ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ, ತಾಲೂಕು ಪಂಚಾಯತ್ ಬೆಳ್ತಂಗಡಿ, ಗ್ರಾಮ ಪಂಚಾಯತ್ ಉಜಿರೆ, ಮತ್ತು ಎಸ್.ಡಿ.ಎಂ. ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವಿಧ್ಯಾರ್ಥಿಗಳ ಸಹಯೋಗದೊಂದಿಗೆ, ನಮ್ಮ ನಡೆ ಮತಗಟ್ಟೆ ಕಡೆ ಮತದಾರರ ಜಾಗೃತಿ ಆಂದೋಲನ...
ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 39 ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ 15 ನೇ ವರ್ಷದ ಸಾಮೂಹಿಕ ವಿವಾಹದ ಕಾರ್ಯಕ್ರಮ ಬಂಗ್ಲೆ ಮೈದಾನದಲ್ಲಿ ನಡೆಯಿತು. ಕಟ್ಟೆ ಮನೆಯ ಉದಯ ಕುಮಾರ್ ಮತ್ತು...
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮ ದ ವೀಕ್ಷಣೆ ನಡೆಯಿತು. ನಾರಾವಿ, ಅಳದಂಗಡಿ, ಕುವೆಟ್ಟು, ಕಣಿಯೂರು, ಲಾಯಿಲ, ಉಜಿರೆ, ಧರ್ಮಸ್ಥಳ...
ಶಿಶಿಲ: 2022-23 ಸಾಲಿನ ಪಿಯುಸಿ ಪರೀಕ್ಷೆಗೆ ಹಾಜರಾದ ಶಿಶಿಲ ಗಿರಿಜನ ಕಾಲೋನಿಯ ಅಂಗನವಾಡಿ ಕಾರ್ಯಕರ್ತೆ ಯಶೋದಾ ಬಿ. ರವರು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಶಿಶಿಲ ಗ್ರಾಮದ ಬಡ್ಲ ನಿವಾಸಿ ಸುಬ್ಬಯ್ಯ ಪೂಜಾರಿರವರ ಮತ್ತು...
ಕಳೆಂಜ : ಕಳೆಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕ ಹಾಗೂ ಊರವರಿಂದ ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರಸ್ತುತ ವರ್ಷದಲ್ಲಿ ವಿಪರೀತ ಸೆಕೆ ಹಾಗೂ ಕುಡಿಯುವ ನೀರಿನ ಅಭಾವ ತಲೆದೋರಿ ಜನ ಜೀವನ...
ಮಚ್ಚಿನ: ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜ ಮೇಷ ಜಾತ್ರೆಯ ಅಂಗವಾಗಿ ಪಿಲಿಚಾಮುಂಡಿ ದೈವದ ನೇಮೋತ್ಸವ ನಡೆಯಿತು. ದೇವಸ್ಥಾನದಿಂದ ಭಂಡಾರ ಹೊರಟು ಪಿಲಿಚಂಡಿಕಲ್ಲು. ದೈವಸ್ಥಾನದಲ್ಲಿ ಪಿಲಿಚಾಮುಂಡಿ ದೈವದ ನೇಮೋತ್ಸವ ನಡೆಯಿತು. ದೇವಾಲಯದ ಅನುವಂಶಿಕ ಆಡಳಿತ...
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಕಣಿಯೂರು ಗುತ್ತು ಮನೆಗೆ ಭೇಟಿ ನೀಡಿ ದೈವಗಳಿಗೆ ಪ್ರಾರ್ಥನೆ ಸಲ್ಲಿಸಿದರು. ಹಾಗೂ ಊರಿನ ಹಿರಿಯರ ಆಶೀರ್ವಾದ ಪಡೆದರು. ಕಣಿಯೂರು ಗುತ್ತು ಸುದರ್ಶನ ಹೆಗ್ಡೆ, ಸುರೇಂದ್ರ...
ಉಜಿರೆ: ಮುಂಡಾಜೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯ ಕಾಪು ಬಳಿ ವಿದ್ಯುತ್ ಲೈನ್ ನಿಂದ ಕಿಡಿಗಳು ಹಾರಿದ ಪರಿಣಾಮ ಬೆಂಕಿ ಹರಡಿದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಅರಣ್ಯ ಇಲಾಖೆಯ ಕಾಪು ಸಸ್ಯ ಕ್ಷೇತ್ರದ...
ಬೆಳ್ತಂಗಡಿ: ನಿಡ್ಲೆ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ಯೋಗೀಶ್ ಗೌಡ ನೂಜಿಲ ಅವರು ಬಿಜೆಪಿ ಪಕ್ಷದ ತತ್ವ, ಸಿದ್ದಾಂತ ಹಾಗೂ ಶಾಸಕರ ಅಭಿವೃದ್ದಿ ಕಾರ್ಯಗಳನ್ನು ಮುಚ್ಚಿ ಶುಕ್ರವಾರ ಶಾಸಕ ಹರೀಶ್ ಪೂಂಜ ಸಮ್ಮುಖದಲ್ಲಿ ಭಾರತೀಯ ಜನತಾ...
ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಕ್ಕೆ ಮೇ .10ರಂದು ನಡೆಯಲಿರುವ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಎ.20ರಂದು ಸುಬ್ರಹ್ಮಣ್ಯ ಭಟ್ ನೆಕ್ಕಿಲೊಟ್ಟು ಕಳಿಯ ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿ ಹೆಚ್. ಆರ್ ಯೋಗೇಶ್ ನಾಮಪತ್ರ ಸ್ವೀಕರಿಸಿದರು....