July 28, 2026

Category : Uncategorized

Uncategorized

ಡಾ ಹೆಗ್ಗಡೆಯವರ ರಾಜ್ಯ ಸಭಾ ನಿದಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು

Suddi Udaya
ಬೆಳ್ತಂಗಡಿ: ರಾಜ್ಯ ಸಭಾ ಸದಸ್ಯ ಶ್ರಿ ಕ್ಷೇತ್ರ ದರ್ಮಸ್ಥಳದ ದರ್ಮಾದಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ರಾಜ್ಯ ಸಭಾ ಪ್ರದೇಶಾಭಿವೃದ್ಧಿ ನಿಧಿಯಿಂದ ಬೆಳ್ತಂಗಡಿ ತಾಲೂಕಿನ 100 ಶಾಲೆಗಳಿಗೆ ತಲಾ 1.46 ಲಕ್ಷದಂತೆ 1.46 ಕೋಟಿ...
Uncategorized

ಅಳದಂಗಡಿ: ವಿಶ್ವಾಸ್ ಭಂಡಾರಿ ರವರಿಗೆ ಸನ್ಮಾನ

Suddi Udaya
ಅಳದಂಗಡಿ ಗ್ರಾಮದ ನಲ್ಕಂಡ ಮನೆಯ ಸುಭಾಷ್ ಭಂಡಾರಿ ಮತ್ತು ಶ್ರೀಮತಿ ಸುರೇಖಾ ಭಂಡಾರಿ ದಂಪತಿಗಳ ಪುತ್ರ ವಿಶ್ವಾಸ್ ಭಂಡಾರಿಯವರಿಗೆ ಬಿಲ್ಲವ ಸಮಾಜದ ಗುತ್ತು ಬರ್ಕೆಗಳ ಪೈಕಿ ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಕೊಂಬೇಲ್ ಗುತ್ತುವಿನಲ್ಲಿ...
Uncategorized

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್ ಕಾಲೇಜಿನಲ್ಲಿ ‘ಆಟಿಡೊಂಜಿ ದಿನ’

Suddi Udaya
ಉಜಿರೆ: ತುಳುನಾಡಿನಲ್ಲಿ ಬಾಳಿ ಬದುಕಿದ ಹಿರಿಯರು ಪ್ರಕೃತಿಯಲ್ಲಿ ದೊರೆಯುವ ಮರಗಿಡ, ಬಳ್ಳಿ, ಗೆಡ್ಡೆ ಮುಂತಾದವುಗಳನ್ನು ಆಹಾರವಾಗಿ, ಔಷಧಿಯಾಗಿ ಬಳಸಿಕೊಂಡು ಆಟಿ ತಿಂಗಳ ಕಷ್ಟದ ದಿನಗಳಲ್ಲಿ ರೋಗರುಜಿನಗಳು ಬಾಧಿಸದಂತೆ ಬದುಕಿದ್ದರು. ಇಲ್ಲಿನ ಎಲ್ಲಾ ಹಬ್ಬಗಳಿಗೂ ಕೃಷಿಯು...
Uncategorized

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಎರ್ನೋಡಿ ಇದರ ಸಾಮಾನ್ಯ ಸಭೆ

Suddi Udaya
ಉಜಿರೆ: ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಎರ್ನೋಡಿ ಉಜಿರೆಇದರ ಸಾಮಾನ್ಯ ಸಭೆಯು ಜು6 ರಂದು ಎರ್ನೋಡಿ ಸಭಾಭವನದಲ್ಲಿ ಜರಾಗಿತು.ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಯು. ಬಾಬು ಮೊಗೇರ ಎರ್ನೋಡಿ ಇವರು ವಹಿಸಿದ್ದರು . ಕಾರ್ಯಕ್ರಮದಲ್ಲಿ...
Uncategorized

ವಿದ್ಯಾರ್ಥಿಗಳಿಗೆ *”ಪ್ರಗತಿ ಹಾಗೂ ಸ್ಪೂರ್ತಿ -2025″ ವ್ಯಕ್ತಿತ್ವ ವಿಕಸನ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಾಗಾರದ ಸಮಾರೋಪ : ಕೊಂಕಣಿ ಮಾತೃಭಾಷಾ ಶ್ರೀಮಂತಿಕೆಯೇ ನಮ್ಮ ಅಸ್ತಿತ್ವ: ಡಾ. ಕಸ್ತೂರಿ ಮೋಹನ್ ಪೈ

Suddi Udaya
ಮಂಗಳೂರು: ಮಂಗಳೂರಿನ ಶಕ್ತಿನಗರದ ವಿಶ್ವ ಕೊಂಕಣಿ ಕೇಂದ್ರದ ಸಹಯೋಗದೊಂದಿಗೆ ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನ (ರಿ) ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ (ರಿ), ಇವರ ಸಂಯುಕ್ತ...
Uncategorizedನಿಧನ

ಪಟ್ರಮೆ: ಅಲಂಗೂರು ನಿವಾಸಿ ಶ್ರೀಧರ ಗೌಡ (ಕಾಂತಪ್ಪಗೌಡ) ನಿಧನ

Suddi Udaya
ಪಟ್ರಮೆ: ಇಲ್ಲಿಯ ಅಲಂಗೂರು ನಿವಾಸಿ ಶ್ರೀಧರ ಗೌಡ (ಕಾಂತಪ್ಪ ಗೌಡ) (55ವ)ಅಸೌಖ್ಯದಿಂದ ಜು.19ರಂದು ನಿಧನರಾದರು. ಮೃತರು ತಂದೆ ಕೊರಗಪ್ಪ ಗೌಡ, ಪತ್ನಿ ಕುಸುಮ, ಪುತ್ರ ಪ್ರಣಮ್, ಪುತ್ರಿ ಪೃಥ್ವಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
Uncategorized

ಆಷಾಡ ಪ್ರಯುಕ್ತ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿ ಸಂಸ್ಥೆಯಿಂದ ವಿಶೇಷ ಕೊಡುಗೆ: ಬೆಳ್ತಂಗಡಿ ತಾಲೂಕಿನ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ

Suddi Udaya
ಬೆಳ್ತಂಗಡಿ: ಬೆಳ್ಥಂಗಡಿ ಬಸ್ ನಿಲ್ದಾಣ ಬಳಿ ಸಂತೋಮ್ ಟವರ್ ನಲ್ಲಿ ಕಾರ್ಯಾಚರಿಸುತ್ತಿರುವ ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ಸಂಸ್ಥೆಯಿಂದ ಅಷಾಡ ಸ್ಪೆಷಲ್ ಆಫರ್ ನಡೆಯುತ್ತಿದ್ದು ಜು. 21ರಿಂದ ಆ. 10 ವರೆಗೆ ಉಚಿತ ಪ್ರವೇಶ...
Uncategorized

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ 29ನೇ ಕ್ಷೇಮ ನಿಧಿ ಯೋಜನೆಯ ಸಹಾಯಧನ ವಿತರಣೆ

Suddi Udaya
ಬೆಳ್ತಂಗಡಿ : ಇಲ್ಲಿಯ ಬಿಎಂಎಸ್ ರಿಕ್ಷಾ ಚಾಲಕರ ಸಂಘ ತಾಲೂಕು ಸಮಿತಿ ಇದರ ರಿಕ್ಷಾ ಚಾಲಕರ ಆಪತ್ಕಾಲದ 29ನೇ ಕ್ಷೇಮ ನಿಧಿ ಯೋಜನೆಯ ಸಹಾಯಧನ ರೂ.4000/ವನ್ನು ತ್ರೀ ಚಕ್ರ ಆಟೋ ಚಾಲಕರ ಸಂಘ ಅಳಕ್ಕೆ...
Uncategorized

ಅರಣ್ಯ ಇಲಾಖೆ ವತಿಯಿಂದ ಆನೆಯನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ: ಸಾರ್ವಜನಿಕರಿಗೆ ಕೊಕ್ಕಡ ಗ್ರಾ.ಪಂ. ಹಾಗೂ ಅರಣ್ಯ ಇಲಾಖೆಯ ವತಿಯಿಂದ ಎಚ್ಚರಿಕೆಯ ಸಂದೇಶ

Suddi Udaya
ಕೊಕ್ಕಡ: ಅರಣ್ಯ ಇಲಾಖೆ ವತಿಯಿಂದ ಆನೆಯನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ ನಡೆಯುವುದರಿಂದ ಯಾರೂ ಕೂಡ ಸುಮ್ಮನೆ ಆನೆ ಬಂತು ಎಂದು ಹಗಲು ಮತ್ತು ರಾತ್ರಿ ವೇಳೆ ಯಲ್ಲಿ ಪಟಾಕಿ ಯನ್ನು ಹಚ್ಚಬೇಡಿ ಮತ್ತು. ಸಾರ್ವಜನಿಕರು...
Uncategorized

ಕೊಕ್ಕಡ ಆನೆ ದಾಳಿ ದುರಂತ ಅರಣ್ಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya
ಬೆಳ್ತಂಗಡಿ. ಕೊಕ್ಕಡ ಗ್ರಾಮದ ಸೌತಡ್ಕ ಗುಂಡಿ ಎಂಬಲ್ಲಿ ಕಾಡಾನೆಗಳು ತಿರುಗಾಡುತ್ತಿದ್ದು ಅದನ್ನು ಕಾಡಿಗೆ ಓಡಿಸುವ ಸಂದರ್ಭದಲ್ಲಿ, ಸೌತಡ್ಕ ನಿವಾಸಿ ಬಾಲಕೃಷ್ಣ ಶೆಟ್ಟಿ ಎಂಬವರು ಆನೆ ದಾಳಿಗೆ ಬಲಿಯಾಗಿದ್ದು. ಈ ಬಗ್ಗೆ ಇಂದು ಕೆಪಿಸಿಸಿ ಪ್ರಧಾನ...
error: Content is protected !!