ತಾಲೂಕು ಸುದ್ದಿ
ಬಿ.ಜೆ.ಪಿ ಮನೆ ಮನೆ ಪ್ರಚಾರ ಕಾರ್ಯಕ್ಕೆ ಹರೀಶ್ ಪೂಂಜ ಚಾಲನೆ
ಬೆಳ್ತಂಗಡಿ: 2023ರ ವಿಧಾನ ಸಭಾ ಚುನಾವಣೆಗೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಹರೀಶ್ ಪೂಂಜ ಅವರು ಇಂದು ಎ. 22 ರಂದು ಮನೆ ಭೇಟಿಯ ಮೂಲಕ ...
ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 11 ಜೋಡಿಗಳಿಗೆ ಸಾಮೂಹಿಕ ವಿವಾಹ ನಿಶ್ವಿತಾರ್ಥ,
ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 39 ನೇ ವರ್ಷದ ಸಂಭ್ರಮದಲ್ಲಿ 15 ನೇ ವರ್ಷದ ಸಾಮೂಹಿಕ ವಿವಾಹದ ನಿಶ್ಚಿತಾರ್ಥ ಕಾರ್ಯಕ್ರಮ ಬಂಗ್ಲೆ ಮೈದಾನದಲ್ಲಿ ನಡೆಯಿತು.ಸಾಮೂಹಿಕ ...
ಇಂದಬೆಟ್ಟು ನವ ವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ
ಇಂದಬೆಟ್ಟು : ನವ ವಿವಾಹಿತೆ ವಿಷ ಸೇವಿಸಿ ಅತ್ಮಹತ್ಯೆ ಮಾಡಿಕೊಂಡ ಘಟನೆ ಎ. 23 ರಂದು ವರದಿಯಾಗಿದೆ. ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿ ನಿವಾಸಿ ಶ್ರೀಮತಿ ದೇವಕಿಯವರ ಪುತ್ರಿ ...
ಕಾಂಗ್ರೆಸ್ ಪಕ್ಷದ ಬೆಂಬಲಿಗರು ಫೇಸ್ ಬುಕ್‌ನಲ್ಲಿ ನನ್ನ ಬಗ್ಗೆ ಸುಳ್ಳು ಅಪಪ್ರಚಾರವನ್ನು ಮಾಡುತ್ತಿದ್ದಾರೆ. ಇದು ನನ್ನ ಸ್ಪರ್ಧೆಯಿಂದ ಅವರಿಗೆ ಹಿನ್ನಡೆಯಾಗುವ ಭಯ: ಜೆಡಿಎಸ್ ಅಭ್ಯರ್ಥಿ ಆಶ್ರಫ್ ಆಲಿಕುಂಞಿ
ಬೆಳ್ತಂಗಡಿ : ಕಾಂಗ್ರೆಸ್ ಪಕ್ಷದ ಬೆಂಬಲಿಗರು ಫೇಸ್ ಬುಕ್‌ನಲ್ಲಿ ನನ್ನ ಬಗ್ಗೆ ಸುಳ್ಳು ಸಂದೇಶಗಳನ್ನು ಹರಡುತ್ತಿದ್ದು ಇದು ನನ್ನ ಸ್ಪರ್ಧೆಯಿಂದ ಅವರಿಗೆ ಹಿನ್ನಡೆಯಾಗುವ ಭಯದಲ್ಲಿ ಮಾಡುತ್ತಿದ್ದಾರೆ ಬಿಜೆಪಿ ...
ಕೊಕ್ಕಡ: ಜೇಸಿ ಆಡಳಿತ ಸಭೆ: ಚುನಾವಣೆ ಅರಿವು ಆಂದೋಲನ ಕಾರ್ಯಕ್ರಮ
ಕೊಕ್ಕಡ: ಜೇಸಿಐ ಕೊಕ್ಕಡ ಕಪಿಲಾ ಸಂಸ್ಥೆಯ ಆಡಳಿತ ಮಂಡಳಿ ಸಭೆ ಎ.22 ರಂದು ಕೊಕ್ಕಡ ಮರಿಯಾಕೃಪಾ ಕಚೇರಿಯಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು ಜಿತೇಶ್ ಎಲ್ ಪಿರೇರಾ ವಹಿಸಿದ್ದರು. ...
ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಶ್ರೀ ಕ್ಷೇತ್ರ ಧರ್ಮಸ್ಥಳ, ಶ್ರೀರಾಮ ಕ್ಷೇತ್ರ, ಕಾಜೂರು ದಗಾ೯ಕ್ಕೆ ಭೇಟಿ
ಬೆಳ್ತಂಗಡಿ: ಜೆಡಿಎಸ್ ಪಕ್ಷದ ಬೆಳ್ತಂಗಡಿ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರು ಚುನಾವಣೆಯ ನಿಮಿತ್ತ ಏ.22 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ...
ಪ್ರತಿಯೊರ್ವರ ಕನಸಿನ ಮನೆಗೆ ಸೌಂದರ್ಯದ ಸ್ಪರ್ಶ ನೀಡುವ ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ‘ಕನಸಿನ ಮನೆ’ ಸಂಸ್ಥೆಗೆ 35 ಸಂಭ್ರಮ
ಉಜಿರೆ:1998 ರಲ್ಲಿ ಮರಕ್ಕೆ ಪರ್ಯಾಯವಾಗಿ ಸಿಮೆಂಟಿನಿಂದ ತಯಾರಿಸಲಾದ ಕಟ್ಟಡ ಸಾಮಾಗ್ರಿಗಳನ್ನು ಗ್ರಾಹಕರಿಗೆ ಪರಿಚಯಿಸಿದ ಹೆಮ್ಮೆ ಉಜಿರೆ ಸ್ವ ರಾಜು ಮೇಸ್ತ್ರಿ ಯವರಿಗೆ ಸಲ್ಲುತ್ತದೆ. ಕಳೆದ 35 ವರ್ಷಗಳ ...
ಪಿಯುಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ, ಸಹನ ಭಟ್ ರವರಿಗೆ ಸನ್ಮಾನ
ಕೊಯ್ಯೂರು: ಬೆಳ್ತಂಗಡಿ ತಾಲೂಕು ಕೊಯ್ಯುರು ಗ್ರಾಮದ ಬಜಿಲ ಸಂತ್ಯೋಡಿ ರಮೇಶ್ ಭಟ್ ಮತ್ತು ಶಾಂತ ಭಟ್ ಅವರ ಪುತ್ರಿ ಸಹನ ಭಟ್ ಅವರು ದ್ವಿತೀಯ ಪಿ ಯು ...
ಪ.ರಾ. ಶಾಸ್ತ್ರಿ ಅಭಿನಂದನಾ ಸಮಿತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಭೇಟಿ
ಬೆಳ್ತಂಗಡಿ: ಪ.ರಾ. ಶಾಸ್ತ್ರಿ ಅಭಿನಂದನಾ ಸಮಿತಿ ವತಿಯಿಂದ ಪೂರ್ವ ನಿಗದಿಯಂತೆ ಇಂದು (ಎ.22 ರಂದು) ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಲಾಯಿತು. ...
ಉಜಿರೆ ಎಸ್. ಡಿ .ಎಮ್ ಪದವಿ ಕಾಲೇಜಿನಲ್ಲಿ ಪ್ರವೇಶ ಪ್ರಕ್ರಿಯೆ ಆರಂಭ
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಪ್ರಥಮ ಪದವಿ ತರಗತಿಗಳಿಗೆ ಪ್ರವೇಶಾತಿ ಪ್ರಕ್ರಿಯೆಗಳು ಭರದಿಂದ ಆರಂಭಗೊಂಡಿವೆ.ಏಪ್ರಿಲ್ 21 ರಂದು ಕರ್ನಾಟಕ ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆಯ ...