ಕಾರ್ಕಳ: ನಿಟ್ಟೆ ಡಾ| ಎನ್.ಎಸ್.ಎ.ಎಂ. ಆಂಗ್ಲಮಾಧ್ಯಮ ಶಾಲೆಯ ೫ನೇ ತರಗತಿ ವಿದ್ಯಾರ್ಥಿ ಧನುಷ್ ಕುಲಾಲ್ ಉಡುಪಿಯ ಕರಂಬಳ್ಳಿಯಲ್ಲಿ ಜ. ೨೯ರಂದು ನಡೆದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಂಚಿನ ಪದಕ ಗಳಿಸಿದ್ದಾರೆ. ಕಾರ್ಕಳ ನಿಟ್ಟೆಯ ಭ್ರಾಮರಿ...
ಅಳದಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನ ಅಳದಂಗಡಿ ಇದರ ನವೀಕರಣ ಪುನರ್ ಪ್ರತಿಷ್ಠಾ ಅಷ್ಟ ಬಂಧ ಬ್ರಹ್ಮಕಲಶೋತ್ಸವದ ಶ್ರೀ ಮಹಾಗಣಪತಿ ದೇವರ ನೂತನ ಬಿಂಬ ಪ್ರತಿಷ್ಠೆ ವಿಶೇಷ ಸಂದರ್ಭದಲ್ಲಿ ವಿಷ್ಣು ಸಹಸ್ರನಾಮ ಪಠಣ ನಡೆಸಲಾಯಿತು. ಬೆಳಿಗ್ಗೆ...
ಮೇಲಂತಬೆಟ್ಟು :ಮೇಲಂತಬೆಟ್ಟು ಗ್ರಾಮದ ಪಾಲೆತ್ತಡಿ ಗುತ್ತು ಪೇರು ಮುಂಡ ಗರಡಿಯದೈವಂಕುಲ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷವಾದಿ ಜಾತ್ರೆಯು ಪೆ.04ರಿಂದ ಫೆ.6ತನಕ ನಡೆಯಲಿದೆ ಫೆ.4ರಂದು ಬೆಳಿಗ್ಗೆ 9 ಗಂಟೆಗೆ ಕುಟುಂಬದ ನಾಗಬನದಲ್ಲಿ ನಾಗತಂಬಿಲ ನಡೆಯಿತು....
ಪುಂಜಾಲಕಟ್ಟೆ ಜ.19: ಶಾಲಾ ಶಿಕ್ಷಣ ಮತ್ತು ಸಾಕ್ಷರತಾಇಲಾಖೆ, ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢಶಾಲಾ ವಿಭಾಗ ವತಿಯಿಂದ ಮಡಂತ್ಯಾರು, ಮಾಲಾಡಿ, ಮಚ್ಚಿನ ಗ್ರಾಮ ಪಂಚಾಯತ್‌ಗಳು, ಜೇಸಿಐ ಮಡಂತ್ಯಾರು, ರೋಟರಿ ಕ್ಲಬ್ ಮಡಂತ್ಯಾರು ಹಾಗೂ ವರ್ತಕರ...
ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜನವರಿ 18 ರಂದು SSLC ವಿದ್ಯಾರ್ಥಿಗಳಿಗೆ ಭಯಮುಕ್ತ ಪರೀಕ್ಷೆ ಎದುರಿಸುವ ಬಗ್ಗೆ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಯಿತು. ಈ ತರಬೇತಿ ಕಾರ್ಯಾಗಾರವನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಎಂಪವರಿಂಗ್ ಯೂಥ್ಸ್ ನಿರ್ದೇಶಕ...
ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜನವರಿ 18 ರಂದು SSLC ವಿದ್ಯಾರ್ಥಿಗಳಿಗೆ ಭಯಮುಕ್ತ ಪರೀಕ್ಷೆ ಎದುರಿಸುವ ಬಗ್ಗೆ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಯಿತು. ಈ ತರಬೇತಿ ಕಾರ್ಯಾಗಾರವನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಎಂಪವರಿಂಗ್ ಯೂಥ್ಸ್ ನಿರ್ದೇಶಕ...
ಬೆಳ್ತಂಗಡಿ: ಜೆಸಿ ಸದಸ್ಯರಿಗೆ ಸಮಯ ಪಾಲನೆ ಮತ್ತು ಸಾಮಾಜಿಕ ಜಾಲತಾಣ ಎಂಬ ವಿಷಯಗಳ ಕುರಿತು ತರಬೇತಿ ಕಾರ್ಯಗಾರವನ್ನು ಜ.16ರಂದು ಜೆಸಿ ಭವನದಲ್ಲಿ ಜರಗಿತು. ಪ್ರೊವಿಷನಲ್ ವಲಯ ತರಬೇತುದಾರರುಗಳಾದ ಜೆಸಿ ಕಾರ್ತಿಕ್ ಶಾಸ್ತ್ರೀ ಮತ್ತು ದೀಪಕ್...
ಬೆಳಾಲು:ಬೆಳಾಲು ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಇನ್ಫೋಮೆಟ್ ಫೌಂಡೇಶನ್ ಮಂಗಳೂರು ಇವರಿಂದ, ವ್ಯಕ್ತಿತ್ವ ವಿಕಸನ ಮತ್ತು ಪರೀಕ್ಷಾ ಸಿದ್ಧತೆ ವಿಷಯದಲ್ಲಿ ತರಬೇತು ಕಾರ್ಯಾಗಾರ ಜರಗಿತು. ತರಬೇತುದಾರರಾದ ಮಂಗಳೂರಿನ...
ಮುಂಡಾಜೆ: ಇಲ್ಲಿನ ಕಡಂಬಳ್ಳಿ ವಾಳ್ಯದ ಬೆಂಡೆ ತೋಟ ನಿವಾಸಿ ಲಕ್ಷ್ಮಣ್ ಖಾಡಿಲ್ಕರ್ ಅವರ ಪತ್ನಿ ವಿನೋದಾ ಖಾಡಿಲ್ಕರ್ (86) ಜ.13 ರಂದು, ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು....
ಗೇರುಕಟ್ಟೆ:ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜ. 24 ರಿಂದ 30ರ ತನಕ ನಡೆಯುವ ವರ್ಷಾವಧಿ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ ದೇವಸ್ಥಾನ ವಠಾರದಲ್ಲಿ ಜರಗಿತು. ವೇದಮೂರ್ತಿ ರಾಘವೇಂದ್ರ ಅಸ್ರಣ್ಣ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಭುವನೇಶ್...