ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಮುಂಡಾಜೆ ಗ್ರಾ.ಪಂ ಪಿಡಿಓ ರಾಜ್ಯಮಟ್ಟಕ್ಕೆ ಆಯ್ಕೆ: ಮಹಿಳೆಯರ ಕಲಾತ್ಮಕ ವೈಯಕ್ತಿಕ ಯೋಗಾಸನ,ಸಾಂಪ್ರದಾಯಿಕ ವೈಯಕ್ತಿಕ ಯೋಗಾಸನದಲ್ಲಿ ಪ್ರಶಸ್ತಿ
ಬೆಳ್ತಂಗಡಿ: ಮುಂಡಾಜೆ ಗ್ರಾಮ ಪಂಚಾಯತ್ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿರುವ ಗಾಯತ್ರಿ ಪಿ. ಅವರು ಕರ್ನಾಟಕ ರಾಜ್ಯ ಸರಕಾರಿ ನೌಕರರ 2024-25 ರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ 45 ವರ್ಷದ ಒಳಗಿನ ಮಹಿಳೆಯರ ಕಲಾತ್ಮಕ ವೈಯಕ್ತಿಕ...
