ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಿಂದ ವಿವಿಧ ಕಡೆ ಧಿಡೀರ್ ಭೇಟಿ
ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೇರುಕಟ್ಟೆ, ಕೊರಂಜ, ಪರಪ್ಪು, ಪ್ರದೇಶದ ರಸ್ತೆಯ ಇಕ್ಕೆಲಗಳಲ್ಲಿ ಎಲ್ಲೆಂದರಲ್ಲಿ ತ್ಯಾಜ್ಯವನ್ನು ಹಾಕುತ್ತಿರುವ ಬಗ್ಗೆ ಬಂದ ದೂರಿನ ಆಧಾರದಲ್ಲಿ ಇವತ್ತು ಈ ಪ್ರದೇಶಕ್ಕೆ ಅಭಿವೃದ್ದಿ ಅಧಿಕಾರಿ ಸಂತೋಷ್ ಪಾಟೀಲ್ ಧಿಡೀರ್...
