September 14, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಶಿರ್ಡಿ,ಶನಿ ಶಿಂಗಣಾಪುರ, ಭೀಮಾಶಂಕರ ಕ್ಷೇತ್ರ ದರ್ಶನ: ಶ್ರೀ ಕಾಳಿದಾಸ ಬಾಬಾ ಮಹಾಸ್ವಾಮೀಜಿಯವರಿಂದ ಬೆಳ್ತಂಗಡಿ ಯಾತ್ರಾರ್ಥಿಗಳಿಗೆ ಆಶೀರ್ವಾದ

Suddi Udaya
ಬೆಳ್ತಂಗಡಿ: ಬೆಳ್ತಂಗಡಿಯಿಂದ ತೆರಳಿದ್ದ ಯಾತ್ರಾರ್ಥಿಗಳ ತಂಡವು ಕಳೆದ ನಾಲ್ಕು ದಿನಗಳಲ್ಲಿ ಶಿರ್ಡಿ ಸಾಯಿಬಾಬಾ ಕ್ಷೇತ್ರ, ಶನಿ ಶಿಂಗಣಾಪುರ, ಭೀಮಾಶಂಕರ ಜ್ಯೋತಿರ್ಲಿಂಗ ಸೇರಿದಂತೆ ವಿವಿಧ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಿ ದರ್ಶನ ಪಡೆದರು. ಶಿರ್ಡಿಯಲ್ಲಿ ಸಾಯಿಬಾಬಾ ಅವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಾರೆಂಕಿ: ಹಾರಬೆ – ಶ್ರೀರಾಮನಗರ ಕಾಲೋನಿ ರಸ್ತೆ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya
ಮಡಂತ್ಯಾರು: ರೂ. 44 ಲಕ್ಷ ವೆಚ್ಚದಲ್ಲಿ ಕಾಂಕ್ರೀಟೀಕರಣಗೊಂಡ ಪಾರೆಂಕಿ ಗ್ರಾಮದ ಹಾರಬೆ – ಶ್ರೀರಾಮನಗರ ಕಾಲೋನಿ ರಸ್ತೆಯನ್ನು ಶಾಸಕ ಹರೀಶ್ ಪೂಂಜರವರು ಉದ್ಘಾಟಿಸಿದರು. ಈ ವೇಳೆ ಪಾರೆಂಕಿ ಬಿಜೆಪಿ ಶಕ್ತಿಕೇಂದ್ರದವರು ಬೆಸ್ಟ್ ಎಂ ಎಲ್...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಮಾದಕ ವಸ್ತು ಸೇವನೆ ಮಾಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ಅಮಲಿನಲ್ಲಿದ್ದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನ ವಿರುದ್ಧ ಕಾರ್ಯಾಚರಣೆ ನಡೆಸಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಆನಂದ ಎಂ....
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಬೆಸ್ಟ್ ಎಂ.ಎಲ್.ಎ. ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಹಾಗೂ ನಾವೂರಿನ ಭಕ್ತಾದಿಗಳಿಂದ ಸನ್ಮಾನ

Suddi Udaya
ಬೆಳ್ತಂಗಡಿ: ಇತ್ತೀಚೆಗೆ ರಾಜ್ಯದ ಪ್ರತಿಷ್ಠಿತ ವಾರ್ತಾ ವಾಹಿನಿಗಳಲ್ಲಿ ಒಂದಾದ ಕರ್ನಾಟಕ ಟಿವಿಯವರು ಬೆಳ್ತಂಗಡಿ ತಾಲೂಕಿನ ಹಾಗೂ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಕೈಗೊಂಡ ಜನಸ್ನೇಹಿ ಕಾರ್ಯಕ್ರಮಗಳನ್ನು ಗುರುತಿಸಿ, ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದ...
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಶಾಸಕ ಹರೀಶ್ ಪೂಂಜರಿಗೆ ಗರ್ಡಾಡಿ ಶಕ್ತಿ ಕೇಂದ್ರದಿಂದ ಅಭಿನಂದನೆ

Suddi Udaya
ಬೆಳ್ತಂಗಡಿ: ಇತ್ತೀಚೆಗೆ ರಾಜ್ಯದ ಪ್ರತಿಷ್ಠಿತ ಸುದ್ದಿ ವಾಹಿನಿಗಳಲ್ಲೊಂದಾದ ಕರ್ನಾಟಕ ಟಿವಿಯಿಂದ ಕರಾವಳಿ ಹಾಗೂ ಮಧ್ಯ ಕರ್ನಾಟಕ ವಿಭಾಗದ “ಬೆಸ್ಟ್ ಎಂಎಲ್ಎ” ಪ್ರಶಸ್ತಿ ಲಭಿಸಿದ ಹಿನ್ನೆಲೆಯಲ್ಲಿ ಶಾಸಕರಾದ ಹರೀಶ್ ಪೂಂಜರವರನ್ನು ಇಂದು ಗರ್ಡಾಡಿ ಶಕ್ತಿ ಕೇಂದ್ರದ...
ಅಭಿನಂದನೆತಾಲೂಕು ಸುದ್ದಿವರದಿ

ಕರಾವಳಿಯ ಶ್ರೇಷ್ಠ ಶಾಸಕ ಗೌರವವನ್ನು ಪಡೆದ ಶಾಸಕ ಹರೀಶ್ ಪೂಂಜರಿಗೆ: ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಭಕ್ತರು, ಬಳಂಜ ನಾಲ್ಕೂರು ತೆಂಕಕಾರಂದೂರು ಗ್ರಾಮಸ್ಥರಿಂದ ಗೌರವಾರ್ಪಣೆ

Suddi Udaya
ಬಳಂಜ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಸಮಿತಿಯ ಅಧ್ಯಕ್ಷರೂ , ಬೆಳ್ತಂಗಡಿ ಕ್ಷೇತ್ರದ ಜನಪ್ರೀಯ ಶಾಸಕರಾಗಿರುವ ಹರೀಶ್ ಪೂಂಜಾರವರು ಇತ್ತೀಚಿಗೆ ಕರ್ನಾಟಕ ಟಿವಿ ಜನಮತದ ಆಧಾರದಲ್ಲಿ ನಡೆಸಿದ ಕರಾವಳಿಯ ಶ್ರೇಷ್ಠ ಶಾಸಕ ಗೌರವವನ್ನು...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಕೊಂಕದಡ್ಕ ಉಮೇಶ್ ಗೌಡ ಮೃತದೇಹ ನದಿಯಲ್ಲಿ ಪತ್ತೆ

Suddi Udaya
ಬೆಳ್ತಂಗಡಿ; ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕಣಿಯೂರು ಗ್ರಾಮದ ಪೆರಡಾಳ ಎಂಬಲ್ಲಿ ಆ 8 ರಂದು ಪತ್ತೆಯಾಗಿದೆ.ಮೃತ ವ್ಯಕ್ತಿ ಕೊಯ್ಯೂರು ಗ್ರಾಮದ ಕೊಂಕದಡ್ಕ ನಿವಾಸಿ ಚಿದಾನಂದ ಯಾನೆ ಉಮೇಶ್ ಗೌಡ (52)...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷ ಕೃಷ್ಣ ಶೆಟ್ಟಿಗೆ ಅಭಿನಂದನೆ

Suddi Udaya
ಕೊಕ್ಕಡ: ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕೃಷ್ಣ ಶೆಟ್ಟಿ, ಕಡಬ ಅವರಿಗೆ ಅಭಿನಂದನಾ ಕಾರ್ಯಕ್ರಮವು ಆ. 8ರಂದು ಸೌತಡ್ಕದ ಸೇವಾಧಾಮದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರಾದ ಡಾ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪಡೆದ ಶಾಸಕ ಹರೀಶ್ ಪೂಂಜ ಅವರಿಗೆ ಪ್ರಾಥಮಿಕ ಶಿಕ್ಷಕರ ಸಂಘದಿಂದ ಸನ್ಮಾನ

Suddi Udaya
ಬೆಳ್ತಂಗಡಿ: ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದ ಅತ್ಯುತ್ತಮ ಶಾಸಕರಾಗಿ ಖಾಸಗಿ ವಾಹಿನಿ ಕರ್ನಾಟಕ ಟಿವಿ ವತಿಯಿಂದ ಇತ್ತೀಚೆಗೆ ನೀಡಲಾದ “ಬೆಸ್ಟ್ ಎಂ.ಎಲ್.ಎ” ಪ್ರಶಸ್ತಿಗೆ ಭಾಜನರಾದ ಶಾಸಕ ಹರೀಶ್ ಪೂಂಜ ಅವರನ್ನು ಕರ್ನಾಟಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

Suddi Udaya
ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಇಂಡಿಯನ್ ರೆಡ್‌ಕ್ರಾಸ್ ಮಂಗಳೂರು ಸಹಯೋಗದಲ್ಲಿ ರಕ್ತದಾನ ಶಿಬಿರ ಆ.8ರಂದು ನಡೆಯಿತು. ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಇವರು ಮಾತನಾಡುತ್ತಾ, ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ...
error: Content is protected !!