ತಾಲೂಕು ಸುದ್ದಿ
ವೇಣೂರು: ಆಳ್ವಾಸ್ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಕನ್ಯಾರವರು ಸಲ್ಲಿಸಿದ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ
ಬೆಳ್ತಂಗಡಿ: ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ವಿಶ್ಲೇಷಣಾತ್ಮಕ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಕನ್ಯಾರವರು ಸಲ್ಲಿಸಿದ ಮಹಾಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ . ...
ಉತ್ತರಖಾಂಡ್ ಕೇದಾರನಾಥ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರು ಉತ್ತರಖಾಂಡ್ ನ ಪ್ರಸಿದ್ಧ ಕೇದಾರನಾಥ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು, ದೇವರಿಗೆ ಪೂಜೆ ಸಲ್ಲಿಸಿದರು. ...
ಶಿಬರಾಜೆ ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನಾಚರಣೆ
ಕಳೆಂಜ: ವಿಶ್ವ ಪರಿಸರ ದಿನಾಚರಣೆಯನ್ನು ಶಿಬರಾಜೆ ಅಂಗನವಾಡಿಯಲ್ಲಿ ಗಿಡಗಳನ್ನು ನೆಡುವ ಮೂಲಕ ಜೂ 5 ರಂದು ಆಚರಿಸಲಾಯಿತು. ಪರಿಸರವನ್ನು ಉಳಿಸುವ ಜಾಗೃತಿ ಮಾಹಿತಿಯನ್ನು ಮಕ್ಕಳಿಗೆ ಹಾಗೂ ಪೋಷಕರಿಗೆ ...
ಸ್ಟಾರ್ ಲೈನ್ ಆಂ.ಮಾ. ಶಾಲೆ ರಝ ಗಾರ್ಡನ್ ಮಂಜೊಟ್ಟಿಯಲ್ಲಿ ವಿಶ್ವ ಪರಿಸರ ದಿನಾಚರಣೆ
ಮಂಜೊಟ್ಟಿ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝ ಗಾರ್ಡನ್ ಮಂಜೊಟ್ಟಿ ಇಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ” ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ” ...
ಮಲೆಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಾಣಾಪಾಯದಿಂದ ಪಾರು
ಕೊಯ್ಯೂರು: ಇಲ್ಲಿಯ ಮಲೆಬೆಟ್ಟು ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಜೂ 6 ರಂದು ನಡೆದಿದೆ. ಕಾರು ಚಾಲಕ ಪ್ರಾಣಾಪಾಯದಿಂದ ...
ತೆಕ್ಕಾರು ಗ್ರಾ.ಪಂ ಸಿಬ್ಬಂದಿ ಮೇಲೆ ಸದಸ್ಯೆಯ ತಂಡದಿಂದ ಹಲ್ಲೆ: ಎಸ್‌ಡಿಪಿಐ ತೆಕ್ಕಾರು ಗ್ರಾಮ ಸಮಿತಿ ಖಂಡನೆ
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ತೆಕ್ಕಾರು ಗ್ರಾ.ಪಂ ಪಿಡಿಒ ಸುಮಯ್ಯಾ ಹಾಗೂ ಗ್ರಾ.ಪಂ ಸ್ವಚ್ಚತಾಗಾರ್ತಿ ಪ್ರಮೀಳಾ ಮೇಲೆ ಹಲ್ಲೆ, ಸರಕಾರಿ ಸೊತ್ತು ನಾಶ, ನಗದು ದರೋಡೆ ...
ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ
ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಗಿಡ ನೆಡುವ ಮೂಲಕ ಆಚರಿಸಲಾಯಿತು. ರಾಷ್ಟೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ಹಾಗೂ ರಾಷ್ಟೀಯ ಸೇವಾ ಯೋಜನೆಯ ...
ಮಚ್ಚಿನ: ಶ್ರೀ ವಿದ್ಯಾಸಾಗರ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ
ಮಚ್ಚಿನ : ಶ್ರೀ ವಿದ್ಯಾಸಾಗರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪುಂಜಾಲಕಟ್ಟೆ ಠಾಣೆಯ ಎಸ್‌ಐ ಆಂಜನೇಯ ರೆಡ್ಡಿ ...
ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ
ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಇಕೊ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ನಡೆಯಿತು. ಕಾಲೇಜು ಆವರಣದಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ವಿವಿಧ ಹಣ್ಣಿನ ಗಿಡಗಳನ್ನು ನೆಟ್ಟರು. ...
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ
ಉಜಿರೆ: ಪರಿಸರ ಸಮತೋಲನ ಕಾಪಾಡುವಲ್ಲಿ ಎಲ್ಲರ ಪಾತ್ರ ಬಹಳ ಮುಖ್ಯ. ಪ್ಲಾಸ್ಟಿಕ್ ಇತ್ಯಾದಿಗಳ ಬಳಕೆ ಹಾಗೂ ವಿಲೇವಾರಿ ಕೂಡ ಸರಿಯಾದ ದಿಶೆಯಲ್ಲಿ ಆಗಬೇಕು. ಪರಿಸರ ಸಂರಕ್ಷಣೆಯಲ್ಲಿ ಮರಗಿಡಗಳ ...