ತಾಲೂಕು ಸುದ್ದಿ
ಜೂ.18: ಆರಂಬೋಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಬೃಹತ್ ವೈದ್ಯಕೀಯ ಶಿಬಿರ ಹಾಗೂ ಉಚಿತ ದಂತ ವೈದ್ಯಕೀಯ ಶಿಬಿರ
ಆರಂಬೋಡಿ: ಶ್ರೀಶಾ ಸೌಹಾರ್ದ ಕೋ ಆಪರೇಟವ್ ಸೊಸೈಟಿ ಮಂಗಳೂರು ಇವರ ಆಶ್ರಯದಲ್ಲಿ ರೋಟರಿ ಕ್ಲಬ್ ಪಲ್ಗುಣಿ, ಸಿದ್ದಕಟ್ಟೆ, ಶಾಲಾ ಅಭಿವೃದ್ಧಿ ಸಮಿತಿ, ಹಳೇ ವಿದ್ಯಾರ್ಥಿ ಸಂಘ, ಶಿಕ್ಷಕ ...
ಜೂ.21: ಕಳಿಯ ಪ್ರಾ.ಕೃ.ಪ.ಸ. ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ, ರೈತಾಪಿ ಸದಸ್ಯರಿಗೆ ಉಚಿತ ಮೈಲುತುತ್ತು ವಿತರಣೆ ಹಾಗೂ ಎರಡನೇ ಬಾರಿಗೆ ನೂತನ ಶಾಸಕರಾಗಿ ಆಯ್ಕೆಯಾದ ಹರೀಶ್ ಪೂಂಜ ಮತ್ತು ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್ ಪುರಸ್ಕೃತ ಡಾ. ಎಂ.ಎಸ್ ರಾಜೇಂದ್ರ ಕುಮಾರ್ ರವರಿಗೆ ಅಭಿನಂದನಾ ಕಾರ್ಯಕ್ರಮ
ಕಳಿಯ : ಕಳಿಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ, ಸಂಘದ ಕಾರ್ಯವ್ಯಾಪ್ತಿಯ ಎನ್.ಸಿ.ಎಸ್ ನೋಂದಾಯಿಸಿರುವ ರೈತಾಪಿ ಸದಸ್ಯರಿಗೆ ಉಚಿತ ಮೈಲುತುತ್ತು ವಿತರಣೆ ...
ರೆಖ್ಯ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು: 6 ಮಂದಿಗೆ ಗಂಭೀರ ಗಾಯ
ರೆಖ್ಯ : ರೆಖ್ಯ ಸಮೀಪದ ಎಂಜಿರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ತಡೆಗೋಡೆಯಿಂದ ಪ್ರಪಾತಕ್ಕೆ ಬಿದ್ದ ಘಟನೆ ಜೂ.17ರಂದು ನಡೆದಿದೆ. ಇವರು ಬೆಂಗಳೂರಿನ ಆರ್.ಟಿ ...
ಪಟ್ರಮೆ ಗ್ರಾ.ಪಂ. ಪ್ರಥಮ ಹಂತದ ಗ್ರಾಮ ಸಭೆ
ಪಟ್ರಮೆ: 2023-24ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಮೋಹಿನಿ ರವರ ಅಧ್ಯಕ್ಷತೆಯಲ್ಲಿ ಜೂ.17ರಂದು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜರಗಿತು. ಮಾರ್ಗದರ್ಶಿ ಅಧಿಕಾರಿಯಾಗಿ ...
ಶಿರ್ಲಾಲು ಸ. ಉ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ
ಶಿರ್ಲಾಲು: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಸಮಾರಂಭವು ಜೂ.15 ರಂದು ನಡೆಯಿತು. ಪ್ರತಿ ವರ್ಷದಂತೆ ಈ ವರ್ಷವೂ ಸಹ ...
ಯಾರದ್ದೋ ಓಲೈಕೆಗಾಗಿ ಸರ್ಕಾರದ ತೀರ್ಮಾನಗಳು: ಮತಾಂತರ ನಿಷೇಧ ಕಾಯಿದೆ ವಾಪಸ್ಸಿಗೆ ಬಿ.ಜೆ.ಪಿ ವಿರೋಧ
ಬೆಳ್ತಂಗಡಿ: ಜೂ1 ರ ಕರ್ನಾಟಕ ಸರ್ಕಾರವು ಜೂನ್ 15ರ ಸಚಿವ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ರದ್ದು ಸೇರಿದಂತೆ ಬಿ.ಜ.ಪಿ ಆಡಳಿತದ ಕಾಲದ ನಿರ್ಧಾರಗಳನ್ನು ರದ್ದುಗೊಳಿಸುವ ...
ಲಾಯಿಲ ಕಕ್ಕೇನಾದ ಯುವಕ ಭರತ್ ಕುಮಾರ್ ನಾಪತ್ತೆ: ಪೈಂಟಿಂಗ್ ಕೆಲಸ ಮಾಡುತ್ತಿದ್ದ ಯುವಕ : ಪತ್ತೆಗಾಗಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು
ಬೆಳ್ತಂಗಡಿ: ಲಾಯಿಲ ಗ್ರಾಮದ ಕಕ್ಕೇನಾದ ನಿವಾಸಿ ಭರತ್ ಕುಮಾರ್ 33 ವ ವರ್ಷ ಅವರು ಕಾಣೆಯಾಗಿದ್ದು ಪತ್ತೆಗಾಗಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಅವರ ಸಹೋದರ ರವಿ ನಾಯ್ಕ್ ...
ಬೆಳಾಲು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ
ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ 2023 – 24ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸರ್ಕಾರ ಮತ್ತು ವಿಜ್ಞಾನ – ಪರಿಸರ, ಸಾಹಿತ್ಯ, ಗಣಿತ , ...
ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ನೀಟ್ ಸಾಧಕ ಆದಿತ್ ಜೈನ್ ಗೆ ಸನ್ಮಾನ
ಗುರುವಾಯನಕೆರೆ: ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ 692 ಅಂಕಗಳೊಂದಿಗೆ ರಾಜ್ಯದಲ್ಲೇ ಅಪೂರ್ವ ಸಾಧಕನಾಗಿ ಗುರುತಿಸಿಕೊಂಡ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ...
ನಿಟ್ಟಡೆ: ಕುಂಭಶ್ರೀ ವಿದ್ಯಾಸಂಸ್ಥೆಗೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ಭೇಟಿ
ನಿಟ್ಟಡೆ: ಕುಂಭಶ್ರೀ ವಿದ್ಯಾಸಂಸ್ಥೆಗೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಹೆಚ್.ಎಸ್ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ಶಂಭುಶಂಕರ್ ಭೇಟಿ ನೀಡಿದರು. ಸತತ 10ನೇ ಬಾರಿ ಎಸ್ ...