರೆಸ್‌ ಪಕ್ಷಕೆ ಹೋಗುತ್ತಿಲ್ಲ: ಈಶ್ವರಪ್ಪ

Suddi Udaya

ಧಮ೯ಸ್ಥಳ: ದೇಶದಲ್ಲಿ ಪ್ರಧಾನಿ ಮೋದಿಯವರ ನೇತೃತ್ವ, ಹಾಗೂ ರಾಜ್ಯದಲ್ಲಿ ದಾಖಲೆ ಮೊತ್ತದಲ್ಲಿ ನಡೆದ ಅಭಿವೃದ್ಧಿ ಕಾಯ೯ಗಳಿಂದ ರಾಜ್ಯದ ಜನತೆಯ ನಿಲುವು ಬಿಜೆಪಿ ಪರವಾಗಿದೆ. ಮುಂದಿನ ವಿಧಾನ ಸಭಾ ...

ಬೆಳ್ತಂಗಡಿಯಲ್ಲಿ ವಿಜಯ ಸಂಕಲ್ಪ ಯಾತ್ರೆ

Suddi Udaya

ಬೆಳ್ತಂಗಡಿ: ಭರವಸೆಯ ನಾಯಕತ್ವ, ಸುಸ್ಥಿರ ಅಭಿವೃದ್ಧಿ, ರಾಷ್ಟ್ರೀಯವಾದದ ಸಿದ್ಧಾಂತಗಳನ್ನು ಆಧಾರವಾಗಿಟ್ಟುಕೊಂಡು ಕಾರ್ಯ ಮಾಡುತ್ತಿರುವ ರಾಜ್ಯ ಬಿಜೆಪಿ ಸರಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲು ಜಿಲ್ಲೆಯಾಧ್ಯಂತ ಸಂಚರಿಸಲಿರುವ “ವಿಜಯ ಸಂಕಲ್ಪ ...

ನಿಮ್ಮ ಮನೋಭಾವ ಒಳ್ಳೆಯದಾಗಿದ್ದರೆ ಕೌಶಲ್ಯಗಳ ಸದುಪಯೋಗ ಮಾಡಲು ಆಗುತ್ತದೆ: ಡಾ. ಸತೀಶ್ಚಂದ್ರ ಎಸ್.

Suddi Udaya

ಬೆಳ್ತಂಗಡಿ: ದ್ಯೆಯ ಉದ್ದೇಶ ಕೇವಲ ಜ್ಞಾನ ಸಂಪಾದನೆ ಮಾತ್ರವಲ್ಲ ನಮ್ಮ ಕೌಶಲ್ಯಗಳನ್ನು ಅಳವಡಿಸಿಕೊಳ್ಳುವುದರ ಜೊತೆಗೆ ಧನಾತ್ಮಕ ಧೋರಣೆಯು ಅಗತ್ಯ. ಜೀವನದಲ್ಲಿ ಶಾಂತಿ ನೆಮ್ಮದಿ ಯಶಸ್ಸು ಬೇಕಾದರೆ ಉತ್ತಮ ...

error: Content is protected !!