ತಾಲೂಕು ಸುದ್ದಿ
ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಚಾರ್ಮಾಡಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ- ಜಿಲ್ಲಾಧ್ಯಕ್ಷರ ಕಾರು ತಪಾಸಣೆ ನಡೆಸಿದ ಅಧಿಕಾರಿಗಳು
ಬೆಳ್ತಂಗಡಿ : ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಸಿ.ಎಂ. ಬೊಮ್ಮಾಯಿಯವರು ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳ ಕ್ಷೇತ್ರಕ್ಕೆ ಆಗಮಿಸುತ್ತಿದ್ದಂತೆ ಅವರ ವಾಹನ ತಪಾಸಣೆಗೆ ಒಳಪಡಿಸಿದ ಘಟನೆಯ ಬೆನ್ನಲ್ಲೇ ...
ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್‌ರಿಂದ ಹೇವಾಜೆ ಶಾಲೆಗೆ ಯಾವುದೇ ಅನುದಾನ ಮಂಜೂರಾಗಿಲ್ಲ: ಮಾಹಿತಿ ಹಕ್ಕಿನಲ್ಲಿ ಅಧಿಕಾರಿ ನೀಡಿದ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್
ಶಿಶಿಲ: 2022-23 ಮತ್ತು 2023- 24ನೇ ಸಾಲಿನಲ್ಲಿ ಕರ್ನಾಟಕ ಸರಕಾರ ವಿಧಾನ ಪರಿಷತ್ ಸದಸ್ಯರಾದ ಬಿ.ಕೆ ಹರಿ ಪ್ರಸಾದ್ ಇವರ ಯೋಜನೆಯಡಿ ಯಾವುದೇ ಅನುದಾನ ಮಂಜೂರಾಗಿರುವುದಿಲ್ಲ ಎಂದು ...
ಕಾಶಿಪಟ್ಣ: ನಾರಾವಿ ಸಂತ ಅಂತೋನಿ ಕಾಲೇಜಿನ ಎನ್ನೆಸ್ಸೆಸ್ ಶಿಬಿರದ ಉದ್ಘಾಟನೆ
ವೇಣೂರು: ಎನೆಸ್ಸೆಸ್ ಶಿಬಿರವು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಸ್ವಚ್ಛತೆ, ಬಾಂಧವ್ಯ, ಸ್ವಯಂಪರಿಪಾಲನೆ ಮುಂತಾದ ಗುಣಗಳನ್ನು ಅಭಿವೃದ್ಧಿಪಡಿಸುತ್ತದೆ ಎಂದು ಯು. ನಾರಾಯಣ ಭಟ್ ಕೇಳಗುತ್ತು ಹೇಳಿದರು.ಕಾಶಿಪಟ್ಣ ಕೇಳ ದ.ಕ.ಜಿ.ಪಂ. ...
ವೇಣೂರು: ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆ
ವೇಣೂರು: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ದೇವರ ಸನ್ನಿಧಿಯಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆಯು ಜರುಗಿತು. ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹವಾಚನ, ವಾಸ್ತುಪೂಜೆ, ವಾಸ್ತುಬಲಿ, ವಾಸ್ತುಹೋಮ, ...
ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘದ ವಾರ್ಷಿಕ ಮಹಾಸಭೆ:
ಬೆಳ್ತಂಗಡಿ: ತಾಲೂಕು ಭಂಡಾರಿ ಸಮಾಜ ಸಂಘ ಇದರ 12ನೇ ವರ್ಷದ ವಾರ್ಷಿಕ ಮಹಾಸಭೆಯು ಎ.11 ರಂದು ಸಂಘದ ಅಧ್ಯಕ್ಷ ಎಸ್. ಉಮೇಶ್ ಭಂಡಾರಿ ಉಜಿರೆ ಇವರ ಅಧ್ಯಕ್ಷತೆಯಲ್ಲಿ ...
ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಮಿಷ್‌ಮಷ್ ಫ್ಯಾನ್ಸಿ ಶುಭಾರಂಭ
ಬೆಳ್ತಂಗಡಿ: ಸಂತೆಕಟ್ಟೆಯ ಸುವರ್ಣ ಆರ್ಕೇಡ್ ಎದುರು ಇರುವ ಹವಿಷ್ಕ ಕಾಂಪ್ಲೆಕ್ಸ್‌ನಲ್ಲಿ ಮಿಷ್‌ಮಷ್ ಫ್ಯಾನ್ಸಿ ಮತ್ತು 1 ಗ್ರಾಂ ಗೋಲ್ಡ್ ಎ.13ರಂದು ಶುಭಾರಂಭಗೊಂಡಿತು. ನೂತನ ಸಂಸ್ಥೆಯನ್ನು ಹವಿಷ್ಕ ಕಾಂಪ್ಲೆಕ್ಸ್ ...
ಕೃಷಿ ಅಧ್ಯಯನಕ್ಕೆ ಸೈಕಲ್ ಯಾತ್ರೆ ಹೊರಟ ಕೇರಳದ ಯುವಕ
ಸೈಕಲ್ ಯಾತ್ರೆಯ ಮೂಲಕ ದೇಶದ ನಾನಾ ರಾಜ್ಯಗಳನ್ನು ಸುತ್ತಿ ಕೃಷಿ ಅಧ್ಯಯನ ಕೈಗೊಳ್ಳಲು ಮುಂದಾಗಿರುವ ಕೇರಳದ ಯುವಕ, ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಮೂಲಕ ಬುಧವಾರ ಬೆಂಗಳೂರಿನತ್ತ ಪ್ರಯಾಣ ...
ಎ.17: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ:ಬೆಳ್ತಂಗಡಿ ಕಿನ್ಯಮ್ಮ ಸಭಾ ಭವನದಲ್ಲಿ ಕಾರ್ಯಕರ್ತರ ಸಮಾವೇಶ
ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರು ಎ.17ರಂದು ನಾಮಪತ್ರ ಸಲ್ಲಿಸಲಿದ್ದು, ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕಿನ 241 ಬೂತುಗಳಿಂದ ಸುಮಾರು ...
ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಮಕ್ಕಳಿಗೆ ಹಿಂದೂ ಸಂಸ್ಕಾರ ಶಿಬಿರ
ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರ , ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಹಾಗೂ ಪಟ್ಟೂರು ಶ್ರೀ ರಾಮ ವಿದ್ಯಾಸಂಸ್ಥೆ ಇವುಗಳ ಸಹಯೋಗದಲ್ಲಿ 12ರಿಂದ ...
ದಿ| ಬಾಬು ಕುಡ್ತಡ್ಕ ಪ್ರಶಸ್ತಿಗೆ ಹಿರಿಯ ಯಕ್ಷಗಾನ ಕಲಾವಿದ ವೇಣೂರು ಸದಾಶಿವ ಕುಲಾಲ್ ಆಯ್ಕೆ
ಬೆಳ್ತಂಗಡಿ : 2023ರ ಸಾಲಿನ ಬಾಬು ಕುಡ್ತಡ್ಕ ಪ್ರಶಸ್ತಿಗೆ ತೆಂಕುತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ ವೇಣೂರು ಸದಾಶಿವ ಕುಲಾಲ್ ಅವರನ್ನು ಆಯ್ಕೆ ಮಾಡಲಾಗಿದೆ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ...