ಬೆಳ್ತಂಗಡಿ; ತಾಲೂಕಿನ ಗೇರುಕಟ್ಟೆ ರೇಷ್ಮೆ ರೋಡ್ ಸಮೀಪ ಬೈಕಿಗೆ ಪಿಕಪ್ ಡಿಕ್ಕಿಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಮೇ 10 ರಂದು ನಡೆದಿದೆ.ಮೃತ ವ್ಯಕ್ತಿ ಖಾಸಗಿ ಬಸ್ ನಲ್ಲಿ ಚಾಲಕನಾಗಿರುವ ಸುಕೇಶ್ ಶೆಟ್ಟಿ ರೇಷ್ಮೆ...
ಬೆಳ್ತಂಗಡಿ.: ಬೆಳ್ತಂಗಡಿ ತಾಲೂಕಿನ ಕಿಲ್ಲೂರು ರಸ್ತೆಯ ಕೇಳ್ತಾಜೆ ಯಿಂದ ನಾವೂರು ತನಕದ 3.5 ಕಿ.ಮೀ. ರಸ್ತೆ ಮರುಡಾಮಾರೀಕರಣಕ್ಕೆ ರೂ. 1.5 ಕೋಟಿ ಅನುದಾನವನ್ನು ಮಾನ್ಯ ಶಾಸಕ ಹರೀಶ್ ಪೂಂಜರವರು ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂದರೆ...
ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘದ ಪದಾಧಿಕಾರಿಗಳು ಮೇ 9 ರಂದು ದುಷ್ಕರ್ಮಿಗಳಿಂದ ಬಲಿಯಾದ ಹಿಂದೂ ಹೋರಾಟಗಾರ ಸುಹಾಸ್ ಶೆಟ್ಟಿಯವರ ಕಾರಿಂಜದಲ್ಲಿರುವ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಬೆಳ್ತಂಗಡಿ ಬಂಟರ...
ಗುರುವಾಯನಕೆರೆ: ಗ್ರಾಮ ಪಂಚಾಯತ್ ಕುವೆಟ್ಟು ಗ್ರಾಮ ಪಂಚಾಯತ್ ಅರಿವು ಕೇಂದ್ರ ಹಾಗೂ ಗ್ರಂಥಾಲಯ ಕುವೆಟ್ಟು ಇವುಗಳ ಸಂಯೋಗದೊಂದಿಗೆ ಮೇ5ರಿಂದ ಮೇ 9ರವರೆಗೆ ನಡೆದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ...
ಸೊಣಂದೂರು: ಪಣಕಜೆ ಬಸ್ ನಿಲ್ದಾಣದ ಬಲಿ ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆ ಸಾಗುತ್ತಿದ್ದ ಪ್ಲೈವುಡ್ ಲೋಡ್ ತುಂಬಿದ ಲಾರಿ ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿಯಾದ ಘಟನೆ ಮೇ 9 ರಂದು ಮಧ್ಯಾಹ್ನ ನಡೆಯಿತು ಲಾರಿಯ...
ಬೆಳ್ತಂಗಡಿ:ಸಾಮಾಜಿಕ,ಧಾರ್ಮಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ಅನನ್ಯ ಸೇವೆ ಮಾಡಿ,ಅರ್ಪಣಾ ಭಾವದಿಂದ ಸಮಾಜ ಸೇವೆ ಮಾಡುತ್ತಿರುವ ಡಾ. ರವಿ ಪೂಜಾರಿ ಕಕ್ಕೆಪದವು ಅವರಿಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಇವರ ಸಮಾಜ ಸೇವೆಯನ್ನು ಪರಿಗಣಿಸಿ ರಾಜ್ಯಮಟ್ಟದ ಕಾಯಕ...
ಗರ್ಡಾಡಿ: ಭಾರತ ಮಾತೆಯ ರಕ್ಷಣೆಗಾಗಿ ನಡೆದ ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಚರಣೆ ಪ್ರಯುಕ್ತ ಭಾರತೀಯ ಸೇನೆಗೆ ಶಕ್ತಿಯನ್ನು ದೇವರು ಅನುಹ್ರಹಿಸಲಿ ಎಂದು ಶ್ರೀ ನಂದಿಕೇಶ್ವರ ದೇವಸ್ಥಾನ ನಂದಿಬೆಟ್ಟ ಗರ್ಡಾಡಿಯಲ್ಲಿ ಬಿಜೆಪಿ ಶಕ್ತಿ ಕೇಂದ್ರ ಗರ್ಡಾಡಿ...
ಉಜಿರೆ: ಜಮ್ಮು-ಕಾಶ್ಮೀರದ ಪಹಲ್ಲಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಭಾರತದ ಸೇನೆ ಪಾಕಿಸ್ತಾನದ ಉಗ್ರರ ವಿರುದ್ಧ ಆಪರೇಷನ್ ಸಿಂಧೂರ ಎಂಬ ಹೆಸರಿನಲ್ಲಿ ಮೇ 7ರ ಮಧ್ಯರಾತ್ರಿ ಪ್ರತೀಕಾರ ಆರಂಭಿಸಿದೆ. ಈ ನಿಟ್ಟಿನಲ್ಲಿ ಉಜಿರೆಯ ಸರ್ಕಲ್ ನಲ್ಲಿ...
ಶಿಲಾ೯ಲು: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪರಿಣಾಮ ಆಕೆ ಗಭ೯ವತಿಯಾಗಿದ್ದು,ಆರೋಪಿ ಯುವಕನ ವಿರುದ್ಧ ವೇಣೂರು ಪೊಲೀಸರಿಗೆ ನೊಂದ ಬಾಲಕಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಶಿಲಾ೯ಲು ಗ್ರಾಮದ ಸನತ್ (28ವ)...
ನೆರಿಯ: ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಹಾಗೂ ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ, ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್ ಇವರ ಸಂಯುಕ್ತ ಆಶ್ರಯದಲ್ಲಿ “ಜನಜಾತಿಯ ಗೌರವ ದಿವಸ್.”ವನವಾಸಿ ಜನನಾಯಕ ಅಪ್ರತಿಮ...