ಬಳಂಜ: ಶಾಲಾ ಮಟ್ಟದ ‘ಕೋಡ್ ಕ್ರಾಫ್ಟ್ ವಿಜ್ಞಾನ ಮೇಳ’ ಸಂಪನ್ನ
ಬಳಂಜ: ಗ್ರಾಮೀಣ ಭಾಗದ ಶಾಲಾ ಮಕ್ಕಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಆಸಕ್ತಿ ಹುಟ್ಟುಹಾಕಿ, ಅವರಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆಕಾಂಕ್ಷಾ ಚಾರಿಟೇಬಲ್ ಟ್ರಸ್ಟ್ ಮತ್ತು ಕೋಡ್ ಕ್ರಾಫ್ಟ್ ಟೆಕ್ನಾಲಜೀಸ್ ಸಹಯೋಗದಲ್ಲಿ ಆಯೋಜಿಸಲಾದ...
