ತಾಲೂಕು ಸುದ್ದಿ
ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಹೃಷಿಕೇಶ್ ಉಜಿರೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಪ್ರಸಾದ್ ಶೆಟ್ಟಿ ಏಣಿಂಜೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಜ.7ರಂದು ನಡೆದ. ಸಂಘದ ಮಹಾಸಭೆ ಯಲ್ಲಿ ...
ಚಾರ್ಧಾಮ್ ಹಾಗೂ ಕೈಲಾಶ ಮಾನಸ ಸರೋವರ ಯಾತ್ರೆಯ ಅರ್ಜಿ ಸಲ್ಲಿಕೆ ಅವಧಿ ಜ. 31 ರ ತನಕ ವಿಸ್ತರಣೆ
ಬೆಂಗಳೂರು ಡಿ29: ಚಾರ್ಧಾಮ್ ಹಾಗೂ ಕೈಲಾಶ ಮಾನಸ ಸರೋವರ ಯಾತ್ರೆಯನ್ನು ಕೈಗೊಂಡ ರಾಜ್ಯದ ಯಾತ್ರಾರ್ಥಿಗಳಿಗೆ ನೀಡಲಾಗುವ ಸರ್ಕಾರದ ಸಹಾಯಧನವನ್ನು ಪಡೆಯಲು ಅರ್ಜಿ ಸಲ್ಲಿಕೆಯ ದಿನಾಂಕವನ್ನ ಹಿಂದೂ ಧಾರ್ಮಿಕ ...
ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಜ. 8ರಂದು ನಡೆಯುವ ಹೋರಾಟಕ್ಕೆ ನನ್ನ ಬೆಂಬಲ ಇಲ್ಲ : ಮಾಜಿ ಶಾಸಕ
ವಸಂತ ಬಂಗೇರ
ಬೆಳ್ತಂಗಡಿ: ‘ಭ್ರಷ್ಟಾಚಾರ ಅಳಿಸಿ, ನೇತ್ರಾವತಿ ಉಳಿಸಿ’ ರಕ್ಷಿತ್ ಶಿವರಾಂ ಅವರ ನೇತೃತ್ವದಲ್ಲಿ ಜ. 8ರಂದು ನಡೆಯುವ ಹೋರಾಟಕ್ಕೆ ನನ್ನ ಬೆಂಬಲ ಇಲ್ಲ ಎಂದು ಮಾಜಿ ಶಾಸಕ ವಸಂತ ...
ಶಿಬಾಜೆಯಲ್ಲಿ ದಲಿತ ಯುವಕನ ಹತ್ಯೆ ಆರೋಪ ಪ್ರಕರಣ: ಆರೋಪಿಗಳನ್ನು ಬಂಧಿಸುವಂತೆ ದಲಿತ ಸಂಘಟನೆಯಿಂದ ಒತ್ತಾಯ
ಬೆಳ್ತಂಗಡಿ: ಶಿಬಾಜೆಯಲ್ಲಿ ದಲಿತ ಯುವಕನ ಹತ್ಯೆಯ ಆರೋಪಿಗಳಿಗೆ ರಾಜಕೀಯ ರಕ್ಷಣೆ, ಆರೋಪಿಗಳನ್ನು ಬಂಧನಕ್ಕೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ರಷ ಸಮಿತಿ(ರಿ) ಅಂಬೇಡ್ಕರ್ ವಾದ ತಾಲೂಕು ಶಾಖೆ ಬೆಳ್ತಂಗಡಿ, ...
ಭಜನೆ, ಭಜಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿಂದನೆ
ಆರೋಪ: ಆರೋಪಿಯ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ
ಬೆಳ್ತಂಗಡಿ: ಭಜನೆ ಮತ್ತು ಭಜಕರ ಕುರಿತು ಹಾಗೂ ಹಿಂದೂ ಧರ್ಮಕ್ಕೆ ಧಕ್ಕೆ ಬರುವಂತೆ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರ ಪೋಸ್ಟ್ಗಳನ್ನು ಹಾಕಿರುವ ಉಪವಲಯ ಅರಣ್ಯ ಅಧಿಕಾರಿ ಸಂಜೀವ ಎಂಬವರನ್ನು ...
ಕಳೆಂಜ ನಂದಗೋಕುಲ ಗೋಶಾಲೆಯಲ್ಲಿ ದೀಪೋತ್ಸವ
ಸಾಮೂಹಿಕ ಗೋಪೂಜೆ – ಗೋ ನಂದಾರತಿ ಕಾರ್ಯಕ್ರಮ
ಬೆಳ್ತಂಗಡಿ: ಸ್ವಾಮಿ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಕಳೆಂಜ ಇದರ ಆಶ್ರಯದಲ್ಲಿ, ನಂದಗೋಕುಲ ದೀಪೋತ್ಸವ ಸಂಚಾಲನಾ ಸಮಿತಿ ಇದರ ವತಿಯಿಂದ ಕಳೆಂಜದ ನಂದಗೋಕುಲ ಗೋಶಾಲೆಯಲ್ಲಿ “ನಂದಗೋಕುಲ ದೀಪೋತ್ಸವ” ಅಂಗವಾಗಿ ...
ತನ್ನ ಹೋಟೆಲ್ ಗೆ ಕಂಬಳ ಓಟದ ಪ್ರಸಿದ್ಧ ” ಕೋಣ ತಾಟೆ” ಹೆಸರಿಟ್ಟ ಮಾಲೀಕ
ಮಂಗಳೂರು: ನಾವೆಲ್ಲ ಅಭಿಮಾನಿಗಳು ಅವರ ನೆಚ್ಚಿನ ತಾರೆಯರಿಗೆ ಟೆಂಪಲ್ ಕಟ್ಟೋದು, ಅವರ ಹೆಸರುಗಳನ್ನು ತಮ್ಮ ಮನೆಗಳಿಗೆ, ಅಂಗಡಿಗಳಿಗೆ ಇಡೋದು ಇಲ್ಲಾ ಮಕ್ಕಳಿಗೆ ಅವರದ್ದೇ ಹೆಸರಿಡೋದನ್ನು ನೋಡಿದ್ದೇವೆ.ಆದ್ರೆ ಇಲ್ಲೊಬ್ಬ ...
ಮೈರಲ್ಕೆ ಓಡಿಲ್ನಾಳ: ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ಬ್ರಹ್ಮಕಲಶ ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ
ಓಡಿಲ್ನಾಳ: ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ನವೀಕರಣ ಪುನರ್ ಪ್ರತಿಷ್ಠ ಅಷ್ಟಬಂಧ ಬ್ರಹ್ಮಕಲಶೋತ್ಸವವೂ ಡಿ.25ರಿಂದ ಜ.3ರವರೆಗೆ ಧಾರ್ಮಿಕ.ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಭ್ರಂಭಣೆಯಿಂದ ನಡೆಯಲಿದೆ.1 ಸಾವಿರ ವರ್ಷಗಳ ಹಿಂದೆ ...
ನೀರಚಿಲುಮೆ ನರ್ಸರಿಯ ಮಣ್ಣಿನ ಅಡಿಯಲ್ಲಿ ಬಿಳಿ ಬಣ್ಣದ ಉದ್ದನೆಯ 28 ಮೊಟ್ಟೆಗಳು ಪತ್ತೆ
ಉಜಿರೆ: ಉಜಿರೆ ಸಮೀಪದ ನೀರ ಚಿಲುಮೆ ಎಂಬಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೀರಚಿಲುಮೆಯ ನರ್ಸರಿಯಲ್ಲಿ ಮಣ್ಣಿನ ಅಡಿಯಲ್ಲಿ ಡಿ.22ರಂದು 28 ಮೊಟ್ಟೆಗಳು ಪತ್ತೆಯಾಗಿವೆ. . ...