ಪುಂಜಾಲಕಟ್ಟೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ ಮಾಹಿತಿ ಕಾರ್ಯಾಗಾರ
ಪುಂಜಾಲಕಟ್ಟೆ : ಕನ್ಯಾಡಿಯ ಸೇವಾಭಾರತಿ ಹಾಗೂ ಸೌತಡ್ಕದ ಸೇವಾಧಾಮದ ಸಂಯುಕ್ತ ಆಶ್ರಯದಲ್ಲಿ ಪುಂಜಾಲಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತದ ಬಗೆಗೆ ಮಾಹಿತಿ ಕಾರ್ಯಾಗಾರ ವನ್ನು ಆಯೋಜಿಸಲಾಯಿತು. ಸೇವಾಭಾರತಿಯ...
