ತಾಲೂಕು ಸುದ್ದಿ
ಮನೆಯ ಪರಿಸರದಲ್ಲಿ ಅಡ್ಡಾಡುತ್ತಿದ್ದ ಬೃಹದಾಕಾರದ ಹೆಬ್ಬಾವನ್ನು ಹಿಡಿದು ಕಾಡಿಗೆ ಬಿಟ್ಟ ನಾಗರಿಕರು
ಕೊಯ್ಯೂರು: ಆದೂರು ಪೆರಾಲಿನ ದಿವ್ಯ ಶಕ್ತಿ ಫ್ಯಾನ್ಸಿಯ ಮಾಲಕರಾದ ವಿನಯ್ ಕೆ ಇವರ ಸಹೋದರನ ಮನೆಯ ಪರಿಸರದಲ್ಲಿ ಹಲವಾರು ದಿನಗಳಿಂದ ಅಡ್ಡಾಡುತ್ತಿದ್ದ ಬೃಹದಾಕಾರದ ಹೆಬ್ಬಾವೊಂದನ್ನು ಅವರ ಮನೆಯ ...
ಉರುವಾಲು: ಉಂಡೆಮನೆ ಶಂಕರ ನಾರಾಯಣ ಭಟ್ ರವರ ಶ್ರದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮ
ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆ ಯ ಸೇವಾ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾಗಿದ್ದಂತಹ ಉಂಡೆಮನೆ ಶಂಕರ ನಾರಾಯಣ ಭಟ್ ಇವರ ಶ್ರದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮ ...
ತೆಕ್ಕಾರು ಗ್ರಾ.ಪಂ ಸಿಬ್ಬಂದಿ ಮೇಲೆ ಹಲ್ಲೆ: ಪಂಚಾಯತ್ ಮೊಬೈಲ್ ಗೆ ಹಾನಿ, ದರೋಡೆ ಆರೋಪ: ಪಿಡಿಒ ದೂರಿನಂತೆ ಮೂವರ ವಿರುದ್ಧ ಪ್ರಕರಣ ದಾಖಲು
ಬೆಳ್ತಂಗಡಿ: ತೆಕ್ಕಾರು ಗ್ರಾ.ಪಂ ಸಿಬ್ಬಂದಿ ಮೇಲೆ ಹಲ್ಲೆ, ಸರಕಾರಿ ಸೊತ್ತು ನಾಶ, ನಗದು ದರೋಡೆ ಹಾಗೂ ಜೀವ ಬೆದರಿಕೆಯೊಡ್ಡಿದ ಆರೋಪ ಪ್ರಕರಣದಲ್ಲಿ ಪಿಡಿಒ ನೀಡಿರುವ ದೂರಿನಂತೆ ಮೂರು ...
ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ: ರಾಷ್ಟ್ರೀಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ತುಂಬಿಕೊಂಡಿದ್ದ ತ್ಯಾಜ್ಯಗಳ ವಿಲೇವಾರಿ
ಮಾಲಾಡಿ: ಮಾಲಾಡಿ ಗ್ರಾಮ ಪಂಚಾಯತ್ ವತಿಯಿಂದ ರಾಷ್ಟ್ರೀಯ ಹೆದ್ದಾರಿ ಹಾಗೂ ಇತರ ಕಡೆಗಳ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯವನ್ನು ನಡೆಸಲಾಯಿತು. ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ತುಂಬಿಕೊಂಡಿರುವ ಪ್ಲಾಸ್ಟಿಕ್, ಬಾಟಲ್,ಒಣ ...
ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಾಸರಹಳ್ಳಿ ಶಾಸಕ ಮುನಿರಾಜು ಕುಟುಂಬ ಸಮೇತ ಭೇಟಿ
ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಾಸರಹಳ್ಳಿ ಶಾಸಕ ಮುನಿರಾಜು ಕುಟುಂಬ ಸಮೇತರಾಗಿ ದೇವರಿಗೆ ರಂಗಪೂಜೆ ಸೇವೆ ನೆರವೇರಿಸಿದರು. ಶಾಸಕರನ್ನು ಕ್ಷೇತ್ರದ ವತಿಯಿಂದ ಶಾಲು ಹೊದಿಸಿ ಪ್ರಸಾದ ನೀಡಿ ...
ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ರಾಜ್ಯ ಮಟ್ಟದ ಒಂದು ದಿನದ ಕಾರ್ಯಾಗಾರ
ಉಜಿರೆ : ಸಂಶೋಧನೆಯೆಂಬುವುದು ವೈಜ್ಞಾನಿಕವಾಗಿ, ಸಾಮಾಜಿಕ ಅಭಿವೃದ್ಧಿ ಮತ್ತು ಸುಸ್ಥಿರತೆಗೆ ಪೂರಕವಾಗಿ ಇರುವುದು ಅಗತ್ಯ ಎಂದು ಉಜಿರೆಯ ಎಸ್.ಡಿ.ಎಂ. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಎ. ಜಯಕುಮಾರ್ ...
ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘ (ನಿ) ಸ್ಥಳಾಂತರಗೊಂಡ ಕಛೇರಿ ಉದ್ಘಾಟನೆ
ಬೆಳ್ತಂಗಡಿ: ಕಾರ್ಮಿಕರು ಸೇರಿದಂತೆ ಬಡವರಿಗೆ ಅತ್ಯಂತ ಕಡಿಮೆ ರೀತಿಯಲ್ಲಿ ಆಹಾರ ದೊರಕುವ ಉದ್ದೇಶದಿಂದ ಆರಂಭವಾಗಿದ್ದ ಇಂದಿರಾ ಕ್ಯಾಂಟೀನ್ ಸಧ್ಯದಲ್ಲಿಯೇ ಆರಂಭಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತೇನೆ. ಈ ಬಗ್ಗೆ ...
ಸುಲ್ಕೇರಿ ಗ್ರಾಮಸಭೆ: ಮಳೆ ಪ್ರಾರಂಭಕ್ಕಿಂತ ಮುಂಚೆ ನಾವರ ರಸ್ತೆ ಕಾಮಗಾರಿ ಪ್ರಾರಂಭಿಸಬೇಕೆಂದು ಗ್ರಾಮಸ್ಥರ ಒತ್ತಾಯ
ಸುಲ್ಕೇರಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಪಂಚಾಯತ್ ಅಧ್ಯಕ್ಷ ನಾರಾಯಣ ಪೂಜಾರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಕೃಷಿ ...
ಪಿಕ್‌ಆಪ್ ವಾಹನ ತಡೆಗಟ್ಟಿ: ಜೀವಬೆದರಿಕೆ ಒಡ್ಡಿದ ಆರೋಪ: ಮೆಸ್ಕಾಂ ಉದ್ಯೋಗಿ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಕೇಸು
ಬೆಳ್ತಂಗಡಿ: ಪಿಕ್‌ಆಫ್ ವಾಹನದಲ್ಲಿ ಹೋಗುತ್ತಿರುವ ಸಮಯ ಬೆಳ್ತಂಗಡಿ ಹುಣ್ಸೆಕಟ್ಟೆ ನಿವಾಸಿ ಅಭಿಷೇಕ್ ಎಂ. ಎಂಬಾತ ಬೈಕಲ್ಲಿ ಬಂದು ನನ್ನ ವಾಹಕ್ಕೆ ಅಡ್ಡವಾಗಿ ನಿಂತು, ಎಳೆದಾಡಿ, ಅವಾಚ್ಯವಾಗಿ ನಿಂದಿಸಿ, ...
ಒಡಿಶಾದ ರೈಲು ದುರಂತದಲ್ಲಿ ಪಾರಾದ ವೇಣೂರಿನ ಪ್ರಯಾಣಿಕರು
ಬೆಳ್ತಂಗಡಿ: ಒಡಿಶಾದ ಬಾಲಸೋರ್ ಬಳಿ ಶುಕ್ರವಾರ ಸಂಜೆ ಸಂಭವಿಸಿದ ಸರಣಿ ರೈಲು ಅಪಘಾತದಲ್ಲಿ ವೇಣೂರಿನ ಮೂವರು ಪ್ರಯಾಣಿಕರಿದ್ದು ಯಾವುದೇ ತೊಂದರೆಯಾಗದೆ ಪಾರಾಗಿದ್ದಾರೆ. ವೇಣೂರಿನ ಮಮತಾ ಪ್ರಸಾದ್ ಜೈನ್,ಆಶಾ ...