ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಹಲವರನ್ನು ಗಡಿಪಾರು ಮಾಡಲು ಪೊಲೀಸ್ ಇಲಾಖೆ ಸಿದ್ದತೆ
ಬೆಳ್ತಂಗಡಿ; ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಹಲವರನ್ನು ಜಿಲ್ಲೆಯಿಂದ ಗಡಿಪಾರು ಮಾಡುವ ಸಲುವಾಗಿ ಕಾನೂನು ಪ್ರಕ್ರಿಯೆಗಳನ್ನು ಆರಂಭಿಸಿರುವುದಾಗಿ ಜಿಲ್ಲಾ ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ. ಬೆಳ್ತಂಗಡಿ ಠಾಣಾ ವ್ಯಪ್ತಿಯಲ್ಲಿ ಮಹೇಶ್ ಶೆಟ್ಟಿ...
