ತಾಲೂಕು ಸುದ್ದಿ
ಜೂ.11: ಅಳದಂಗಡಿ ಸತ್ಯದೇವತೆ ದೈವಸ್ಥಾನದ ವತಿಯಿಂದ ಉಚಿತ ಪುಸ್ತಕ ವಿತರಣೆ
ಅಳದಂಗಡಿ ಸೋಮನಾಥೇಶ್ವರಿ ದೇವಸ್ಥಾನದ ವಠಾರದಲ್ಲಿ ಸತ್ಯದೇವತೆ ದೈವಸ್ಥಾನದ ವತಿಯಿಂದ ಉಚಿತ ಪುಸ್ತಕ ವಿತರಣೆ ಜೂ.11 ರಂದುಬೆಳಿಗ್ಗೆ 9 ಗಂಟೆಗೆ ನಡೆಯಲಿದೆ. ಹಿಂದು ಯುವಶಕ್ತಿ ಅಲಡ್ಕ ಕ್ಷೇತ್ರ ಸಮಾಜಸೇವಾ ...
ಉಜಿರೆ: ರತ್ನಮಾನಸ “ಜೀವನ ಶಿಕ್ಷಣ “ವಸತಿ ನಿಲಯ ಪ್ರವೇಶೋತ್ಸವ
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ವತಿಯಿಂದ ನಡೆಸಲ್ಪಡುವ ಉಜಿರೆಯ ರತ್ನಮಾನಸ ಜೀವನ ಶಿಕ್ಷಣ ವಸತಿ ನಿಲಯಕ್ಕೆ ಹೊಸದಾಗಿ ಸೇರ್ಪಡೆಗೊಂಡ 8ನೇ ತರಗತಿಯ ವಿದ್ಯಾರ್ಥಿಗಳನ್ನು ...
ಬೆಳ್ತಂಗಡಿ: ಅಜ್ಜಿಯನ್ನುಕೊಲೆ ಮಾಡಿ ಚಿನ್ನಾಭರಣ ದರೋಡೆ ಪ್ರಕರಣ: ಬಂಧಿತನಾಗಿದ್ದ ಆರೋಪಿ ಅಶೋಕ್ ಅಸೌಖ್ಯದಿಂದ ಸಾವು
ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆರೆಕೋಡಿ ಮನೆಯಲ್ಲಿ ಒಬ್ಬಂಟಿಯಾಗಿದ್ದ ಅಜ್ಜಿಯನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಚಿನ್ನಾಭರಣ ಹಾಗೂ ಹಣ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ...
ಎಸ್.ಡಿ.ಎಮ್ ಕಾಲೇಜಿನಲ್ಲಿ ಆಂಗ್ಲ ವಿಭಾಗದಿಂದ ಅಧ್ಯಯನ ವಿನಿಮಯ ಕಾರ್ಯಕ್ರಮ
ಉಜಿರೆ: ಸಾಹಿತ್ಯವೆಂಬುದು ಭಾವನೆಗಳ ಸ್ಪುರಣೆ, ಇದು ಗತಿಬಿಂಬ, ಪ್ರತಿಬಿಂಬ, ಸ್ಥಿತಿಬಿಂಬವಾಗಿದೆ. ಸಾಹಿತ್ಯದ ಬಗೆಗಿನ ಒಲವನ್ನು ವಿದ್ಯಾರ್ಥಿಗಳಿಗೆ ನೀಡುವುದರ ಜೊತೆ ಇಂಗ್ಲಿಷ್ ಸಾಹಿತಿ ಜಾರ್ಜ್ ಆರ್ವೆಲ್’ರ ಸಾಹಿತ್ಯದ ಬಗ್ಗೆ ...
ಜೂ. 8: ಧರ್ಮಸ್ಥಳ ವಿದ್ಯುತ್ ನಿಲುಗಡೆ
ಬೆಳ್ತಂಗಡಿ: ಮುಂಗಾರು ಪೂರ್ವ ನಿರ್ವಹಣೆಯ ಪ್ರಯುಕ್ತ ಜೂ.8 ನೇ ಗುರುವಾರದಂದು ಬೆಳಿಗ್ಗೆ 9:30 ರಿಂದ ಸಂಜೆ 5.00 ಗಂಟೆಯವರೆಗೆ 33/11 ಕೆವಿ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ ...
ಉಜಿರೆ ಬದ್ರಿಯ ಜುಮಾ ಮಸೀದಿಯಲ್ಲಿ ವಿಶ್ವ ಪರಿಸರ ದಿನ
ಉಜಿರೆ: ಕಾಡಿದ್ದರೆ ನಾವಿಲ್ಲಿ, ಕಾಡಿಲ್ಲದೆ ನಾವೆಲ್ಲಿ. ಹಸಿರೇ ಉಸಿರು ಎಂಬ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎನ್ನುವ ಧ್ಯೇಯ ವಾಕ್ಯದೊಂದಿಗೆ ಉಜಿರೆ ಬದ್ರಿಯ ಜುಮಾ ಮಸೀದಿಯಲ್ಲಿ ಆಡಳಿತ ...
ವಾಣಿ ಕಾಲೇಜು: ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ
ಬೆಳ್ತಂಗಡಿ :ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ಇಲ್ಲಿ ಕೃಷಿಕ್ ಸರ್ವೋದಯ ಫೌಂಡೇಶನ್(ರಿ) ಹಾಸನ ಶಾಖೆ ಕೊಡ ಮಾಡುವ ಒಕ್ಕಲಿಗ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ ನಡೆಯಿತು. ...
ಜೇನು ಕುಟುಂಬಕ್ಕಾಗಿ ಕಾಡಿಗೆ ತೆರಳಿದ್ದ ಅಣ್ಣ ಸಂತೋಷ್‌ಗೆ ಕಚ್ಚಿದ ಹಾವು: ಬಾಯಿಯಿಂದ ವಿಷ ಹೀರಿ ಅಣ್ಣನ ಜೀವ ಉಳಿಸಿದ ತಮ್ಮ ಗಣೇಶ್
ಕೊಕ್ಕಡ: ಇಂದು ಸಮಾಜದಲ್ಲಿ ಆಸ್ತಿ ಸೇರಿದಂತೆ ಬೇರೆ, ಬೇರೆ ವಿಷಯಗಳಲ್ಲಿ ಅಣ್ಣ-ತಮ್ಮಂದಿರ ನಡುವೆ ಜಗಳವಾಗಿ ಕುಟುಂಬಗಳು ಬೀದಿಗೆ ಬರುವ ಸುದ್ದಿಗಳನ್ನು ಕಾಣುತ್ತೇವೆ. ಆದರೆ ತನ್ನ ಅಣ್ಣನಿಗೆ ಕಾಡಿನಲ್ಲಿ ...
ಮಂತ್ರದೇವತಾ ದೈವಸ್ಥಾನದ ಧರ್ಮದರ್ಶಿ ಮನೋಜ್ ಕಟ್ಟೆಮಾರ್ ಅವರ ಹುಟ್ಟುಹಬ್ಬ
ಬೆಳ್ತಂಗಡಿ: ರಾಜ ಕೇಸರಿ ಸಂಘಟನೆಯ ಗೌರವ ಸಲಹೆಗಾರರಾದ ಶ್ರೀ ಮಂತ್ರ ದೇವತಾ ಸಾನಿಧ್ಯ ಶ್ರೀ ಕ್ಷೇತ್ರ ಕಟ್ಟೆಮಾರ್ ಇದರ ಧರ್ಮದರ್ಶಿಗಳಾದ ಮನೋಜ್ ಕಟ್ಟೆಮಾರ್ ಇವರ ಹುಟ್ಟು ಹಬ್ಬದ ...
ಕುಕ್ಕೇಡಿ:ಕೋಟಿ ಚೆನ್ನಯ ಸೇವಾ ಸಂಘದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ
ಕುಕ್ಕೇಡಿ: ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೆಡಿ-ನಿಟ್ಟೆಡೆ ಸಂಘಟನೆ ವತಿಯಿಂದ ಹಾಗೂ ಸಂಘದ ಗೌರವ ಅಧ್ಯಕ್ಷರಾದ ಅಮ್ಮಾಜಿ ಕೋಟ್ಯಾನ್ ಹಿರ್ತೊಟ್ಟು ಇವರ ಸಹಕಾರದೊಂದಿಗೆ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ...