ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಮರು ತನಿಖೆಗೆ ಎಸ್.ಐ.ಟಿ ರಚಿಸಿ ಸರಕಾರ ಆದೇಶ
ಬೆಳ್ತಂಗಡಿ: ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂಕೋರ್ಟ್ ಸೂಚನೆಯಂತೆ ರಾಜ್ಯ ಸರಕಾರ ಎಸ್.ಐ.ಟಿ ಯನ್ನು ರಚಿಸಿದ್ದು ಪೊಲೀಸ್ ಮಹಾ ನಿರೀಕ್ಷಕರಾದ ಎನ್. ಶಶಿಕುಮಾರ್ ಐಪಿಎಸ್. ಅವರನ್ನು ಎಸ್. ಐ.ಟಿ ಮುಖ್ಯಸ್ಥ ರನ್ನಾಗಿ ನೇಮಿಸಲಾಗಿದೆ. ಸದಸ್ಯರಾಗಿ...
