25.4 C
ಪುತ್ತೂರು, ಬೆಳ್ತಂಗಡಿ
March 11, 2026

Category : Uncategorized

Uncategorized

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿ.ವಿ. ಮಟ್ಟದ ತ್ರೋಬಾಲ್ ಕ್ರೀಡಾಕೂಟ

Suddi Udaya
ಬೆಳ್ತಂಗಡಿ: ಇಲ್ಲಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ತ್ರೋಬಾಲ್ ಕ್ರೀಡಾಕೂಟವನ್ನು ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಅಧ್ಯಕ್ಷ ಡಾ. ಶೇಷಪ್ಪ ಉದ್ಘಾಟಿಸಿ, ವಿದ್ಯಾರ್ಥಿಗಳಲ್ಲಿ ಕ್ರೀಡೆಯ ಬಗ್ಗೆ ಉತ್ಸಾಹ...
Uncategorized

ಅಳದಂಗಡಿ ಕೃಷಿಕ ಜಿನ್ನಪ್ಪ ಪೂಜಾರಿ ನಿಧನ

Suddi Udaya
ಅಳದಂಗಡಿ: ಬಡಗಕಾರಂದೂರು ಗ್ರಾಮದ ಬಿಕ್ಕಿರ ಮನೆಯ ಜಿನ್ನಪ್ಪ ಪೂಜಾರಿ (80 ವರ್ಷ) ಅವರು ಅಸೌಖ್ಯದಿಂದ ಇಂದು ಎ.2 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಕೃಷಿಕರಾಗಿದ್ದು ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಪತ್ನಿ ರತ್ನ, ನಾಲ್ಕು...
Uncategorized

ವೇಣೂರು: 32ನೇ ವರ್ಷದ ವೇಣೂರು-ಪೆರ್ಮುಡ ಸೂರ್ಯ -ಚಂದ್ರ ಜೋಡುಕರೆ ಕಂಬಳ ಉದ್ಘಾಟನೆ

Suddi Udaya
ವೇಣೂರು: 32ನೇ ವರ್ಷದ ವೇಣೂರು ಪೆರ್ಮುಡ ಸೂರ್ಯ -ಚಂದ್ರ ಜೋಡುಕರೆ ಕಂಬಳಕೂಟವನ್ನು ಗಣೇಶ್ ನಾರಾಯಣ ಪಂಡಿತ ರವರು ಮಾ.30ರಂದು ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಂಬಳ ಸಮಿತಿಯ ಗೌರವಾಧ್ಯಕ್ಷ ರಕ್ಷಿತ್ ಶಿವರಾಂ, ಅಧ್ಯಕ್ಷ...
Uncategorized

ಕನ್ಯಾಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ನ 65ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಹಾಗೂ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya
ಕನ್ಯಾಡಿ: ದೇವರಗುಡ್ಡೆ ಶ್ರೀ ಗುರುದೇವ ಮಠ, ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ನ 65ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಹಾಗೂ ಜಾತ್ರಾ ಮಹೋತ್ಸವ, ಬ್ರಹ್ಮರಥೋತ್ಸವನ್ನು ಮಾ.30ರಂದು ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು...
Uncategorized

ಧರ್ಮಸ್ಥಳ ನೇರ್ತನೆ ನಿವಾಸಿ ಜೋಸೆಫ್ ನಿಧನ

Suddi Udaya
ಧಮ೯ಸ್ಥಳ : ಧರ್ಮಸ್ಥಳ ನೇರ್ತನೆ ನಿವಾಸಿ ಉದ್ಯಮಿಯಾಗಿದ್ದ ಜೋಸೆಫ್‌ ತೆಕ್ಕೆಕುಟ್ಸ್ (52ವ) ಹೃದಯಾಘಾತದಿಂದ ನಿಧನರಾಗಿದ್ದಾರೆ.ಕಳೆದ ಕೆಲ ದಿನಗಳಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಇವರು ಭಾನುವಾರ ನಿಧನರಾಗಿದ್ದಾರೆ. ಇವರು ಧರ್ಮಸ್ಥಳ ಹಾಗೂ ಕಕ್ಕಿಂಜೆಯಲ್ಲಿ ಕೊಬ್ಬರಿ ಹಾಗೂ...
Uncategorized

ದ.ಕ. ಜಿಲ್ಲೆಯ ಪ್ರಸಿದ್ಧ ದೇವಾಲಯಗಳು ಮತ್ತು ಇತರ ಸ್ಥಳಗಳಿಗೆ ಸಂಪರ್ಕವನ್ನು ಹೆಚ್ಚಿಸುವ ದೃಷ್ಟಿಯಿಂದ ಎರಡು ಸ್ಪರ್ ರಸ್ತೆಗಳ ನಿರ್ಮಾಣಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ರವರಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ದ ದೇವಾಲಯಗಳಾದ ಧರ್ಮಸ್ಥಳ, ಸುಬ್ರಹ್ಮಣ್ಯ ಸೇರಿದಂತೆ ಇತರ ಸ್ಥಳಗಳಿಗೆ ಸಂಪರ್ಕವನ್ನು ಹೆಚ್ಚಿಸುವ ದೃಷ್ಟಿಯಿಂದ ರಾ.ಹೆ 75 ಮತ್ತು ರಾ.ಹೆ 275ರ ಪೆರಿಯಶಾಂತಿ – ಪೈಚೂರು ಸಂಪರ್ಕ ರಸ್ತೆ ಮತ್ತು...
Uncategorizedತಾಲೂಕು ಸುದ್ದಿಬೆಳ್ತಂಗಡಿವರದಿ

ನಂದಿನಿ ಹಾಲಿನ ದರ 4 ರೂ. ಏರಿಕೆ

Suddi Udaya
ಬೆಂಗಳೂರು: ಈಗಾಗಲೇ ಹಲವು ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ರಾಜ್ಯ ಸರ್ಕಾರ ಮತ್ತೊಂದು ಏರಿಕೆ ಶಾಕ್ ನೀಡಿದ್ದು, ನಂದಿನಿ ಹಾಲಿನ ದರ ಏರಿಕೆ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಇಂದು (ಮಾ.27) ನಡೆದ...
Uncategorized

ಮಾ.30-ಎ.6: ಬಳಂಜ ಶ್ರೀ ಪಂಚಲಿಂಗೇಶ್ವರ- ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
ಬಳಂಜ: ಇತಿಹಾಸ ಪ್ರಸಿದ್ದ ಶ್ರೀ ಪಂಚಲಿಂಗೇಶ್ವರ- ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ನಡ್ಡಂತಾಡಿ ವೇದಮೂರ್ತಿ ಶ್ರೀ ಬಾಲಕೃಷ್ಣ ಪಾಂಗಣ್ಣಾಯ ತಂತ್ರಿಗಳ ನೇತೃತ್ವದಲ್ಲಿ ಮಾ.30 ರಿಂದ ಎ.6 ರವರೆಗೆ ವಿವಿಧ ವೈದಿಕ ಧಾರ್ಮಿಕ,...
Uncategorized

ನಾರಾವಿ ಲೈನ್ ಮ್ಯಾನ್ ಕಿಟ್ಟ ಯಾನೆ ಸುಧಾಕರ ಅಂಡಿಂಜೆಯ ಟಿಸಿ ಹತ್ತಿರ ಆಕಸ್ಮಿಕ ಸಾವು

Suddi Udaya
ಬೆಳ್ತಂಗಡಿ: ನಾರಾವಿಯಲ್ಲಿ ಲೈನ್ ಮ್ಯಾನ್ ಆಗಿ ಕಳೆದ 27 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಕಿಟ್ಟ ಯಾನೆ ಸುಧಾಕರ (45ವರ್ಷ) ರವರು ಇಂದು (ಮಾ.26ರಂದು) ಸಂಜೆ ಆಕಸ್ಮಿಕವಾಗಿ ಅಂಡಿಂಜೆಯಲ್ಲಿ ಸಾವನ್ನಪ್ಪಿದ್ದಾರೆ. ಸುಧಾಕರ (ಕಿಟ್ಟ) ರವರು ನಾರಾವಿ...
Uncategorized

ಸೌತಡ್ಕ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯನ್ನು ರದ್ದುಗೊಳಿಸಿದ ಹೈಕೋರ್ಟ್

Suddi Udaya
ಬೆಂಗಳೂರು: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯನ್ನು ರಾಜ್ಯ ಉಚ್ಛ ನ್ಯಾಯಾಲಯ ರದ್ದುಗೊಳಿಸಿ ಆದೇಶಿಸಿದ್ದು, ನೂತನ ಸಮಿತಿ ರಚಿಸುವಂತೆ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್‌ಗೆ ತಿಳಿಸಿದೆ.ಸೌತಡ್ಕ ಶ್ರೀ ಮಹಾಗಣಪತಿ ದೇವಾಲಯಕ್ಕೆ ಫೆ.೧೮ರಂದು...
error: Content is protected !!