ತಾಲೂಕು ಸುದ್ದಿ
ನಾವರ ನಿವಾಸಿ ಸುಂದರಿ ನಿಧನ
ನಾವರ ಶಿವ ಕೃಪಾ ನಿವಾಸಿ ಸುಂದರಿ 80(ವ) ಅಲ್ಪಕಾಲದ ಅಸೌಖ್ಯದಿಂದ ಮೇ 17ರಂದು ನಿಧನರಾದರು. ಮೃತರು ಪುತ್ರರಾದ ಉದ್ಯಮಿ ಸದಾನಂದ ನಾವರ, ಕೇಶವ, ರಾಮ, ಲಕ್ಷ್ಮಣ, ವಸಂತ ...
ಕಂಬಳ ಸ್ಪರ್ಧೆಗೆ ಸುಪ್ರೀಂಕೋರ್ಟ್ ಅನುಮತಿ
ಕಂಬಳ ಹಾಗೂ ಜಲ್ಲಿಕಟ್ಟು ಸ್ಪರ್ಧೆಗೆ ಅವಕಾಶ ನೀಡುವ ಕಾನೂನನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಈ ಮೂಲಕ ಕರ್ನಾಟಕದಲ್ಲಿ ಕರಾವಳಿ ಭಾಗದ ಜನಪ್ರಿಯ ಜಾನಪದ ಕ್ರೀಡೆಯಾದ ಕಂಬಳವು ಯಾವುದೇ ...
ಬೆಳ್ತಂಗಡಿ ಎಸ್‌ಡಿಪಿಐ ಕಚೇರಿಯಲ್ಲಿ ವಿಧಾನಸಭಾ ಚುನಾವಣೆ ಅವಲೋಕನ ಸಭೆ
ಬೆಳ್ತಂಗಡಿ: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ವಿಧಾನಸಭಾ ಚುನಾವಣೆ ಅವಲೋಕನ ಸಭೆ ಪಕ್ಷದ ಕಚೇರಿಯಲ್ಲಿ ಕ್ಷೇತ್ರಾಧ್ಯಕ್ಷರಾದ ನವಾಝ್ ಕಟ್ಟೆ ...
ಪುತ್ತೂರು: ಹಿಂದೂ ಕಾರ್ಯಕರ್ತರಿಗೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ ಪ್ರಕರಣ: ಕಾರ್ಯಕರ್ತರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ
ಪುತ್ತೂರು: ಬ್ಯಾನರ್ ಅಳವಡಿಕೆ ಆರೋಪದಲ್ಲಿ ಬಂಧಿತರಾಗಿದ್ದ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ಅಮಾನುಷವಾಗಿ ಚಿತ್ರ ಹಿಂಸೆ ನೀಡಿ ಮಾರಣಾಂತಿಕ ಹಲ್ಲೆ ನಡೆಸಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ...
ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ಥಿ ಕಾರ್ಯ
ಕುವೆಟ್ಟು: ಕುವೆಟ್ಟು ಗ್ರಾಮದ ಮದ್ದಡ್ಕ ಪೇಟೆಯಲ್ಲಿ ಚರಂಡಿ ದುರಸ್ಥಿ ಕಾರ್ಯ ಕುವೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಪಂಚಾಯತ್ ಸದಸ್ಯ ಸಿಲ್ವೆಸ್ಟಾರ್ ಮೋನಿಸ್ ರವರ ಉಪಸ್ಥಿತಿಯಲ್ಲಿ ನಡೆಯಿತು. ಮಳೆಗಾಲ ...
ಬೆಳಾಲು: ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಮಹಾಸಭೆ ಹಾಗೂ ಲೆಕ್ಕಾಚಾರ ಮಂಡನೆ
ಬೆಳಾಲು: 2022-23 ಸಾಲಿನ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಮಹಾಸಭೆ ಹಾಗೂ ಲೆಕ್ಕಾಚಾರ ಮಂಡನೆ ದೇವಸ್ಥಾನದ ವಠಾರದಲ್ಲಿ ನಡೆಯಿತು. ಮಹಾಸಭೆಯ ಅಧ್ಯಕ್ಷತೆಯನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ...
ಬೆಳಾಲು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ
ಬೆಳಾಲು: ಬೆಳಾಲು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಶ್ರೀ ಅನಂತ ಪದ್ಮನಾಭ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವವು ಧಾರ್ಮಿಕ ವಿಧಿ ವಿಧಾನಗಳು ವೇದಮೂರ್ತಿ ನೀಲೇಶ್ವರ ಅಲಂಬಾಡಿ ಪದ್ಮನಾಭ ತಂತ್ರಿಗಳ ...
ಮೇ 20-23: ಬಡಕೋಡಿ ದಂದ್ಯೊಟ್ಟು ಬ್ರಹ್ಮಶ್ರೀ ಮುಗೇರ ದೈವಸ್ಥಾನ, ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಭ್ರಮ
ಹೊಸಂಗಡಿ : ಸರಿಸುಮಾರು 200 ವರ್ಷಗಳ ಇತಿಹಾಸ ಇರುವ ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯ ಬಡಕೋಡಿ ಗ್ರಾಮದ ದಂದ್ಯೊಟ್ಟು ಬ್ರಹ್ಮಶ್ರೀ ಮುಗೇರ ದೈವಸ್ಥಾನಕ್ಕೆ ಜೀರ್ಣೋದ್ಧಾರದ ಪರ್ವಕಾಲ ಕೂಡಿಬಂದಿದ್ದು, ಬ್ರಹ್ಮಕಲಶೋತ್ಸವಕ್ಕೆ ...
ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ
ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮೇ 17ರಿಂದ ಪ್ರಾರಂಭಗೊಂಡು ಮೇ 22ರ ತನಕ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮ ...
ಗೇರುಕಟ್ಟೆ ಕೀರ್ತಿ ಶೇಷ ನರಸಿಂಹ ಮೂರ್ತಿ ಹಾಗೂ ಕೀರ್ತಿ ಶೇಷ ಸುರೇಶ್ ಪೈಯವರಿಗೆ ನುಡಿನಮನ ಹಾಗೂ ಸಂಸ್ಮರಣೆ ಯಕ್ಷಗಾನ ತಾಳಮದ್ದಳೆ
ಬೆಳ್ತಂಗಡಿ: ಇತ್ತೀಚೆಗೆ ಅಗಲಿದ ಹವ್ಯಾಸಿ ಹಿಮ್ಮೇಳ ಕಲಾವಿದರಾದ ದಿವಂಗತ ನರಸಿಂಹಮೂರ್ತಿ ಕುಂಟಿನಿ ಮತ್ತು ದಿವಂಗತ ಸುರೇಶ್ ಪೈ ಗುರುವಾಯನಕೆರೆ ಇವರ ಸಂಸ್ಮರಣಾರ್ಥ ಶ್ರೀ ಪಂಚದುರ್ಗಾ ಯಕ್ಷಗಾನ ಕಲಾ ...