ಮೇ 23 ಕುತ್ಲುರು ಸರಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್ ಹಸ್ತಾಂತರ ಕಾರ್ಯಕ್ರಮ
ಮಂಗಳೂರು,ಮೇ 22,ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಭಾಗಿತ್ವದಲ್ಲಿ ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿದ ಕುತ್ಲುರು ಸರಕಾರಿ ಶಾಲೆಗೆ ಬಿಎಎಸ್ಎಫ್ ಇಂಡಿಯಾ ಲಿಮಿಟೆಡ್ ಸಿಎಸ್ಆರ್ ನಿಧಿ...
