March 7, 2026

Category : ತಾಲೂಕು ಸುದ್ದಿ

ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಪಟ್ಣ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ಅಶೋಕ್ ಪೂಜಾರಿ, ಉಪಾಧ್ಯಕ್ಷರಾಗಿ ಮೋಹನಂದ ಪೂಜಾರಿ

Suddi Udaya
ಹೊಸಪಟ್ಣ: ಬಜಿರೆ ಗ್ರಾಮದ ಹೊಸಪಟ್ಣ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಎರಡನೇ ಬಾರಿಗೆ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಕಜಿಪಟ್ಟ ಹಾಗೂ ಉಪಾಧ್ಯಕ್ಷರಾಗಿ ಮೋಹನಂದ ಪೂಜಾರಿ ಕುಡ್ಮೇರು ಆಯ್ಕೆಯಾದರು. ನಿರ್ದೇಶಕರುಗಳಾಗಿ ಗೋಪಾಲ ಟೈಲರ್ ಹೊಸಪಟ್ಣ, ಪ್ರವೀಣ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕರಿಂದ ಅಗೇಲು ಸೇವೆ: ಶ್ರದ್ಧಾ ಭಕ್ತಿಯಿಂದ ಸಹಸ್ರಾರು ಭಕ್ತರಿಂದ ಬೊಳ್ಳಜ್ಜನಿಗೆ ಅಗೇಲು ಸಮರ್ಪಣೆ

Suddi Udaya
ಬಳಂಜ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ನೇತೃತ್ವದಲ್ಲಿ ಕಾರಣೀಕ ಕ್ಷೇತ್ರ ಬೊಳ್ಳಜ್ಜ ದೈವದ ಮೂಲಸ್ಥಾನ ಬೊಳ್ಳಾಜೆಯಲ್ಲಿ ಬೊಳ್ಳಜ್ಜನಿಗೆ ಸಾರ್ವಜನಿಕ ಅಗೇಲು ಸೇವೆಯು ಫೆ 22 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೆಜ್ಜೆಗಿರಿ ಕ್ಷೇತ್ರದಲ್ಲಿ ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ರವರಿಗೆ ಗೌರವ

Suddi Udaya
ಬೆಳ್ತಂಗಡಿ: ಗೆಜ್ಜೆಗಿರಿ ಆದಿ ಧೂಮಾವತಿ ಶ್ರೀ ದೇಯಿಬೈದೆತಿ ಕ್ಷೇತ್ರದಲ್ಲಿ ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಅಳದಂಗಡಿ ಇವರನ್ನು ಕ್ಷೇತ್ರದ ಸೇವೆಗಾಗಿ ಪ್ರಸಾದ ರೂಪವಾಗಿ ಶಾಲೂ ಪ್ರಸಾದ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಅಡೈ ಶಿವಶಕ್ತಿ ಭಜನಾ ಮಂದಿರದ ಪುನರ್ ನಿರ್ಮಾಣ ಕಾರ್ಯಕ್ಕೆ ಶಾಸಕ ಹರೀಶ್ ಪೂಂಜಾ ರವರಿಂದ ರೂ.50 ಸಾವಿರ ಸಹಾಯಧನ ವಿತರಣೆ

Suddi Udaya
ಕೊಕ್ಕಡ : ಇಲ್ಲಿಯ ಅಡೈ ಶಿವಶಕ್ತಿ ಭಜನಾ ಮಂದಿರ ಇದರ ಪುನರ್ ನಿರ್ಮಾಣ ಕಾರ್ಯಕ್ಕೆ ಶಾಸಕ ಹರೀಶ್ ಪೂಂಜಾ ರವರಿಂದ ರೂ.50ಸಾವಿರ ಸಹಾಯಧನ ವಿತರಣೆ ಮಾಡಲಾಯಿತು. ಬಿಜೆಪಿ 236 ನೇ ಬೂತ್ ಅಧ್ಯಕ್ಷರಾದ ಕಿರಣ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬ್ರಹ್ಮಕಲಶೋತ್ಸವದ ಪರ್ವ ಕಾಲದಲ್ಲಿ ಬೆಳ್ತಂಗಡಿ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ, ನಾರಾವಿ ಶ್ರೀ ಸೂರ್ಯನಾರಾಯಣ, ಉರುವಾಲು ಮಲೆಗಂಲ್ಲು ಶ್ರೀ ಉಮಾಮಹೇಶ್ವರ, ಉಜಿರೆ ಶ್ರೀ ಜರ್ನಾದನ , ಕರಾಯ ಶ್ರೀ ಮಹಾಲಿಂಗೇಶ್ವರ ಹಾಗೂ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಾಲಯಗಳಲ್ಲಿ ಮಾರ್ಚ್ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು

Suddi Udaya
ಧರ್ಮಸ್ಥಳ : ಇಲ್ಲಿಯ ಕೆಂಬರ್ಜೆ ನಿವಾಸಿ ಸುರೇಶ್ ಗೌಡ (40)ರವರು ಮರದಿಂದ ಬಿದ್ದು ಮೃತ ಪಟ್ಟ ಘಟನೆ ಫೆ.26 ರಂದು ಬೆಳಗ್ಗೆ ನಡೆದಿದೆ. ಬೆಳಗ್ಗೆ ಮಾವಿನಕಾಯಿ ಕೀಳಲು ಮರ ಹತ್ತಿದ ಸುರೇಶ್ ಅವರು ಆಕಸ್ಮಿಕವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರಿಪಳ್ಳದಲ್ಲಿ ಬ್ಯಾನರ್ ಹರಿದು ವಿಕೃತಿ ಮೆರೆದ ಕಿಡಿಗೇಡಿಗಳು

Suddi Udaya
ಗುರಿಪಳ್ಳ: ಉಜಿರೆ ಗುರಿಪಳ್ಳ ಇಂದಬೆಟ್ಟು ರಸ್ತೆಯ ಅಂಬಡಬೆಟ್ಟು ಸೇತುವೆ ಶಿಥಿಲಾವಸ್ಥೆಗೆ ತಲುಪಿದ್ದು ಈ ಬಗ್ಗೆ ಊರವರ ಮನವಿಯಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರ ವಿಶೇಷ ಮುತುವರ್ಜಿಯಿಂದ ಕರ್ನಾಟಕ ಸರಕಾರದ ಲೋಕೋಪಯೋಗಿ ಇಲಾಖೆ ಸಚಿವರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಇಇ, ಬಿ ಆರ್ಕ್ ಫಲಿತಾಂಶ: ಎಕ್ಸೆಲ್ ನ ಸುಪ್ರೀತ್ ಎಂ ಬಡಿಗೇರ ಜಿಲ್ಲೆಗೆ ಪ್ರಥಮ

Suddi Udaya
ಬೆಳ್ತಂಗಡಿ: ರಾಷ್ಟ್ರ ಮಟ್ಟದ ಜೆಇಇ ಮೈನ್ಸ್ ಬಿ.ಆರ್ಕ್ ಫಲಿತಾಂಶ ಪ್ರಕಟವಾಗಿದ್ದು, ಗುರವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಸುಪ್ರೀತ್ ಮಂಜುನಾಥ್ ಬಡಿಗೇರ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಸುಪ್ರೀತ್ ಮಂಜುನಾಥ್ 98.5567...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ಕಾಲೇಜು : ದೆಹಲಿಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗಿಯಾದ ಕೆಡೆಟ್ ಗಳಿಗೆ ಅಭಿನಂದನಾ ಸಮಾರಂಭ

Suddi Udaya
ಉಜಿರೆ: ಇತ್ತೀಚೆಗೆ ದೆಹಲಿಯ ಕೆಂಪುಕೋಟೆಯಲ್ಲಿ ನಡೆದ 77 ನೇ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಆಯ್ಕೆ ಕೊಂಡು ಗಾರ್ಡ್ ಆಫ್ ಆನರ್ ಮತ್ತು ಪಿಎಂ ರಾಲಿಯಲ್ಲಿ ಸಕ್ರೀಯವಾಗಿ ಭಾಗಿಯಾಗಿದ್ದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾ.2: ಭಾರತ್ ಬ್ಯಾಂಕ್ ಮುಂಬೈ ಇದರ ಬೆಳ್ತಂಗಡಿ ಕಚೇರಿ ಆರಂಭ: ಕೇಂದ್ರ ಬ್ಯಾಂಕಿನ ಅಧ್ಯಕ್ಷ-ಉಪಾಧ್ಯಕ್ಷರಿಂದ ಅಧಿಕೃತ ಉದ್ಘಾಟನೆ

Suddi Udaya
ಬೆಳ್ತಂಗಡಿ: ಭಾರತ್ ಕೋ-ಆಪರೇಟಿವ್ ಬ್ಯಾಂಕ್ (ಮುಂಬೈ) ಇದರ ಬೆಳ್ತಂಗಡಿ ಕಚೇರಿಯು ಮಾ.2 ರಂದು ಉದ್ಘಾಟನೆಗೊಳ್ಳಲು ಸಜ್ಜಾಗಿದೆ. ಇದುವರೆಗೆ ಉಜಿರೆ ಬೆಳಾಲು ತಿರುವು ರಸ್ತೆಯ ಬಳಿ ಇದ್ದ ಕಚೇರಿ ಇದೀಗ ಬೆಳ್ತಂಗಡಿ ನಗರದ ಮುಖ್ಯಭಾಗದಲ್ಲಿರುವ ಶ್ರೀ...
error: Content is protected !!