ದ.ಕ. ಜಿಲ್ಲೆಯ ಪ್ರಸಿದ್ಧ ದೇವಾಲಯಗಳು ಮತ್ತು ಇತರ ಸ್ಥಳಗಳಿಗೆ ಸಂಪರ್ಕವನ್ನು ಹೆಚ್ಚಿಸುವ ದೃಷ್ಟಿಯಿಂದ ಎರಡು ಸ್ಪರ್ ರಸ್ತೆಗಳ ನಿರ್ಮಾಣಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ರವರಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜರಿಂದ ಮನವಿ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ದ ದೇವಾಲಯಗಳಾದ ಧರ್ಮಸ್ಥಳ, ಸುಬ್ರಹ್ಮಣ್ಯ ಸೇರಿದಂತೆ ಇತರ ಸ್ಥಳಗಳಿಗೆ ಸಂಪರ್ಕವನ್ನು ಹೆಚ್ಚಿಸುವ ದೃಷ್ಟಿಯಿಂದ ರಾ.ಹೆ 75 ಮತ್ತು ರಾ.ಹೆ 275ರ ಪೆರಿಯಶಾಂತಿ – ಪೈಚೂರು ಸಂಪರ್ಕ ರಸ್ತೆ ಮತ್ತು...