25.4 C
ಪುತ್ತೂರು, ಬೆಳ್ತಂಗಡಿ
March 7, 2026

Category : Uncategorized

Uncategorized

ತೆಕ್ಕಾರು ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

Suddi Udaya
ತೆಕ್ಕಾರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ಶೇ. 100 ಸಾಧನೆ ಮಾಡಿದ್ದು ಇವರಿಗೆ ಸಾಧನ ಪ್ರಶಸ್ತಿ ನೀಡಿ...
Uncategorized

ಭಾರೀ ಮಳೆ ಹಿನ್ನೆಲೆ ಆಗಸ್ಟ್ 29 ದ.ಕ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
ಬೆಳ್ತಂಗಡಿ: ದ.ಕ ಜಿಲ್ಲೆಯಾದ್ಯಾಂತ ಭಾರೀ ಮಳೆಯಾಗುತ್ತಿದ್ದು ಈ ಹಿನ್ನೆಲೆ ಆ.29ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶ ನೀಡಿದ್ದಾರೆ....
Uncategorized

ಭಾರಿ ಮಳೆ: ಆ.29ರಂದು ದ.ಕ.ಜಿಲ್ಲಾ ಶಾಲಾ ಕಾಲೇಜುಗಳಿಗೆ ರಜೆ

Suddi Udaya
ಬೆಳ್ತಂಗಡಿ: ಭಾರಿ ಮಳೆಯ ಹಿನ್ನಲೆ ದ.ಕ.ಜಿಲ್ಲೆಗೆ ಆ.29ರಂದು ರೆಡ್ ಅಲರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ಆ.29ರಂದು (ಶುಕ್ರವಾರ) ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ...
Uncategorized

ಸೌತಡ್ಕ ಗಣಪತಿ ದೇವಸ್ಥಾನದ ಹೆಸರಿನಲ್ಲಿ ಇನ್ಟಾ ಗ್ರಾಮ್ ಪೇಜ್ ದುರುಪಯೋಗ-ನಾಲ್ವರು ವಶಕ್ಕೆ

Suddi Udaya
ಕೊಕ್ಕಡ: ಬಯಲು ಆಲಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಹೆಸರಿನಲ್ಲಿ ಇನ್ಟಾ ಗ್ರಾಮ್ ಪೇಜ್ ಅನಧಿಕೃತವಾಗಿ ದೇವಾಲಯದ ಮಾಹಿತಿ ಪ್ರಕಟಿಸಿ ಭಕ್ತಾದಿಗಳಿಂದ ಸೇವಾ ಶುಲ್ಕ ವಸೂಲುಮಾಡಿಕೊಳ್ಳುತ್ತಿರುವುದು ಬೆಳಕಿಗೆ ಬಂದಿದೆ. ಈ ಕುರಿತು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ...
Uncategorized

ದ.ಕ. ಜಿಲ್ಲಾ ಯೋಜನಾ ಸಮಿತಿಯ ಸಭೆ: ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್ ರಿಗೆ ಆಹ್ವಾನ

Suddi Udaya
ಉಜಿರೆ: ದ.ಕ. ಜಿಲ್ಲಾ ಯೋಜನಾ ಸಮಿತಿಯ ಸಭೆಯು ದ.ಕ.ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಸೆ.2ರಂದು ನಡೆಯಲಿದೆ. ಈ ಸಭೆಯಲ್ಲಿ ಭಾಗವಸಲು ಬೆಳ್ತಂಗಡಿ ತಾಲೂಕಿನಿಂದ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್ ಇವರಿಗೆ...
Uncategorized

ಯೋಗಾಸನ ಸ್ಪರ್ಧೆಯಲ್ಲಿ ರಾಷ್ಟ್ರೀಯ ಚಾಂಪಿಯನ್ ಶಿಬಿರಕ್ಕೆ ವಾಣಿ ಕಾಲೇಜಿನ ಮೋಹಿತ್ ಆಯ್ಕೆ

Suddi Udaya
ಬೆಳ್ತಂಗಡಿ: ಕರ್ನಾಟಕ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ಮತ್ತು ಕರ್ನಾಟಕ ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇದರ ಸಹಯೋಗದೊಂದಿಗೆ ಚಿತ್ರದುರ್ಗ ಮುರುಗೇಶ್ವರ ಮಠದ ಆಶ್ರಯದಲ್ಲಿ ಜರುಗಿದ ಆರನೇ ಕರ್ನಾಟಕ ರಾಜ್ಯ ಯೋಗಾಸನ ಚಾಂಪಿಯನ್...
Uncategorized

ಬೆಳ್ತಂಗಡಿ : ಎರಡನೇ ದಿನ ವಿಚಾರಣೆಗೆ ಹಾಜರಾದ ಯೂಟ್ಯೂಬರ್ ಸಮೀರ್ ಎಮ್.ಡಿ

Suddi Udaya
ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬರ್ ಸಮೀರ್.ಎಮ್.ಡಿ ವಿರುದ್ಧ ದಾಖಲಾದ ಧರ್ಮಸ್ಥಳದಲ್ಲಿ ಪ್ರಕರಣ ಸಂಬಂಧ ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ಕಚೇರಿಗೆ ಆ.25 ರಂದು ಮತ್ತೆ ಎರಡನೇ ದಿನ ವಿಚಾರಣೆಗೆ ತನ್ನ ವಕೀಲರ ಜೊತೆ...
Uncategorized

ಬೆಳ್ತಂಗಡಿ: ಕೋರ್ಟ್ ರಸ್ತೆಯ ನಿವಾಸಿ ಜಯರಾಮ ನಿಧನ

Suddi Udaya
ಬೆಳ್ತಂಗಡಿ: ಇಲ್ಲಿಯ ಕೋರ್ಟ್ ರಸ್ತೆಯ ಜಯರಾಮ (49ವ) ರವರು ಆ.23ರಂದು ಬಾಂಬೆಯಲ್ಲಿ ನಿಧನರಾಗಿದ್ದಾರೆ. ಮೃತರು ಅವಿವಾಹಿತರಾಗಿದ್ದು, ಸಹೋದರ ಹಾಗೂ ಸಹೋದರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
Uncategorized

ಬೆಳ್ತಂಗಡಿ ರಾಜ್ಯ ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ : ಸದಸ್ಯರಿಗೆ ಶೇಕಡಾ 20 ರಷ್ಟು ಲಾಭಾಂಶವನ್ನು ಘೋಷಿಸಿದ ಅಧ್ಯಕ್ಷ ಜಯಕೀತಿ೯ ಜೈನ್

Suddi Udaya
ಬೆಳ್ತಂಗಡಿ: ರಾಜ್ಯ ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘ (ನಿ) ಬೆಳ್ತಂಗಡಿ ಇದರ ಮಹಾಸಭೆ ಆ. 24 ರಂದು ಕರ್ನಾಟಕ ರಾಜ್ಯ ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘ (ನಿ)ಬೆಳ್ತಂಗಡಿ ಇದರ ಮಹಾಸಭೆಯು ಸುವರ್ಣ...
Uncategorized

ಆ.30: ಅಜಿಲ ಸೀಮೆಯ ಸಾಂಪ್ರದಾಯದಂತೆ‌ಶ್ರೀ ಸೋಮೇಶ್ವರೀ ದೇವರ ಗೆದ್ದಯಲ್ಲಿ ನಾಲ್ಕೇತ್ತು ಕಂಬಳ

Suddi Udaya
ಅಳದಂಗಡಿ: ಅಜಿಲ ಸೀಮೆಯ ಸಾಂಪ್ರದಾಯದಂತೆ‌ ಆ.30 ಮಂಗಳವಾರದಂದು ಶ್ರೀ ಸೋಮೇಶ್ವರೀ ದೇವರ ಗೆದ್ದಯಲ್ಲಿ ನಾಲ್ಕೇತ್ತು ಕಂಬಳ ಕಾಯ೯ಕ್ರಮ ಜರುಗಲಿರುವುದು ಎಂದು ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲ ಅವರು ತಿಳಿಸಿದ್ದಾರೆ.ಹರಕೆ ಕೋಲ ಆರಂಭ: ಶ್ರೀ ಸತ್ಯದೇವತಾ...
error: Content is protected !!