32.1 C
ಪುತ್ತೂರು, ಬೆಳ್ತಂಗಡಿ
September 8, 2026

Category : Uncategorized

Uncategorizedಗ್ರಾಮಾಂತರ ಸುದ್ದಿತಾಲೂಕು ಸುದ್ದಿಧಾರ್ಮಿಕವರದಿ

ವೀರಶೈವ ಲಿಂಗಾಯತ ಸಂಘದ ವಾರ್ಷಿಕೋತ್ಸವ – ಸಾಧಕರಿಗೆ-ನಿವೃತ್ತರಿಗೆ ಸನ್ಮಾನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನೆ – ಪದಗ್ರಹಣ ಸಮಾರಂಭ

Suddi Udaya
ಉಜಿರೆ: ಬೆಳ್ತಂಗಡಿ ತಾಲೂಕು ವೀರಶೈವ ಲಿಂಗಾಯತ ಸಂಘ ಇದರ ವಾರ್ಷಿಕೋತ್ಸವ, ಸಾಧಕರಿಗೆ -ನಿವೃತ್ತರಿಗೆ ಸನ್ಮಾನ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನೆ ಹಾಗೂ 2026-28ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಆ.30ರಂದು ಉಜಿರೆ ಶಾರದಾ ಮಂಟಪದಲ್ಲಿ...
Uncategorizedಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬುರುಡೆ ಪ್ರಕರಣ: ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಾಲಯದಲ್ಲಿ ವಾದ ಮಂಡನೆ: ಸುಧೀರ್ಘ ವಾದ ಮಂಡಿಸಿದ ಎಸ್.ಐ.ಟಿ.ಪರ ವಕೀಲ ಎಪಿಪಿ ದಿವ್ಯರಾಜ್ ಹೆಗ್ಡೆ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ತಂಡ ನೀಡಿರುವ ಅಂತಿಮ ವರದಿಯ ವಿಚಾರದಲ್ಲಿ ಬೆಳ್ತಂಗಡಿಯ ಸಿ.ಜೆ.ಮತ್ತು ಜೆಎಂಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಶಶಾಂಕ್ ನಾಗೇಂದ್ರ ಭಟ್ ಅವರ ಮುಂದೆ ಆ.29ರಂದು ಎಸ್.ಐ.ಟಿ....
Uncategorized

ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್, ಬೆಳ್ತಂಗಡಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ:: ಆಪತ್ಬಾಂಧವ ಸಾಧನೆಯ ಹರಿಕಾರ ವಿಘ್ನೇಶ್ ಆಚಾರ್ಯರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್, ಬೆಳ್ತಂಗಡಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ದೇಶಭಕ್ತಿ-ಸಂಭ್ರಮದ ವಾತಾವರಣದಲ್ಲಿ ಆಚರಿಸಲಾಯಿತು.ಕಾರ್ಯಕ್ರಮದ ಅಂಗವಾಗಿ ನಿವೃತ್ತ ಯೋಧರಾದ ಸುಬೇದಾ‌ರ್ ಮೇಜರ್ ಶಿವಕುಮಾ‌ರ್ ಅವರು ಧ್ವಜಾರೋಹಣ ನೆರವೇರಿಸಿದರು....
Uncategorized

ಗುರುವಾಯನಕೆರೆ:ಶ್ರೀ ಶಾರದಾಂಭ ಭಜನಾ ಮಂಡಳಿಯ ವತಿಯಿಂದವರಮಹಾಲಕ್ಷ್ಮೀ ಪೂಜೆ.

Suddi Udaya
ಗುರುವಾಯನಕೆರೆ: ಇಲ್ಲಿನ ಶ್ರೀ ಶಾರದಾಂಭ ಭಜನಾ ಮಂಡಳಿಯ ವತಿಯಿಂದ, ಹಾಗು ಗೆಳೆಯರ ಬಳಗದ ಸಹಕಾರದೊಂದಿಗೆ ಶ್ರೀ ವರಮಹಾಲಕ್ಷ್ಮೀ ಪೂಜೆಯು ಬಳಗದ ಶಾರದಾ ಕಲಾ ಮಂಟಪದಲ್ಲಿ ವಿಜೃಂಭಣೆಯಿಂದ ಜರುಗಿತು.ವೇದಮೂರ್ತಿ ಶ್ರೀ ಕುತ್ಯಾರ್ ದಯಾಕರ್ ಭಟ್ ಇವರ...
Uncategorized

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಎಸ್‌.ಡಿ.ಸಿ.ಸಿ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಕಳೆದ ಸಾಲಿನಲ್ಲಿ ಅತ್ಯುತ್ತಮ ಆರ್ಥಿಕ ಪ್ರಗತಿ ಸಾಧಿಸಿರುವ ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಉತ್ತಮ ಸಾಧನೆ ಮಾಡುವ ಮೂಲಕ ಸಹಕಾರಿ ಕ್ಷೇತ್ರದಲ್ಲಿ ಗುರುತಿಸಿಕೊಂಡಿದೆ.ಸಂಘದ ವಿಶೇಷ ಸಾಧನೆಯನ್ನು ಗುರುತಿಸಿ, ಆ. 22...
Uncategorized

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಪಡಂಗಡಿ ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya
ಬೆಳ್ತಂಗಡಿ: 2025 -26ನೇ ಸಾಲಿನ ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಮಹಾಸಭೆಯಲ್ಲಿ ಪಡoಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಅಧ್ಯಕ್ಷ...
Uncategorized

ವೇಣೂರು: ಮಸೀದಿ ಆಡಳಿತ ಸಮಿತಿ ಹಾಗೂ ಸಮುದಾಯದ ಮುಖಂಡರುಗಳ ಸಭೆ

Suddi Udaya
ವೇಣೂರು: ಮಿಲದುನ್ನೆಬಿ ಪ್ರಯುಕ್ತ ವೇಣೂರು ಪೊಲೀಸ್ ಸ್ಟೇಷನ್ ವ್ಯಾಪ್ತಿಯ ಮಸೀದಿ ಆಡಳಿತ ಸಮಿತಿ ಹಾಗೂ ಸಮುದಾಯದ ಮುಖಂಡರುಗಳ ಸಭೆಯು ತಾ ಆ.8ರಂದು ಆರಕ್ಷಕ ಉಪನಿರೀಕ್ಷಕ ಅಕ್ಷಯ ಡವಗಿ ಅಧ್ಯಕ್ಷತೆಯಲ್ಲಿ ನಡೆಯಿತು. ಕಾನೂನು ಮತ್ತು ಸುವ್ಯವಸ್ಥೆ...
Uncategorized

ಗುರುವಾಯನಕೆರೆ : ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya
ಗುರುವಾಯನಕೆರೆ: ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ನಿನ ಸಹಕಾರಿ ಸಂಘಕ್ಕೆದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನ ವತಿಯಿಂದ ನೀಡಲಾದ ಪ್ರೋತ್ಸಾಹಕ ಪ್ರಶಸ್ತಿ 2026*ನ್ನು ಸಂಘದ ಅಧ್ಯಕ್ಷರಾದ ನಾರಾಯಣ ಭಟ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿಕಲಾರವರು...
Uncategorized

ಬೆಳ್ತಂಗಡಿ ವಿಜಯಾ ಕ್ರೇಡಿಟ್ ಕೋ ಆಪರೇಟಿವ್ ಸೊಸೈಟಿದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

Suddi Udaya
ಬೆಳ್ತಂಗಡಿ: ವಿಜಯಾ ಕ್ರೇಡಿಟ್ ಕೋ ಆಪರೇಟಿವ್ ಸೊಸೈಟಿ ಬೆಳ್ತಂಗಡಿಗೆದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನ ವತಿಯಿಂದ ನೀಡಲಾದ ಸಾಧನ ಪ್ರಶಸ್ತಿ-2026ನ್ನು ಸಂಘದ ಉಪಾಧ್ಯಕ್ಷರಾದ ಜಯಂತ ಶೆಟ್ಟಿ.ಕೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿಯವರು...
Uncategorized
Suddi Udaya
ಪಿಲ್ಯ ಐತಿಹಾಸಿಕ ಬರಾಯಕೆರೆ ಬಳಿಯ ಕಪ್ಪು ಕಲ್ಲಿನ ಗಣಿಗಾರಿಕೆ ಪ್ರದೇಶಕ್ಕೆ: ಪೋಲಿಸ್ ಉಪಾಧೀಕ್ಷಕಿ ರೋಹಿಣಿ ಸಿ.ಕೆ ಭೇಟಿ ಬೆಳ್ತಂಗಡಿ: ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲ್ಯ ಗ್ರಾಮದ ಐತಿಹಾಸಿಕ ಬರಾಯಕೆರೆ ಎಂಬಲ್ಲಿ ಕಪ್ಪು ಕಲ್ಲಿನ...
error: Content is protected !!