ತಾಲೂಕು ಸುದ್ದಿ
ಡಾ| ವೈ.ಉಮಾನಾಥ ಶೆಣೈಯವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ
ಉಜಿರೆ: ಸಾಹಿತ್ಯ ಮತ್ತು ಸಂಶೋಧನೆಯಲ್ಲಿ ವಿಶೇಷ ಸಾಧನೆ ಮಾಡಿರುವ ಉಜಿರೆ ಶ್ರೀ ಧ .ಮಂ .ಕಾಲೇಜಿನ ಇತಿಹಾಸ ವಿಭಾಗದ ನಿವೃತ್ತ ಉಪನ್ಯಾಸಕ , ಇತಿಹಾಸ ತಜ್ಞ ಡಾ.ವೈ.ಉಮಾನಾಥ ...
ನಡ: ಪದ್ಮನಾಭ ಗೌಡರ ಕೈಬೆರಳು ಕಬ್ಬು ಜ್ಯೂಸ್ ಯಂತ್ರಕ್ಕೆ ಸಿಲುಕಿ ನಜ್ಜುಗುಜ್ಜು
ನಡ ಗ್ರಾಮದ ಸುರ್ಯ ಕುದುರು ಮನೆಯ ಪದ್ಮನಾಭ ಗೌಡರವರು ಕಬ್ಬು ಜ್ಯೂಸ್ ಮಾಡುವ ಸಂದರ್ಭ ಕೈ ಬೆರಳು ಯಂತ್ರಕ್ಕೆ ಸಿಲುಕಿ ನಜ್ಜುಗುಜ್ಜದ ಘಟನೆ ಮೇ 27 ರಂದು ...
ಶ್ರೀ.ಧ.ಮಂ. ಕಾಲೇಜಿನಲ್ಲಿ ‘ತೆರಿಗೆಯ ಮೂಲಭೂತ ಅಂಶಗಳು’ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮ
ಉಜಿರೆ : ಭಾರತದ ತೆರಿಗೆ ಕಾಯ್ದೆ ಬಹಳಷ್ಟು ಉತ್ತಮವಾಗಿದ್ದು, ನಿಯಮಬದ್ಧ ತೆರಿಗೆ ಪಾವತಿಯಿಂದ ಸದೃಢ ಹಾಗೂ ಸಮತೋಲನ ಆರ್ಥಿಕ ಅಭಿವೃದ್ಧಿ ಸಾಧ್ಯವೆಂದು ಬೆಳ್ತಂಗಡಿಯ ಚಾರ್ಟರ್ಡ್ ಅಕೌಂಟೆಂಟ್ ಶ್ರೀಮತಿ ...
ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಪತ್ತನಾಜೆ: ಉತ್ಸವಗಳ ಸಮಾಪನ
ಉಜಿರೆ: ವೃಷಭ ಮಾಸದ 10 ನೇ ದಿನ ಪತ್ತನಾಜೆ (ಹತ್ತನಾವಧಿ) ಪ್ರಯುಕ್ತ ಮೇ 25 ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ...
ಹೋರಾಟದ ಮೂಲಕ ಧರ್ಮ ಜಾಗೃತಿಯನ್ನು ಮಾಡಿದ್ದೇನೆ: ಮಹೇಶ್ ಶೆಟ್ಟಿ ತಿಮರೋಡಿ
ಬೆಳ್ತಂಗಡಿ:1992 ರಿಂದ ಸುಮಾರು 31 ವರ್ಷಗಳಿಂದ ಹಿಂದುತ್ವದ ಪರವಾಗಿ ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದಿದ್ದು.ನಾನು ಹಿಂದೂ ಜಾಗರಣ ವೇದಿಕೆಯಲ್ಲಿ ತಾಲೂಕಿನ ಮೂಲೆ ಮುಲೆಗೂ ಸಂಚರಿಸಿ ಸಂಘಟನೆಯನ್ನು ಕಟ್ಟಿ ...
ಬೆಳ್ತಂಗಡಿ ಪ.ಪಂ. ಆಡಳಿತಾಧಿಕಾರಿಯಾಗಿ ತಹಶೀಲ್ದಾರ ಟಿ. ಸುರೇಶ್ ಕುಮಾರ್ ಅಧಿಕಾರ ಸ್ವೀಕಾರ
ಬೆಳ್ತಂಗಡಿ: ಪಟ್ಟಣ ಪಂಚಾಯತು ಅಧ್ಯಕ್ಷ, ಉಪಾಧ್ಯಕ್ಷರ ಅವಧಿಯು ಮೇ 07ರಂದು ಮುಕ್ತಾಯಗೊಂಡಿದ್ದು, ಮುಂದಿನ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ನಡೆಸುವವರೆಗೆ ಅವುಗಳ ಕಾರ್ಯನಿರ್ವಹಣೆಗಾಗಿ ಹಾಗೂ ಆಡಳಿತ ದೃಷ್ಟಿಯಿಂದ ತಹಶೀಲ್ದಾರರು, ...
ಕನ್ಯಾಡಿ: ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುತ್ತಮ ಅಂಕ ಪಡೆದ ಯಕ್ಷಿತಾರಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸನ್ಮಾನ
ಕನ್ಯಾಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕನ್ಯಾಡಿ -1 ಇದರ ವತಿಯಿಂದ ಲಾಯಿಲ ಸೈಂಟ್ ಮೇರಿಸ್ ಶಾಲೆಯ ವಿದ್ಯಾರ್ಥಿ ಎಸ್.ಎಸ್.ಎಲ್.ಸಿ ಯಲ್ಲಿ 614 ಅಂಕ ಗಳಿಸಿ ...
ಕುತ್ಲೂರು: ಬಜಿಲಪಾದೆಯಲ್ಲಿ ಚಿರತೆ ಪತ್ತೆ
ಬೆಳ್ತಂಗಡಿ: ತಾಲ್ಲೂಕಿನ ಕುತ್ಲೂರು ಗ್ರಾಮದ ಬಜಿಲಪಾದೆ ಸಮೀಪ ಗುರುವಾರ ರಾತ್ರಿ ಬೃಹತ್ ಗಾತ್ರದ ಚಿರತೆಯೊಂದು ಪ್ರತ್ಯಕ್ಷವಾಗಿದೆ. ಬಜಿಲಪಾದೆ– ಮರೋಡಿ ರಸ್ತೆಯಲ್ಲಿ ಸಾಗುತ್ತಿದ್ದ ಬೈಕ್ ಸವಾರರು ಚಿರತೆಯನ್ನು ವೀಕ್ಷಿಸಿ, ...
ಕ್ರಿಕೆಟ್ ಪಂದ್ಯಾಟದ ಮೂಲಕ ಸಹಾಯನಿಧಿ ಸಂಗ್ರಹಿಸಿದ ಮಾರ್ನಿಂಗ್ ಫ್ರೆಂಡ್ಸ್ ಅನಾರೋಗ್ಯದಿಂದ ಬಳಲುತ್ತಿದ್ದ ಕೀರ್ತನ್ ಚಿಕಿತ್ಸೆಗೆ ರೂ.2.25 ಲಕ್ಷ ಹಸ್ತಾಂತರ
ಅಳದಂಗಡಿ: ಇಂದು ಸಮಾಜದಲ್ಲಿ ಸಂಘಟನೆಗಳು ಮಾನವೀಯ ಸೇವೆಯ ಚಟುವಟಿಕೆಗಳನ್ನು ನಡೆಸುವುದರ ಮೂಲಕ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಿವೆ. ಆರೋಗ್ಯ ಶಿಬಿರ, ಬಡ ಕುಟುಂಬದ ಮಕ್ಕಳಿಗೆ ಪುಸ್ತಕ ವಿತರಣೆ ...
ಡಾ.ಎಂ.ಎನ್.ರಾಜೇಂದ್ರ ಕುಮಾರ್ ಗೆ ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್
ಬೆಳ್ತಂಗಡಿ: ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಹಾಗೂ ದಿ ನ್ಯೂಸ್ ಪೇಪರ್ಸ್ ಅಸೋಷಿಯೇಷನ್ ಆಫ್ ಕರ್ನಾಟಕ ಬೆಂಗಳೂರು ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಮದರ್ ತೆರೇಸಾ ಮೆಮೋರಿಯಲ್ ...