ತಾಲೂಕು ಸುದ್ದಿ
ಶಿಬಾಜೆ ಗ್ರಾಮ ಪಂಚಾಯತ್ ನ ಗ್ರಾಮಸಭೆ
ಶಿಬಾಜೆ : ಶಿಬಾಜೆ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಜೂ.5 ರಂದು ಪೆರ್ಲ ರಾಜೀವ ಗಾಂಧಿ ಸೇವಾ ಕೇಂದ್ರಲ್ಲಿ ...
ಕಳಿಯ :ಬಳ್ಳಿದಡ್ಡ ನಿವಾಸಿ ಉಮೇಶ್ ಪೂಜಾರಿ ನಿಧನ
ಕಳಿಯ ಗ್ರಾಮದ ಬಳ್ಳಿದಡ್ಡ ನಿವಾಸಿ ಉಮೇಶ್ ಪೂಜಾರಿ (58ವರ್ಷ) ರವರು ಅಲ್ಲಕಾಲದ ಅಸೌಖ್ಯದಿಂದ ಜೂ. 4 ರಂದು ನಿಧನರಾದರು. ಮೃತರು ಸಹೋದರ, ಸಹೋದರಿಯರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ನಡ: ರಸ್ತೆಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಹೊಡೆದಾಟ: ಹಲವರು ಗಾಯ
ನಡ : ಇಲ್ಲಿಯ ದೇರ್ಲಕ್ಕಿ ಎಂಬಲ್ಲಿ ರಸ್ತೆಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ಸದಸ್ಯರು ಪರಸ್ಪರ ಹೊಡೆದಾಡಿಕೊಂಡು ಹಲವರು ಗಾಯಗೊಂಡ ಘಟನೆ ಜೂ 4 ರಂದು ಸಂಭವಿಸಿದೆ. ...
ಅಳದಂಗಡಿ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ
ಅಳದಂಗಡಿ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆಯು ಜೂ 4ರಂದು ಸೋಮನಾಥೇಶ್ವರಿ ಭಜನಾ ಮಂಡಳಿಯ ಆವರಣದಲ್ಲಿ ನಡೆಯಿತುವಲಯ ಜನಜಾಗೃತಿ ವೇದಿಕೆಯ ಅಧ್ಯಕ್ಷ ನಾರಾಯಣ ಸಾಲಿಯಾನ್ ರವರ ಅಧ್ಯಕ್ಷತೆಯಲ್ಲಿ ...
ಅರಸಿನಮಕ್ಕಿ: ಉಚಿತ ನೇತ್ರ ತಪಾಸಣಾ ಶಿಬಿರ
ಅರಸಿನಮಕ್ಕಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ವಿಭಾಗ) ಮಂಗಳೂರು ದ.ಕ. ಪ್ರಾಥಮಿಕ ಆರೋಗ್ಯ ಕೇಂದ್ರ ಹತ್ಯಡ್ಕ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಮಂಗಳೂರು ...
ಶ್ರೀ ಕ್ಷೇತ್ರ ಪಜೀರಡ್ಕದಲ್ಲಿ ಗಣಹೋಮ ಹಾಗೂ 31 ಜೋಡಿ ಸತ್ಯನಾರಾಯಣ ಪೂಜೆ
ಪಜೀರಡ್ಕ: ಶ್ರೀ ಕ್ಷೇತ್ರ ಪಜೀರಡ್ಕದಲ್ಲಿ ಸೇವಾ ರೂಪದಲ್ಲಿ ಗಣಹೋಮ ಮತ್ತು 31 ಜೋಡಿ ಸತ್ಯನಾರಾಯಣ ಪೂಜೆ ಜೂ 4ರಂದು ನಡೆಯಿತು. ಸೇವಾಕರ್ತರಾದ ರೋಹಿಣಿ ಹಾಗೂ ನಾಗ ಪ್ರದೀಪ್ ...
ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದಿಂದ ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ
ಕುಪ್ಪೆಟ್ಟಿ : ಶ್ರೀ ಗಣೇಶ ಭಜನಾ ಮಂದಿರ ಕುಪ್ಪೆಟ್ಟಿ ಇದರ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷ ಕೂಡ ಶಾಲಾ ಮಕ್ಕಳಿಗೆ ಪುಸ್ತಕ,ಬ್ಯಾಗ್ ವಿತರಣೆ ಮಾಡಲಾಯಿತು. ಸುಮಾರು ...
ಕಿಂಡಿ ಅಣೆಕಟ್ಟುಗಳಲ್ಲಿ ಸಿಲುಕಿದ ಕಸಕಡ್ಡಿಗಳ ಸ್ವಚ್ಛತಾ ಕಾರ್ಯ
ಉಜಿರೆ: ಮುಂಗಾರು ಪೂರ್ವ ಸಿದ್ಧತೆ ಅಂಗವಾಗಿ ಶಾಸಕ ಹರೀಶ್ ಪೂಂಜ ಅವರ ಸೂಚನೆಯಂತೆ ಜೂ 4 ರಂದು ತಾಲೂಕಿನ ಹಲವು ಕಡೆ ಕಿಂಡಿ ಅಣೆಕಟ್ಟುಗಳಲ್ಲಿ ಸಿಲುಕಿರುವ ಕಸಕಡ್ಡಿಗಳ ...
ದ..ಕ. ಜಿಲ್ಲಾ ಕ.ಸಾ.ಪ. ವತಿಯಿಂದ ಸಂಸ್ಥಾಪಕ ನಾಲ್ವಡಿ ಕೃಷ್ಣರಾಜ ಅರಸ್ ಜನ್ಮದಿನಾಚರಣೆ
ಉಜಿರೆ: ನಾಲ್ವಡಿ ಕೃಷ್ಣರಾಜ ಒಡೆಯರ್ ಒಬ್ಬ ಶ್ರೇಷ್ಠ ದಾರ್ಶನಿಕ, ಪ್ರಜಾಹಿತ ಚಿಂತಕರು, ಶೈಕ್ಷಣಿಕ, ವೈಜ್ಞಾನಿಕ ಸಂಸ್ಥೆಗಳ ಸ್ಥಾಪಕರು. ಅವರು ತಮ್ಮ ರಾಜ್ಯದ ಹಾಗೂ ಜನತೆಯ ಬಗ್ಗೆ ವಿಶೇಷ ...
ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ: ಎಸ್ ಎಸ್ ಎಲ್ ಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ
ಮುಂಡಾಜೆ ಬಂಟರ ಗ್ರಾಮ ಸಮಿತಿಯ ಮಾಸಿಕ ಸಭೆಯು ಜೂ4 ರಂದು ಭವಾನಿ ಶೆಟ್ಟಿ ಸೋಮಂತಡ್ಕ ಇವರ ಮನೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಗ್ರಾಮೀಣ ಸ್ವಉದ್ಯೋಗ ಮಾದರಿ ಮಹಿಳೆಯಾಗಿ ...