ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನ ಕುರಿತಾದ “ನಾ…ರವಿ” ಬ್ರಹ್ಮಾಂಡದೊಡೆಯಗೆ ಭಕ್ತಿ ಪ್ರಜ್ವಲನೆ ಕನ್ನಡ ಆಲ್ಬಂ ಸಾಂಗ್ ಬಿಡುಗಡೆ
ಬೆಳ್ತಂಗಡಿ : ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನ ಕುರಿತಾದ “ನಾ…ರವಿ” ಬ್ರಹ್ಮಾಂಡದೊಡೆಯಗೆ ಭಕ್ತಿ ಪ್ರಜ್ವಲನೆ ಕನ್ನಡ ಆಲ್ಬಂ ಸಾಂಗ್ ಬಿಡುಗಡೆ ಕಾರ್ಯಕ್ರಮ ನಾರಾವಿ ಸೂರ್ಯನಾರಾಯಣ ದೇವಸ್ಥಾನದಲ್ಲಿ ಫೆ.15ರಂದು ನಡೆಯಿತು.ದೇವಸ್ಥಾನದ ಆಡಳಿತ ಮೊಕ್ತೇಸರ ರವೀಂದ್ರ ಪೂಜಾರಿ...
