22.4 C
ಪುತ್ತೂರು, ಬೆಳ್ತಂಗಡಿ
March 8, 2026

Category : Uncategorized

Uncategorized

ನಾರಾವಿ: ಅರಸಿಕಟ್ಟೆ ನಾರಾಯಣ ಮಯ್ಯರಿಗೆ ನುಡಿ ನಮನ

Suddi Udaya
ನಾರಾವಿ: ಇತ್ತೀಚಿಗೆ ನಿಧನರಾದ ಜ್ಯೊತಿಸಿಗಳೂ, ವಿದ್ವಾಂಸರಾದ ಅರಸಿಕಟ್ಟೆಯ ನಾರಾಯಣ ಮಯ್ಯರಿಗೆ ಒಂದು ಅವರ ಸ್ವಗೃಹದಲ್ಲಿ ನುಡಿ ನಮನ ಕಾರ್ಯಕ್ರಮ ಜರಗಿತು. ನುಡಿ ಜನಮನದಲ್ಲಿ ಮಾತನಾಡಿದ ಶಿಶಿಲ ಬಿ. ಜಯರಾಮ ನೆಲ್ಲಿತ್ತಾಯದಿವಂಗತ ಮಯ್ಯರವರು ಹಿತ ಮಿತ...
Uncategorized

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಚುನಾವಣೆ ಮಕ್ಕಳಿಗೆ ಪಿಂಕ್ (ಸಖೀ) ಬೂತ್ ನ ಪರಿಕಲ್ಪನೆಯ ಪಾಠ

Suddi Udaya
ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಪ್ರಮುಖ ಆಧಾರ ಸ್ತಂಭವಾಗಿರುವ ಮತದಾನ ಪ್ರಕ್ರಿಯೆ ಹಾಗೂ ಸಾರ್ವತ್ರಿಕ, ಮುಕ್ತ ಚುನಾವಣೆಯ ವಿವಿಧ ಪ್ರಕ್ರಿಯೆಗಳು, ಅದರ ಮಹತ್ವ ಹಾಗೂ ಚುನಾವಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ, ಹೊಣೆಗಾರಿಕೆಯನ್ನು ತಿಳಿಸಲು ಶಾಲಾ...
Uncategorized

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ವರ್ಗಾವಣೆ ನೂತನ ಡಿಸಿಯಾಗಿ ದರ್ಶನ್ ಹೆಚ್ ನೇಮಕ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ತಕ್ಷಣ ಆದೇಶದಂತೆ ನೋಂದಣಿ ಮತ್ತು ಮುದ್ರಂಕ ಇಲಾಖೆಯ ಕಮೀಶನರಾಗಿ ನೇಮಕಗೊಳಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹೊಸ ಜಿಲ್ಲಾಧಿಕಾರಿಯಾಗಿ 2016ರ ಐಎಎಸ್ ಅಧಿಕಾರಿ ದರ್ಶನ್...
Uncategorized

ಶಿಬಾಜೆ; ವಲಯ ಶಿವಳ್ಳಿ ಬಾಂಧವರ ವತಿಯಿಂದ ಜಯರಾಮ ನೆಲ್ಲಿತ್ತಾಯ ದಂಪತಿಗಳಿಗೆ ಅಭಿನಂದನಾ ಕಾರ್ಯಕ್ರಮ ಜಯರಾಮ ನೆಲ್ಲಿತ್ತಾಯ ಸಮಾಜದ ಆಸ್ತಿ: ರಾಜಪ್ರಸಾದ್ ಪೊಲ್ನಾಯ

Suddi Udaya
ಶಿಬಾಜೆ: ಜಯರಾಮ ನೆಲ್ಲಿತ್ತಾಯ ನಮ್ಮ ಸಮಾಜದ ಆಸ್ತಿ. ಕಳೆದ 41ವರ್ಷದಲ್ಲಿ ಶ್ರೀ ಧರ್ಮಸ್ಥಳ ಯೋಜನೆಯಲ್ಲಿ ಅವರ ನಿರಂತರ ಸೇವೆ ಅಭಿನಂದನೀಯ. ನಮ್ಮ ಸಮಾಜ ಅವರಿಗೆ ಅಭಿನಂದನೆ ತಿಳಿಸುತ್ತದೆ. ಅವರ ಯೋಜನೆ ಮತ್ತು ಯೋಚನೆ ಇನ್ನೂ...
Uncategorized

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ವತಿಯಿಂದ ‘ಯೋಗ ರತ್ನ ಪ್ರಶಸ್ತಿ’ಗೆ ಚಿನ್ಮಯಿ ಎ. ಬೆಂಗಳೂರು ಆಯ್ಕೆ

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ (ರಿ), ಧರ್ಮಸ್ಥಳ ವತಿಯಿಂದ ಈ ವರ್ಷದ ಯೋಗ ರತ್ನ ಪ್ರಶಸ್ತಿಗೆ ಕುಮಾರಿ. ಚಿನ್ಮಯಿ. ಎ, ಬೆಂಗಳೂರು ಇವರನ್ನು ಆಯ್ಕೆ...
Uncategorized

ಕೃಷಿಕ ಶೀನಪ್ಪ ಗೌಡ ಪಣಿಕ್ಕಲ್ ನಿಧನ

Suddi Udaya
ಮಲವಂತಿಗೆ: ಕಡು ಬಡತನ ಹೊಂದಿರುವ ಮಲವಂತಿಗೆ ಗ್ರಾಮದ ಕೃಷಿಕರಾದ ಶೀನಪ್ಪ ಗೌಡ ಪಣಿಕ್ಕಲ್(48ವ) ಜೂ.12ರಂದು ನಿಧನರಾದರು. ಕಳೆದ 6 ತಿಂಗಳ ಹಿಂದೆ ತಮ್ಮ ತೋಟದಲ್ಲಿ ಕೆಲಸ ಮಾಡುತ್ತಿರುವ ಸಮಯದಲ್ಲಿ ಆಕಸ್ಮಿಕವಾಗಿ ಬಿದ್ದು ಹೊಟ್ಟೆಯ ಭಾಗಕ್ಕೆ...
Uncategorized

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಕಾರಿಣಿ ಸಭೆ

Suddi Udaya
ಬೆಳ್ತಂಗಡಿ: ಮಂಡ್ಯ ಜಿಲ್ಲೆಯ ಯುವ ಕಾಂಗ್ರೆಸ್ ಗೆ ನವಚೈತನ್ಯ ತುಂಬುವುದಕ್ಕಾಗಿ ಅಭಿನಂದನ್ ಹರೀಶ್ ಕುಮಾರ್ ಗೆ ಮಂಡ್ಯ ಜಿಲ್ಲಾ ಉಸ್ತುವಾರಿ ನೀಡಲಾಗಿದೆ. ರಾಜ್ಯ ಯುವಕಾಂಗ್ರೆಸ್ ಕಾರ್ಯದರ್ಶಿಯಾಗಿರುವ ಅಭಿನಂದನ್ ಹರೀಶ್ ಕುಮಾರ್ ಅವರ ನೇತೃತ್ವದಲ್ಲಿ ಜೂ.12ರಂದು...
Uncategorized

ನಾರಾವಿ ಸಹಕಾರಿ ಸಂಘದಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶಕ್ತಿ: ಉಚಿತ ಪುಸ್ತಕ ವಿತರಣೆ ದೇವಾಲಯ ಮತ್ತು ಶಾಲೆ ಊರಿಗೆ ಕಲಶವಿದ್ದಂತೆ: ಶಾಸಕ ಪೂಂಜ

Suddi Udaya
ನಾರಾವಿ: ದೇವಾಲಯ ಮತ್ತು ಶಾಲೆ ಊರಿನ ಎರಡು ಕಲಶವಿದ್ದಂತೆ. ಶಾಲೆಗಳು ನಶಿಸಿಹೋದರೆ ಮುಂದಿನ ಪೀಳಿಗೆಗೆ ಸಮಸ್ಯೆಯಾಗಬಹುದು. ಈ ನೆಲೆಯಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಶತಮಾನೋತ್ಸವದ ಇತಿಹಾಸವುಳ್ಳ ಈ ಶಾಲೆಯ ವಿದ್ಯಾರ್ಥಿಗಳಿಗೆ...
Uncategorized

ಬೆಳ್ತಂಗಡಿ ಧರ್ಮಪ್ರಾಂತ್ಯದ ಪ್ರಾಂತೀಯ ಪಾಲನಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya
ಬೆಳ್ತಂಗಡಿ: ಧರ್ಮಪ್ರಾಂತ್ಯದ ಪ್ರಾಂತೀಯ ಪಾಲನಾ ಸಮಿತಿಯ ವಾರ್ಷಿಕ ಮಹಾಸಭೆಯು ನಡೆಯಿತು. ವಿವಿಧ ಧರ್ಮಕೇಂದ್ರಗಳಿಂದ 82 ಪ್ರತಿನಿಧಿಗಳು ಭಾಗವಹಿಸುವ ಸಮ್ಮೇಳನದಲ್ಲಿ ಅತಿವಂದನೀಯ ಲಾರೆನ್ಸ್ ಮುಕ್ಕುಯಿಯವರು ಅಧ್ಯಕ್ಷರಾಗಿದ್ದರು. ವಂದನೀಯ ಫಾ. ಜೋಸ್ರವರು “ದೇವರಲ್ಲಿನ ಪ್ರೀತಿ ಮತ್ತು ಭರವಸೆಯು...
Uncategorized

ಕಾಡಾನೆ ದಾಳಿಗೆ ನಜ್ಜುಗುಜ್ಜಾದ ಆಟೋರಿಕ್ಷಾ, ಅಪಾಯದಿಂದ ಪಾರಾದ ಚಾಲಕ: ಆಟೋ ಮಾಲಕ ದಿನೇಶ್ ಬೊಳಿಯಾರು ಅವರನ್ನು ಭೇಟಿಯಾಗಿ ಆರ್ಥಿಕ ನೆರವು ನೀಡಿದ ಉದ್ಯಮಿ ಕಿರಣ್‌ಚಂದ್ರ ಪುಷ್ಪಗಿರಿ

Suddi Udaya
ಧರ್ಮಸ್ಥಳ: ಬೊಳಿಯಾರು ಎಂಬಲ್ಲಿ ಕಾಡಾನೆ ದಾಳಿಯಿಂದ ಆಟೋರಿಕ್ಷಾವೊಂದು ನಜ್ಜುಗುಜ್ಜಾದ ಘಟನೆ ಶುಕ್ರವಾರ ಮುಂಜಾನೆ ನಡೆದಿದ್ದು ಬೊಳಿಯಾರು ನಿವಾಸಿ ಆಟೋ ಚಾಲಕ ದಿನೇಶ್ ಅವರನ್ನು ಬೆಂಗಳೂರು ಉದ್ಯಮಿ, ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ ಭೇಟಿ ಮಾಡಿ,...
error: Content is protected !!