ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮೇಲಂತಬೆಟ್ಟು ವಲಯದಲ್ಲಿ ವಾತ್ಸಲ್ಯ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ
ಮೇಲಂತಬೆಟ್ಟು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೇಲಂತಬೆಟ್ಟು ವಲಯದ ವಾತ್ಸಲ್ಯ ಸದಸ್ಯರಾದ ಪ್ರೇಮಾ ರವರ ವಾತ್ಸಲ್ಯ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ ನೇರವೇರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಭಗವತಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್...
