ಮೇ. 7 : ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣಾ ಶಿಬಿರ
ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೇ.7 ರಂದು ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಆದೇಶದಂತೆ, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಉಚಿತ ಸ್ತ್ರೀರೋಗ ಮತ್ತು...
