ಧರ್ಮಸ್ಥಳದಲ್ಲಿ 27ನೇ ವಷ೯ದ ಭಜನಾ ಕಮ್ಮಟ : 23 ಭಜನಾ ಮಂಡಳಿಗಳಿಗೆ ‘ಶ್ರೇಷ್ಠ ಭಜನಾ ಮಂಡಳಿ’ ಪುರಸ್ಕಾರ
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಇದರ ವತಿಯಿಂದ 27ನೇ ವಷ೯ದ ಭಜನಾ ಕಮ್ಮಟದ ಅಂಗವಾಗಿ ಶ್ರೇಷ್ಠ ಭಜನಾ ಮಂಡಳಿಗಳಿಗೆ ಪುರಸ್ಕಾರ ಕಾರ್ಯಕ್ರಮ ಸೆ.20ರಂದು ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಿತು.ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ...
