ಇಳಂತಿಲ ಗ್ರಾಮ ಪಂಚಾಯತ್ ಮಾಜಿ ಸದಸ್ಯ ರೊನಾಲ್ಡ್ ಪಿಂಟೋ ನಿಧನ
ಇಳಂತಿಲ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾಗಿ, ಬನ್ನೆoಗಳ ಹಾಲು ಉತ್ಪಾದಕರ ಸಹಕಾರ ಸಂಘದ ಸ್ಥಾಪಕದ್ಯಕ್ಷರಾಗಿ, ಉಪ್ಪಿನಂಗಡಿ ದೀನರ ಕನ್ಯಾಮಾತೆ ದೇವಾಲಯಕೆ ಸಂಬಂಧಿಸಿದ ಬನ್ನೆoಗಳ ವಾಲೆಯ ಗುರಿಕಾರರಾಗಿ ಸೇವೆ ಸಲ್ಲಿಸಿದ್ದ ಇಳಂತಿಲ ಗ್ರಾಮದ ಬನ್ನೆoಗಳ ನಿವಾಸಿ...
