ಭಾರತ್ ಸ್ಕೌಟ್ಸ್ & ಗೈಡ್ಸ್ ವತಿಯಿಂದ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಸ್ಕಾರ್ಫ್ ದಿನಾಚರಣೆ
ಧರ್ಮಸ್ಥಳ : ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ವಿಶ್ವ ಸ್ಕಾರ್ಫ್ ದಿನಾಚರಣೆಯನ್ನು ಆಚರಿಸಲಾಯಿತು. ವಿಶ್ವ ಸ್ಕಾರ್ಫ್ ದಿನಾಚರಣೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯ ಶ್ರೀಮತಿ ಪರಿಮಳ ಎಂ.ವಿ ಇವರಿಗೆ ಸ್ಕಾರ್ಫ್...
