28.6 C
ಪುತ್ತೂರು, ಬೆಳ್ತಂಗಡಿ
March 31, 2025

Category : Uncategorized

Uncategorized

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ 2024-25

Suddi Udaya
ಉಜಿರೆ: ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ 2024-25 ಕಾರ್ಯಕ್ರಮವು ಮಾ.21 ರಂದು ನಡೆಯಿತು.ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿ ಸುರತ್ಕಲ್ ಎಸ್.ಐ.ಟಿ.ಕೆ....
Uncategorized

ಜಾರಿಗೆಬೈಲು ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಸವಾರ ಸಾವು

Suddi Udaya
ಜಾರಿಗೆಬೈಲು: ಗುರುವಾಯನಕೆರೆ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಗೇರುಕಟ್ಟೆ ಸಮೀಪದ ಜಾರಿಗೆಬೈಲು ಎಂಬಲ್ಲಿ ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಮರ ಬಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ಮಾ.20ರಂದು ರಾತ್ರಿ ನಡೆದಿದೆ. ಬೆಳಾಲು ಪೆರಿಯಡ್ಕ ನಿವಾಸಿ ಸಂಜೀವ...
Uncategorizedಧಾರ್ಮಿಕ
Suddi Udaya
ಶ್ರೀ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಧರ್ಮಸಿಂಹಾಸನ ಬಯಲಾಟ ನ್ಯಾಯತರ್ಪು : ಮಾ.18.ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥಬೀದಿಯಲ್ಲಿ ಧರ್ಮ ಸಿಂಹಾಸನ ಎಂಬ ಬಯಲಾಟ ಮಾ.18 ರಂದು ನಡೆಯಿತು. ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ...
Uncategorized

ಉಜಿರೆಗೆ ಆಗಮಿಸಿದ ನಂದಿ ರಥಯಾತ್ರೆ

Suddi Udaya
ಉಜಿರೆ: ಗೋ ಸೇವಾ ಗತಿವಿಧಿ ಕರ್ನಾಟಕ, ರಾಧಾ ಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್‌, ಇದರ ನಂದಿ ರಥಯಾತ್ರೆಯು. ಡಿ.31 ಪ್ರಾರಂಭಗೊಂಡು ರಾಜ್ಯಾದ್ಯ0ತ ನಡೆಯುತ್ತಿದ್ದು, ಮಾ.18 ರಂದು ಸಂಜೆ ಉಜಿರೆಗೆ ಪ್ರವೇಶಿಸಿದೆ. ಬೆಳಾಲು...
Uncategorized

ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವಿಲ್ಪ್ರೇಡ್ ಫೆರ್ನಾಂಡಿಸ್ ಚಿಕಿತ್ಸೆ ಫಲಕಾರಿಯಾಗೆ ಮೃತ್ಯು

Suddi Udaya
ಕಾಶಿಪಟ್ಣ: ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ, ಇಲ್ಲಿಯ ಕುಜಂಬೆ ಮನೆ ನಿವಾಸಿ ವಿಲ್ಪ್ರೇಡ್ ಫೆರ್ನಾಂಡಿಸ್ (51ವ) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮಾ.18ರಂದು ವರದಿಯಾಗಿದೆ.ಇವರು ಸುಮಾರು 3-4 ವರ್ಷಗಳಿಂದ...
Uncategorized

ಬೆಳ್ತಂಗಡಿ ಸೇವಾಭಾರತಿ ಆಶ್ರಯದಲ್ಲಿ 100ನೇ ಬೃಹತ್ ರಕ್ತದಾನ ಶಿಬಿರ

Suddi Udaya
ಸೇವಾಭಾರತಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು ಸಹಕಾರದಲ್ಲಿ ಶಿವಾಜಿ ಗ್ರೂಪ್ ಬಾಯ್ಸ್ ಕೊಕ್ಕಡ, ವೀರಕೇಸರಿ ಅನಾರು ಪಟ್ರಮೆ, ಕೇಸರಿ ಗೆಳೆಯರ ಬಳಗ ಕೊಕ್ಕಡ, ಹವ್ಯಕ ವಲಯ ಉಜಿರೆ ಇವುಗಳ...
Uncategorized

ಕುತ್ರೊಟ್ಟು ಸತ್ಯನಾರಾಯಣ ದೇವಸ್ಥಾನದ ಪ್ರಧಾನ ಅರ್ಚಕ ರಾಧಾಕೃಷ್ಣ ಹೊಳ್ಳ ನಿಧನ

Suddi Udaya
ನಡ: ಕುತ್ರೊಟ್ಟು ಸತ್ಯನಾರಾಯಣ ದೇವಸ್ಥಾನದ ಪ್ರಧಾನ ಅರ್ಚಕರಾದ ರಾಧಾಕೃಷ್ಣ ಹೊಳ್ಳ (70 ವರ್ಷ)ರವರು ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ, ಮೂವರು ಪುತ್ರರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ....
Uncategorized

ಸಾರ್ವಜನಿಕ ಪ್ರದೇಶದಲ್ಲಿ ಬೇಕಾಬಿಟ್ಟಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ, ದಂಡ ವಿಧಿಸಿದ: ಲಾಯಿಲ ಗ್ರಾ‌ಪಂ ಪಿಡಿಓ ಶ್ರೀನಿವಾಸ್ ಡಿ ಪಿ ಹಾಗೂ ಲೆಕ್ಕ ಸಹಾಯಕಿ ಸುಪ್ರಿತಾ ಶೆಟ್ಟಿಯವರಿಗೆ ಸಾರ್ವಜನಿಕರಿಂದ ಪ್ರಶಂಸೆ

Suddi Udaya
ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಪುತ್ರಬೈಲು ಎಂಬಲ್ಲಿ ಕಸ ತ್ಯಾಜ್ಯಗಳನ್ನು ಎಸೆದವರಿಂದಲೇ ಕಸವನ್ನು ವಿಲೇವಾರಿ ಮಾಡಿಸಿ ರೂ. 3 ಸಾವಿರ ದಂಡ ವಿಧಿಸಿದ ಘಟನೆ ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ನಡೆದಿದೆ. ಮಾ‌.15...
Uncategorized

ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಮುಂಡಾಜೆ ಗ್ರಾ.ಪಂ ಪಿಡಿಓ ರಾಜ್ಯಮಟ್ಟಕ್ಕೆ ಆಯ್ಕೆ: ಮಹಿಳೆಯರ ಕಲಾತ್ಮಕ ವೈಯಕ್ತಿಕ ಯೋಗಾಸನ,ಸಾಂಪ್ರದಾಯಿಕ ವೈಯಕ್ತಿಕ ಯೋಗಾಸನದಲ್ಲಿ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಮುಂಡಾಜೆ ಗ್ರಾಮ ಪಂಚಾಯತ್ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿರುವ ಗಾಯತ್ರಿ ಪಿ. ಅವರು ಕರ್ನಾಟಕ ರಾಜ್ಯ ಸರಕಾರಿ ನೌಕರರ 2024-25 ರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ 45 ವರ್ಷದ ಒಳಗಿನ ಮಹಿಳೆಯರ ಕಲಾತ್ಮಕ ವೈಯಕ್ತಿಕ...
Uncategorized

ಕಣಿಯೂರು ದೀಪಾ ಸಂಜೀವಿನಿ ಗ್ರಾಮ ಪಂಚಾಯಿತ್ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
ಕಣಿಯೂರು: ದೀಪಾ ಸಂಜೀವಿನಿ ಗ್ರಾಮ ಪಂಚಾಯಿತ್ ಮಹಿಳಾ ಕಣಿಯೂರು ಇದರ ವಾರ್ಷಿಕ ಮಹಾಸಭೆ ಮಾ.11 ರಂದು ಕೃಷಿ ಪತ್ತಿನ ಸಹಕಾರ ಸಂಘದ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಗೀತಾ ವಹಿಸಿದ್ದರು....
error: Content is protected !!