40.1 C
ಪುತ್ತೂರು, ಬೆಳ್ತಂಗಡಿ
April 24, 2026

Category : Uncategorized

Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ

Suddi Udaya
ಬೆಳ್ತಂಗಡಿ : ಸಿದ್ದರಾಮಯ್ಯ ಅವರಿಂದ 24 ಹಿಂದೂ ಕಾರ್ಯಕರ್ತರ ಹತ್ಯೆ’ ಹೇಳಿಕೆ ಕುರಿತಂತೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ಜೂ 9 ರಂದು ತಡೆ ವಿಧಿಸಿದೆ.ತನಿಖೆಗೆ ಮಧ್ಯಂತರ...
Uncategorized

ಬಂದಾರು ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya
ಬಂದಾರು :2022-23ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಪರಮೇಶ್ವರಿ ಗೌಡರವರ ಅಧ್ಯಕ್ಷತೆಯಲ್ಲಿ ಜೂ.9ರಂದು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜರಗಿತು. ನೋಡೆಲ್ ಅಧಿಕಾರಿಯಾಗಿ ಹಿಂದುಳಿದ ವರ್ಗಗಳ ನಿರ್ದೇಶಕರಾದ ಜೊಸೆಫ್ ವಹಿಸಿದ್ದರು. ಸಭೆಯಲ್ಲಿ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ವೇಣೂರು ಕಾರು ಚಾಲಕ ಬೈರಣ್ಣ ನಿಧನ

Suddi Udaya
ವೇಣೂರು: ವೇಣೂರು ಕೆಳಗಿನ ಪೇಟೆಯ ನಿವಾಸಿ ವೇಣೂರಿನಲ್ಲಿ ಅಂಬಾಸಿಡರ್ ಕಾರು ಚಲಾಯಿಸಿ ಕಳೆದ ನಾಲೈದು ದಶಕಗಳಲ್ಲಿ ಸೇವೆ ನೀಡುತ್ತಿದ್ದ ಬೈರಣ್ಣ (84ವ) ರವರು ಜೂ 8 ರಂದು ರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದರು. ಮೂಲತಃ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಜೂ.16: ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಎರಡನೇ ಅವಧಿಗೆ ಮೀಸಲಾತಿ ನಿಗದಿ

Suddi Udaya
ಬೆಳ್ತಂಗಡಿ : ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಗ್ರಾಮ ಪಂಚಾಯತ್ ಚುನಾವಣೆ-2020ರ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರ ಎರಡನೇ ಅವಧಿಗೆ ಮೀಸಲಾತಿಯನ್ನು ನಿಗದಿಪಡಿಸುವ ಪ್ರಕ್ರಿಯೆಯನ್ನು ಜೂ.16ರಂದು ಹಮ್ಮಿಕೊಳ್ಳಲಾಗಿದೆ.ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳಿಗೆ ಮೀಸಲಾತಿ ನಿಗದಿಪಡಿಸುವ...
Uncategorizedಪ್ರಮುಖ ಸುದ್ದಿವರದಿ

ಎಸ್. ಡಿ. ಎಮ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ಉಜಿರೆ: ಪ್ರತಿಯೊಂದೂ ದಿನಾಚರಣೆಯ ಹಿಂದಿನ ಉದ್ದೇಶ ಸ್ಪಷ್ಟವಾಗಿ ಅರ್ಥಮಾಡಿಕೊಂಡು ಅದನ್ನು ನಿತ್ಯಾನುಷ್ಠಾನಕ್ಕೆ ಕಾರ್ಯ ತತ್ಪರವಾದಾಗ ಮಾತ್ರ ಆ ದಿನದ ಆಚರಣೆಯು ಸಾರ್ಥಕ ವಾಗುತ್ತದೆ ಎಂದು ಎಸ್. ಡಿ. ಎಮ್ ಪದವಿ ಪೂರ್ವ ಕಾಲೇಜಿನ ಪ್ರಚಾರ್ಯರಾದ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಉಜಿರೆ: ಕೃಷ್ಣಮೂರ್ತಿ ಹೊಳ್ಳ ನಿಧನ

Suddi Udaya
ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ಹೊಳ್ಳರ ಸಹೋದರ, ವೈದಿಕ ಸಹಕಾರ ವೃತ್ತಿಯ ಕೃಷ್ಣಮೂರ್ತಿ ಹೊಳ್ಳರು (62ವ) ಜೂ.6ರಂದು ಉಜಿರೆಯ ಸ್ವಗೃಹ ಚಿತ್ರಭಾನುದಲ್ಲಿ ನಿಧನರಾದರು. ಮೃತರು ಸಹೋದರರು ಮತ್ತು ಕುಟುಂಬವರ್ಗವನ್ನು...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ಶ್ರೀ ಧ. ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಅಮೃತಾ 622 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ

Suddi Udaya
ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲಮಾಧ್ಯಮ ಶಾಲೆಯ (ರಾಜ್ಯ ಪಠ್ಯಕ್ರಮ), ವಿದ್ಯಾರ್ಥಿನಿಎಸ್.ಎಸ್.ಎಲ್.ಸಿ ಉತ್ತರ ಪತ್ರಿಕೆಗಳ ಮರು ಮೌಲ್ಯಮಾಪನದ ಬಳಿಕ 622 ಅಂಕಗಳನ್ನು ಗಳಿಸಿದ್ದು, ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಸ್ಥಾನವನ್ನು ಗಳಿಸಿಕೊಂಡಿರುತ್ತಾರೆ.ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡ...
Uncategorized

ಕೆದ್ದು ಮಾರ್ನಿಂಗ್ ಕ್ರಿಕೆಟರ್ಸ್ ನಿಂದ ಕೀರ್ತನ್ ರವರ ಚಿಕಿತ್ಸೆಗಾಗಿ ಧನಸಹಾಯ

Suddi Udaya
ಅಳದಂಗಡಿ: ಮಾರ್ನಿಂಗ್ ಕ್ರಿಕೆಟರ್ಸ್ ಕೆದ್ದು ಇದರ ವತಿಯಿಂದ ಹಿಂದು ಯುವಶಕ್ತಿ ಅಲಡ್ಕ ಕ್ಷೇತ್ರಸಮಾಜಸೇವಾ ಸಂಘಟನೆಯ ಸಹಕಾರದೊಂದಿಗೆ ಕೀರ್ತನ್ ಇವರ ಚಿಕಿತ್ಸೆಗಾಗಿ ನಡೆಸಿದ ಕ್ರೀಡಾಕೂಟದ ಸಂದರ್ಭದಲ್ಲಿ ಹರೀಶ್ ನೀರಲ್ಕೆ ಇವರು ಸಹಕಾರದೊಂದಿಗೆ ಇಸ್ರೇಲ್ ನ ಸಂದೀಪ್...
Uncategorizedತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya
ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಇಕೊ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ನಡೆಯಿತು. ಕಾಲೇಜು ಆವರಣದಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ವಿವಿಧ ಹಣ್ಣಿನ ಗಿಡಗಳನ್ನು ನೆಟ್ಟರು. ಈ ಸಂದರ್ಭದಲ್ಲಿ ಕಾಲೇಜು ಆಡಳಿತ ಮಂಡಳಿಯ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಇಂದಬೆಟ್ಟು: ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ಇಂದಬೆಟ್ಟು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ ಜೂ 5ರಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಕ್ಕಳ ಹಕ್ಕುಗಳ ಸಂಸ್ಥೆಯ ತಾಲೂಕು ಸಂಯೋಜಕರಾದ ವಿನೋದ್ ಕುಮಾರ್ ಉಪಸ್ಥಿತರಿದ್ದು ಮಕ್ಕಳಿಂದ ಗಿಡ...
error: Content is protected !!