May 1, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೇಎಸಿ ಆಫೀಸರ್ ಆಗಿ ಜೆಎಫ್ಎಮ್ ಚಿದಾನಂದ ಇಡ್ಯಾ ಆಯ್ಕೆ

Suddi Udaya
ಬೆಳ್ತಂಗಡಿ: ಜೆಸಿಐ ಘಟಕದ ಪೂರ್ವಾಧ್ಯಕ್ಷರಾದ ಜೆಎಫ್ಎಮ್ ಚಿದಾನಂದ ಇಡ್ಯಾ ಅವರು 2026ನೇ ಸಾಲಿನ ವಲಯ-15ರ ಜೆಸಿಐ ಅಲ್ಯೂಮಿನಿ ಕ್ಲಬ್ (ಜೇ ಎ ಸಿ) ಪೌಂಡೇಶನ್‌ ಆಫೀಸ‌ರ್ ಆಗಿ ಆಯ್ಕೆಯಾಗಿದ್ದಾರೆ. 2015ರಲ್ಲಿ ಜೆಸಿಐ ಘಟಕದ ಅಧ್ಯಕ್ಷರಾಗಿ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿಸಂಘ-ಸಂಸ್ಥೆಗಳು

ನನ್ನ ಸಮಾಜ ಸೇವೆಯೇ ನನಗೆ ಮುಳುವಾಯಿತು: ಬಳಂಜ ಶಾಲೆಯ ಘಟನೆ ಕುರಿತು ಪ್ರವೀಣ್ ಪೂಜಾರಿ ಲಾಂತ್ಯಾರು ಪ್ರತಿಕ್ರಿಯೆ

Suddi Udaya
ಬಳಂಜ: ಶಾಲೆಯೇ ದೇಗುಲವೆಂದು ನಂಬಿ ವಿಶ್ವಾಸದಿಂದ ಉಚಿತ ಸೇವೆಯ ರೂಪದಲ್ಲಿ ಶಾಲಾ ಮಕ್ಕಳ ಶೈಕ್ಷಣಿಕ ಅಧ್ಯಯನಕ್ಕಾಗಿ ಶಾಲೆಯಿಂದ ಎರಡು ಕಿ.ಮೀ ದೂರದ ನಾಲ್ಕೂರು ಗ್ರಾಮದ ರಾಮನಗರ ಅನಿಲ್ ಭಟ್ ರವರ ಬಳಂಜ ಪಾರ್ಮ್ ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶಬರಿಮಲೆ ಯಾತ್ರೆಗೆ ತೆರಳಿದ್ದ ತೆಕ್ಕಾರಿನ ಯುವಕ ಸುಧೀರ್ ಹೃದಯಾಘಾತದಿಂದ ನಿಧನ

Suddi Udaya
ಬೆಳ್ತಂಗಡಿ : ಶಬರಿಮಲೆ ಯಾತ್ರೆಗೆ ತೆರಳಿದ್ದ ತೆಕ್ಕಾರಿನ ಯುವಕ ಸುಧೀರ್ ತೆಕ್ಕಾರು (28ವ) ರವರು ಶಬರಿಮಲೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿಶ್ವ ಹಿಂದೂ ಪರಿಷತ್ ಬಜರಂಗದಳ ಉಪ್ಪಿನಂಗಡಿ ಪ್ರಖಂಡ ಸುರಕ್ಷಾ ಪ್ರಮುಖರಾಗಿದ್ದ ಸುಧೀರ್ ಫ್ರೆಂಡ್ಸ್ ತೆಕ್ಕಾರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನ-ರೂ 2ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಬೊಳ್ಳಾಜೆ- ಡೆಂಜೋಲಿ-ಪಡಂಗಡಿ ರಸ್ತೆ ಕಾಮಗಾರಿಗೆ ಚಾಲನೆ

Suddi Udaya
ಬಳಂಜ: ಬೊಳ್ಳಾಜೆ-ಡೆಂಜೋಲಿ- ಗರ್ಡಾಡಿ ರಸ್ತೆಯು ರೂ 2.00 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣಗೊಳ್ಳಲಿದ್ದು ಶಾಸಕ ಹರೀಶ್ ಪೂಂಜರವರು ಕಾಮಗಾರಿಯನ್ನು ಫೆ 16ರಂದು ವೀಕ್ಷಿಸಿದರು. ಬಳಿಕ ಮಾತನಾಡಿದ ಶಾಸಕರು ಈ ಭಾಗದ ಜನರ ಬಹುದಿನದ ಬೇಡಿಕೆಯಾದ ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾ. 13-14: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಜಾತ್ರೋತ್ಸವ : ಶಾಸಕ ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಮಡಂತ್ಯಾರು: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಮಾ. 13 , 14 ರಂದು ನಡೆಯುವ ಜಾತ್ರೋತ್ಸವ & ನೇಮೋತ್ಸವದ ಆಮಂತ್ರಣ ಪತ್ರಿಕೆಯನ್ನು ಶಾಸಕ ಹರೀಶ್ ಪೂಂಜಾರವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಗೌರವಧ್ಯಕ್ಷ ಮಾಧವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳದಲ್ಲಿ ಶಿವರಾತ್ರಿಯ ರಥೋತ್ಸವ

Suddi Udaya
ಧರ್ಮಸ್ಥಳ: ಧರ್ಮಸ್ಥಳದಲ್ಲಿ ಶಿವರಾತ್ರಿ ಪ್ರಯುಕ್ತ ಇಂದು (ಫೆ.16)ಬೆಳಗ್ಗಿನ ಜಾವ ರಥೋತ್ಸವ ನಡೆಯಿತು.ನಾಡಿನೆಲ್ಲೆಡೆಯಿಂದ ಬಂದ ಸಾವಿರಾರು ಭಕ್ತರು ರಥೋತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಕಲ್ಲೇರಿ: ಪಂಜಿಕುಡೇಲು ನಿವಾಸಿ ಸುಂದರ ಕೋಟ್ಯಾನ್ ನಿಧನ

Suddi Udaya
ಕರಾಯ: ಕಲ್ಲೇರಿ ಪಂಜಿಕುಡೇಲು ಸುಂದರ ಕೋಟ್ಯಾನ್ (83ವ.) ರವರು ಫೆ.14ರಿಂದ ಅಲ್ಪಕಾಲದ ಅಸೌಖ್ಯದಿಂದ ಕಾರ್ಕಳದ ಮಿಯಾರು ಶ್ಯಾಮ ಸುಂದರ ರವರ ಸ್ವಗೃಹದಲ್ಲಿ ನಿಧನ ಹೊಂದಿದರು. ಇವರು ವೇಣೂರು ಎಸ್ ಡಿ ಎಂ ಐ ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ಸಾಮೂಹಿಕ ಯೋಗ ಶಿವ ನಮಸ್ಕಾರ

Suddi Udaya
ಬೆಳ್ತಂಗಡಿ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ಕೇಂದ್ರ ಕಛೇರಿ ತುಮಕೂರು, ನೇತ್ರಾವತಿ ವಲಯ‌, ಮಂಗಳೂರು ಹಾಗೂ ಶ್ರೀ ಕ್ಷೇತ್ರ ಸದಾಶಿವ ರುದ್ರ ದೇವಸ್ಥಾನ ಸುರ್ಯ ಇವರ ಸಹಯೋಗದಲ್ಲಿ ಶ್ರೀ ಸದಾಶಿವ ರುದ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುದುವೆಟ್ಟು: ಮಿಯ್ಯಾರು ಜೈ ಭೀಮ್ ವಾಲಿಬಾಲ್ ಲೀಗ್ ಅಸೋಸಿಯೇಷನ್ ವತಿಯಿಂದ ವಾಲಿಬಾಲ್ ಪಂದ್ಯಾಟ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya
ಪುದುವೆಟ್ಟು : ಮಿಯ್ಯಾರು ಕ್ರೀಡಾಂಗಣದಲ್ಲಿ ನಡೆದ ಜೈ ಭೀಮ್ ವಾಲಿಬಾಲ್ ಲೀಗ್ ಅಸೋಸಿಯೇಷನ್ ಇವರ ವತಿಯಿಂದ ಜೆವಿಎಲ್ ಸೀಸನ್-05 ಜೆವಿಲ್ ಟ್ರೋಫಿ -2025 ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟ ಕಾರ್ಯಕ್ರಮಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ದ .ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಉಚಿತ ಕಣ್ಣಿನ ತಪಾಸಣೆ

Suddi Udaya
ಬೆಳ್ತಂಗಡಿ: ಫಾದರ್ ಎಲ್. ಎಮ್ ಪಿಂಟೊ ಆಸ್ಪತ್ರೆ, ಬದ್ಯಾರ್ ಹಿರಿಯ ವಿದ್ಯಾರ್ಥಿಗಳ ಸಂಘ ಹಾಗೂ ಶಾಲಾ ಅಭಿವೃದ್ಧಿ ಸಮಿತಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುವಾಯನಕೆರೆ ಮತ್ತು ಗ್ರಾಮ ಪಂಚಾಯಿತಿ ಕುವೆಟ್ಟು ಇವರ ಸಂಯುಕ್ತ...
error: Content is protected !!