ರೀಲ್ಸ್ ತಾರೆ ಇದೀಗ ಸೀರಿಯಲ್ ಬೆಡಗಿ: ನಾರಾವಿಯ ಕೃಷ್ಣಪ್ರಿಯಾ ಭಟ್ ನಂದಗೋಕುಲದಲ್ಲಿ ರಕ್ಷಾ
ಬೆಳ್ತಂಗಡಿ: ಈಕೆ ರೀಲ್ಸ್ ತಾರೆ, ಮೈಕ್ ಹಿಡಿದರೆ ಗಾನ ಕೋಗಿಲೆ, ಕ್ಯಾಮಾರಕ್ಕೆ ಫೋಸ್ ನೀಡುವ ಈ ಚೆಲುವೆ ಇದೀಗ ಸೀರಿಯಲ್ ಬೆಡಗಿ. ಹೌದು ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ನಂದಗೋಕುಲ ‘ಧಾರಾವಾಹಿಯಲ್ಲಿ ನಂದನ ಕಿರಿಯ...
