33.5 C
ಪುತ್ತೂರು, ಬೆಳ್ತಂಗಡಿ
March 11, 2026

Category : Uncategorized

Uncategorized

ಸರಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಮಾವೇಶದ ಬಗ್ಗೆ ಪಾರಂಕಿ, ಕುಕ್ಕಳ ಗ್ರಾಮದ ಕಾರ್ಯಕರ್ತರ ಸಭೆ

Suddi Udaya
ಪಾರೆಂಕಿ: ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಇವರ ಉಪಸ್ಥಿತಿಯಲ್ಲಿ ಏಪ್ರಿಲ್ 20ರಂದು ನಡೆಯುವ ಸರಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಮಾವೇಶದ ಬಗ್ಗೆ ಪಾರಂಕಿ, ಕುಕ್ಕಳ ಗ್ರಾಮದ ಕಾರ್ಯಕರ್ತರ ಸಭೆ ಎ.13ರಂದು...
Uncategorized

ಅಳದಂಗಡಿ: “ಸರ್ಕಾರದ ನಡೆ ಕಾರ್ಯಕರ್ತರ ಕಡೆ” ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya
ಅಳದಂಗಡಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಉಪಸ್ಥಿತಿಯಲ್ಲಿ ಏ. 20 ರಂದು ನಡೆಯಲಿರುವ ಗುರುವಾಯನಕೆರೆ ಶಕ್ತಿನಗರ ಮೈದಾನದಲ್ಲಿ ನಡೆಯುವ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಬಗ್ಗೆ ಕಾಂಗ್ರೆಸ್ ಗ್ರಾಮ ಸಮಿತಿಯ...
Uncategorized

ಮುಂಡಾಜೆ: ಶಾರ್ಟ್ ಸರ್ಕ್ಯೂಟ್ – ಕೇಬಲ್ ಗೆ ಹಾನಿ

Suddi Udaya
ಬೆಳ್ತಂಗಡಿ: ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ದೂರವಾಣಿ ಕೇಬಲ್ ಹೊತ್ತಿ ಉರಿದ ಘಟನೆ ಮುಂಡಾಜೆಯಲ್ಲಿ ಭಾನುವಾರ ನಡೆದಿದೆ.ಇಲ್ಲಿಯ ಮಲ್ಲಿಕಟ್ಟೆ ಪರಿಸರದ ದೂರವಾಣಿ ಸಂಪರ್ಕದ ಕೇಬಲ್ ಗಳನ್ನು ವಿದ್ಯುತ್ ಕಂಬಕ್ಕೆ ಅಳವಡಿಸಲಾಗಿದ್ದು, ಘಟನೆಯಲ್ಲಿ ಸುಮಾರು...
Uncategorized

ಬೆಳ್ತಂಗಡಿ ಧರ್ಮ ಪ್ರಾಂತ್ಯದಲ್ಲಿ ಗರಿಗಳ ಹಬ್ಬ

Suddi Udaya
ಬೆಳ್ತಂಗಡಿ: ಇಲ್ಲಿಯ ಧರ್ಮ ಪ್ರಾಂತ್ಯದಲ್ಲಿ ಗರಿಗಳ ಹಬ್ಬ ಆಚರಿಸಲಾಯಿತು. ಪ್ರಭು ಕ್ರಿಸ್ತನ ಜೆರುಸೆಲಂ ಪ್ರವೇಶನದ ನೆನಪಿನಲ್ಲಿ ಆಚರಿಸುವ ಈ ಹಬ್ಬವು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಧ್ಯಕ್ಷ ಬಿಷಪ್ ಲಾರೆನ್ಸ್ ನವರ ಕಾರ್ಮಿಕತ್ವದಲ್ಲಿ ಸಂತ ಲಾರೆನ್ ಸರ...
Uncategorized

ಉಜಿರೆಯ ಅಂಗಡಿ ಪಕ್ಕದಲ್ಲಿ ನಿಲ್ಲಿಸಿದ್ದ ರೂ. 6.50 ಲಕ್ಷ ಮೌಲ್ಯದ ಕಾರು ಕಳವು

Suddi Udaya
ಬೆಳ್ತಂಗಡಿ : ಅಂಗಡಿ ಪಕ್ಕದಲ್ಲಿ ನಿಲ್ಲಿಸಿದ್ದ ಸುಮಾರು ರೂ. 6.50 ಲಕ್ಷ ಮೌಲ್ಯದ ಕಾರನ್ನು ಯಾರೋ ಕಳ್ಳರು ಕಳವುಗೈದ ಘಟನೆ ಉಜಿರೆಯಲ್ಲಿ ನಡೆದಿದೆ. ಉಜಿರೆ ಗ್ರಾಮದ ಕಾಲೇಜು ರಸ್ತೆ ಬಳಿಯ ನಿವಾಸಿ ಅಬ್ದುಲ್‌ ಮುತ್ತಲೀಬ್‌...
Uncategorized

ಬೆಳ್ತಂಗಡಿ ಪಟ್ಟಣ ಪಂಚಾಯತ್ ಸದಸ್ಯರುಗಳಿಗೆ ಒಣ ಕಸ ವಿಲೇವಾರಿ ಬಗ್ಗೆ ವಿಶೇಷ ಅಧ್ಯಯನ ಪ್ರವಾಸ

Suddi Udaya
ಬೆಳ್ತಂಗಡಿ: ಪಟ್ಟಣ ಪಂಚಾಯತ್, ಬೆಳ್ತಂಗಡಿಸ್ವಚ್ಛ ಭಾರತ್ ಮಾಹಿತಿ, ಶಿಕ್ಷಣ ಮತ್ತು ಸಂವಹನ ಹಾಗೂ ಸಾಮರ್ಥ್ಯಾಭಿವೃದ್ದಿ ಯೋಜನೆಯಡಿ ಬೆಳ್ತಂಗಡಿ ಪಟ್ಟಣ ಪಂಚಾಯತ್ ಸದಸ್ಯರುಗಳಿಗೆ ಒಣ ಕೇಸು ವಿಲೇವಾರಿ ಬಗ್ಗೆ ವಿಶೇಷ ಕ್ಷೇತ್ರ ಅಧ್ಯಯನ ಪ್ರವಾಸ ತೆಂಕ...
Uncategorized

ಅಂಡೆತ್ತಡ್ಕ ಸ.ಉ.ಹಿ.ಪ್ರಾ.ಶಾಲೆಯಲ್ಲಿ ಸಮುದಾಯ ದತ್ತ ಶಾಲಾ ಕಾರ್ಯಕ್ರಮ

Suddi Udaya
ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಅಂಡೆತ್ತಡ್ಕದಲ್ಲಿ ಎ.8ರಂದು ಎರಡನೇ ಸಮುದಾಯದತ್ತ ಶಾಲಾ ಕಾರ್ಯಕ್ರಮ ಜರಗಿತು. ಅಧ್ಯಕ್ಷ ಸತೀಶ್ ಪೂಜಾರಿ ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು. ಶಾಲಾ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಕಾರ್ಯಕ್ರಮದ ಮಾರ್ಗದರ್ಶಕರಾಗಿ...
Uncategorized

ನವ ಭಾರತ’ ಸಂಘಟನೆಯ ಆಶ್ರಯದಲ್ಲಿ ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂಸ್ಕಾರ ಶಿಬಿರದ ಉದ್ಘಾಟನೆ

Suddi Udaya
ಅರಸಿನಮಕ್ಕಿ: ನವ ಭಾರತ’ ಸಂಘಟನೆಯ ಆಶ್ರಯದಲ್ಲಿ ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿ. ಪ್ರಾ. ಶಾಲೆಯಲ್ಲಿ 5ರಿಂದ 9ನೇ ತರಗತಿ ಮಕ್ಕಳಿಗೆ ಮಕ್ಕಳ ಸಂಸ್ಕಾರ ಶಿಬಿರದ ಉದ್ಘಾಟನೆಯು ಎ.10ರಂದು ನಡೆಯಿತು. ಕಾರ್ಯಕ್ರಮವನ್ನು ಅರಿಕೆಗುಡ್ಡೆ ಶ್ರೀ...
Uncategorized

ಕುತ್ಲೂರಿನಲ್ಲಿ ಗೂಡ್ಸ್ ವಾಹನ ರಿಕ್ಷಾಕ್ಕೆ ಡಿಕ್ಕಿ: ಪ್ರಯಾಣಿಕ ರಾಜೇಂದ್ರ ಆಳ್ವಾರಿಗೆ ಗಾಯ

Suddi Udaya
ಕುತ್ಲೂರು : ಇಲ್ಲಿನ ಕುತ್ಲೂರು ಎಂಬಲ್ಲಿ ಗುರುವಾಯನಕೆರೆ – ನಾರಾವಿ ರಾಜ್ಯ ಹೆದ್ದಾರಿಯಲ್ಲಿ ನಾರಾವಿ ಕಡೆಯಿಂದ ಗುರುವಾಯನಕೆರೆ ಕಡೆಗೆ ಬರುತ್ತಿದ್ದ ಗೂಡ್ಸ್ ವಾಹನ ರಿಕ್ಷಾಕ್ಕೆ ಡಿಕ್ಕಿ ಹೊಡೆದು ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕ ಗಾಯಗೊಂಡು ಮೂಡುಬಿದಿರೆ...
Uncategorized

ಬೆಳ್ತಂಗಡಿ: ಶ್ರೀ ಗುರುರಾಘವೇಂದ್ರ ಸ್ವಾಮಿ ಬೃಂದಾವನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ

Suddi Udaya
ಬೆಳ್ತಂಗಡಿ: ಶ್ರೀ ಗುರುರಾಘವೇಂದ್ರ ಸ್ವಾಮಿ ಬೃಂದಾವನದಲ್ಲಿ ಎ.20ರಿಂದ 23ರ ವರೆಗೆ ನಡೆಯುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಎ.10ರಂದು ನಡೆಯಿತು. ಈ ಸಂಧರ್ಭದಲ್ಲಿ ಸಮಿತಿಯ ಅಧ್ಯಕ್ಷ ಪೀತಾಂಬರ ಹೇರಾಜೆ, ಪ್ರಧಾನ ಅರ್ಚಕ...
error: Content is protected !!